Viral Video: ಜರ್ಮನಿ ಯುವತಿಯ ಬಾಯಲ್ಲಿ ಕನ್ನಡದ ಕಂಪು; ಎಷ್ಟು ಮುದ್ದಾಗಿ ಮಾತನಾಡುತ್ತಿದ್ದಾರೆ ನೋಡಿ

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ಜರ್ಮನಿ ಮೂಲದ ಜೆನಿಫರ್ ಈಗ ಕರ್ನಾಟಕದಲ್ಲಿ ನೆಲೆಸಿದ್ದು, ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ ವಿಡಿಯೋವೊಂದು ಎಲ್ಲೆಡೆ ವೈರಲ್​ ಆಗುತ್ತಿದೆ.

Viral Video: ಜರ್ಮನಿ ಯುವತಿಯ ಬಾಯಲ್ಲಿ ಕನ್ನಡದ ಕಂಪು; ಎಷ್ಟು ಮುದ್ದಾಗಿ ಮಾತನಾಡುತ್ತಿದ್ದಾರೆ ನೋಡಿ
Follow us
ಅಕ್ಷತಾ ವರ್ಕಾಡಿ
|

Updated on: Sep 10, 2024 | 5:35 PM

ಕರ್ನಾಟಕದಲ್ಲೇ ಕನ್ನಡವನ್ನು ಮರೆಯುತ್ತಿರುವ, ಕಡೆಗಣಿಸುತ್ತಿರುವ ಈ ಸಂದರ್ಭದಲ್ಲಿ ಹೊರ ದೇಶದಿಂದ ಬಂದ ಯುವತಿಯೊಬ್ಬಳು ಇದೀಗ ಎಲ್ಲರ ಮನ ಗೆದ್ದಿದ್ದಾಳೆ. ಮೂಲತಃ ಜರ್ಮನಿಯಲ್ಲಿ ಹುಟ್ಟಿದ ಬೆಳೆದ ಯುವತಿ ಜೆನಿಫರ್ ಇತ್ತೀಚಿನ ದಿನಗಳಲ್ಲಿ ಕನ್ನಡಿಗರ ಮನೆಮಾತಾಗುತ್ತಿದ್ದಾಳೆ. ಹೌದು ಜೆನಿಫರ್ ಬಾಯಲ್ಲಿ ಕನ್ನಡ ಕೇಳುವುದೇ ಒಂದು ಚಂದ ಎಂದು ಎನ್ನುತ್ತಿದ್ದಾರೆ ನೆಟ್ಟಿಗರು. ಸೋಶಿಯಲ್​​ ಮೀಡಿಯಾ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ಈಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ಜೆನಿಫರ್ ಕರ್ನಾಟಕದಲ್ಲಿ ನೆಲೆಸಿದ್ದು, ಈಗ ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ ವಿಡಿಯೋವೊಂದು ಎಲ್ಲೆಡೆ ವೈರಲ್​ ಆಗುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಬ್ಬಬ್ಬಾ ಎಂಥಾ ಫ್ರೆಂಡ್‌ಶಿಪ್‌ ನೋಡಿ, ಬೆಸ್ಟ್‌ ಫ್ರೆಂಡ್‌ ಕಚ್ಚಿದ ಗುರುತಿನ ಮೇಲೆ ಟ್ಯಾಟೂ ಹಾಕಿಸಿಕೊಂಡ ಯುವಕ

@ChekrishnaCk ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಸೆ.09ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಒಂದೇ ದಿನದಲ್ಲಿ 1.2 ಮಿಲಿಯನ್​ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ