Viral Video : ಭಾರತೀಯ ಮಹಿಳೆಯ ಜೊತೆಗೆ ಸಖತ್ ಡ್ಯಾನ್ಸ್ ಮಾಡಿದ ವಿದೇಶಿ ಮಹಿಳೆಯರು

ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಫ್ಯಾಶನ್ ಬ್ಲಾಗರ್ ಪೂಜಾ ಜೈಸ್ವಾಲ್ ಅವರು ಪೋಸ್ಟ್ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.ವೀಡಿಯೋದಲ್ಲಿ, ಭಾರತೀಯ ಮಹಿಳೆ ಬಿಳಿ ವಸ್ತ್ರವನ್ನು ಧರಿಸಿ ಟೈಮ್ಸ್ ಸ್ಕ್ವೇರ್‌ನಲ್ಲಿ ಬಾದ್‌ಶಾ ಮತ್ತು ಸುನಂದಾ ಶರ್ಮಾ ಅವರ 'ತೇರೆ ನಾಲ್ ನಾಚ್ನಾ' ಹಾಡಿಗೆ ನೃತ್ಯ ಮಾಡುವುದನ್ನು ಕಾಣಬಹುದು.

Viral Video : ಭಾರತೀಯ ಮಹಿಳೆಯ ಜೊತೆಗೆ ಸಖತ್ ಡ್ಯಾನ್ಸ್ ಮಾಡಿದ ವಿದೇಶಿ ಮಹಿಳೆಯರು
ಭಾರತೀಯ ಮಹಿಯೆ ಜೊತೆಗೆ ಡ್ಯಾನ್ಸ್ ಮಾಡಿದ ವಿದೇಶಿ ಮಹಿಳೆಯರು
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 16, 2022 | 3:17 PM

ಕೆಲವೊಂದು ವಿಡಿಯೋಗಳು ಸಖತ್ ವೈರಲ್ ಆಗುತ್ತದೆ, ಭಾರತದಲ್ಲಿಯೇ ನಡೆಯುವ ಘಟನೆಗಳು ವೈರಲ್ ಆಗುತ್ತಿದೆ. ಅದು ಯಾವುದೇ ರೀತಿಯ ವಿಡಿಯೋಗಳು ಆಗಿದ್ದರು ನಮ್ಮನ್ನು ಹೆಚ್ಚು ಖುಷಿಪಡಿಸುತ್ತದೆ. ಇದೀಗ ಹಿಂದಿ ಸಾಂಗ್ ಗಳಿಗೆ ಜನ ದಟ್ಟಣೆ ಇರುವ ಪ್ರದೇಶಗಳಲ್ಲಿ ಡ್ಯಾನ್ಸ್ ಮಾಡುವುದು ಹೆಚ್ಚಾಗಿದೆ. ಇದೀಗ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿಯೂ ಹಿಂದಿ ಹಾಡಿಗೆ ಡ್ಯಾನ್ಸ್ ಮಾಡುತ್ತಿರುವ ಕಲೆ ಹೆಚ್ಚಾಗಿದೆ.  ಇದಕ್ಕೆ  ಸಾಕ್ಷಿ ಎಂಬಂತೆ  ಭಾರತೀಯ ಮೂಲದ ಹುಡುಗಿಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ತನ್ನ   ‘ನೃತ್ಯ ಮತ್ತು ಸಂಗೀತದ ಮೂಲಕ ವಿದೇಶಿ ಜನರು ಕೂಡ ಡ್ಯಾನ್ಸ್ ಮಾಡುವಂತೆ ಮಾಡಿ ಈಕೆಯ ನೃತ್ಯ.

ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಫ್ಯಾಶನ್ ಬ್ಲಾಗರ್ ಪೂಜಾ ಜೈಸ್ವಾಲ್ ಅವರು ಪೋಸ್ಟ್ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ, ಭಾರತೀಯ ಮಹಿಳೆ ಬಿಳಿ ವಸ್ತ್ರವನ್ನು ಧರಿಸಿ ಟೈಮ್ಸ್ ಸ್ಕ್ವೇರ್‌ನಲ್ಲಿ ಬಾದ್‌ಶಾ ಮತ್ತು ಸುನಂದಾ ಶರ್ಮಾ ಅವರ ‘ತೇರೆ ನಾಲ್ ನಾಚ್ನಾ’ ಹಾಡಿಗೆ ನೃತ್ಯ ಮಾಡುವುದನ್ನು ಕಾಣಬಹುದು. ವೀಡಿಯೊದ ವಿಶೇಷತೆ ಏನೆಂದರೆ, ಕೆಲವು ನಿಮಿಷಗಳ ನಂತರ ದಾರಿಯಲ್ಲಿ ಹೋಗುತ್ತಿದ್ದ  ಸೇರಿಕೊಂಡು ಹಾಡಿಗೆ ಗ್ರೂವ್ ಮಾಡಲು ಪ್ರಾರಂಭಿಸುತ್ತಾರೆ.

ವಿದೇಶಿಗರ ಜೊತೆಗೆ ಯಾವುದೇ ಪೂರ್ವಸಿದ್ಧತೆಯಿಲ್ಲದ ನೃತ್ಯವು ಅಮೋಘವಾಗಿದೆ. “ಟೈಮ್ಸ್ ಸ್ಕ್ವೇರ್‌ನಲ್ಲಿ ಕೆಲವು ಬಾಲಿವುಡ್ ತುಮ್ಕಾ ಅಪರಿಚಿತರೊಂದಿಗೆ (ಮುದ್ದಾದವರು) ಹೀರೋಯಿನ್ ಹೂನ್ ಮೈ ವಾಲಿ ಫೀಲ್ ಲಾಲ್” ಎಂದು ವಿಡಿಯೋಗೆ ಶೀರ್ಷಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಈ ವಿಡಿಯೋ ಅಪ್ಲೋಡ್ ಆಗಿದ್ದು, ನೆಟ್ಟಿಗರಿಗೆ ಈ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ . ಇದು ಇಲ್ಲಿಯವರೆಗೆ 2.3 ಮಿಲಿಯನ್ ಲೈಕ್‌ಗಳನ್ನು ಪಡೆದುಕೊಂಡಿದೆ.

View this post on Instagram

A post shared by Puja Jaiswal (@happypataka)

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ