AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯುವತಿಯನ್ನು ಬಿಗಿಯಾಗಿ ಅಪ್ಪಿಕೊಂಡ ದೈತ್ಯ ಮೊಸಳೆ: ಮುಂದೇನಾಯ್ತು? ವಿಡಿಯೊ ನೋಡಿ

ಯುವತಿಯನ್ನು ಮೊಸಳೆ ಬಿಗಿದಪ್ಪಿ ಹಿಡಿದಿದೆ. ಈ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ವಿಡಿಯೊ ಇದೆ ನೀವೇ ನೋಡಿ.

Viral Video: ಯುವತಿಯನ್ನು ಬಿಗಿಯಾಗಿ ಅಪ್ಪಿಕೊಂಡ ದೈತ್ಯ ಮೊಸಳೆ: ಮುಂದೇನಾಯ್ತು? ವಿಡಿಯೊ ನೋಡಿ
ಯುವತಿಯನ್ನು ಬಿಗಿಯಾಗಿ ಅಪ್ಪಿಕೊಂಡ ದೈತ್ಯ ಮೊಸಳೆ
TV9 Web
| Edited By: |

Updated on:Nov 17, 2021 | 11:01 AM

Share

ಮೊಸಳೆ ನಿಮ್ಮ ಹತ್ತಿರಕ್ಕೆ ಬರುತ್ತಿದೆ ಅಂತ ತಿಳಿದಿದ್ದೇ ಭಯವಾಗಲು ಶುರುವಾಗತ್ತದೆ. ಮೊಸಳೆ ಕಂಡಿದ್ದೇ ದಿಕ್ಕಾಪಾಲಾಗಿ ಓಡುತ್ತೇವೆ. ಅಂಥಾದ್ರಲ್ಲಿ ಇದೀಗ ವೈರಲ್ ಆಗಿರುವ ವಿಡಿಯೊ ನೋಡಿದ್ದೆ ಮೂ ಜುಮ್ ಅನ್ನುತ್ತೆ! ಯುವತಿಯನ್ನು ಮೊಸಳೆ ಬಿಗಿಯಾಗಿ ಅಪ್ಪಿಕೊಂಡಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ (Social Media) ಫುಲ್ ವೈರಲ್ 9Viral video) ಆಗಿದೆ. ಕೇರ್ಟೇಕರ್​  ಅವರು, ಡಾರ್ತ್ ಗೇಟರ್ ಎಂಬ ಹೆಸರಿನ ಮೊಸಳೆಯನ್ನು ಪರಿಚಯಿಸಿದ್ದಾರೆ. ಈ ಮೊಸಳೆ (Alligator) ನನ್ನ ಜೀವನದಲ್ಲಿ ಉತ್ತಮ ಸ್ನೇಹಿತ ಎಂದು ಹೇಳಿದ್ದಾರೆ. ಆದರೆ ವಿಡಿಯೊ ನೋಡಿದ ತಕ್ಷಣ ಕೇರ್ ಟೇಕರ್​ನು (Care Taker) ಮೊಸಳೆ ಬಿಗಿದಪ್ಪಿ ಹಿಡಿದಿರುವುದನ್ನು ನೋಡಿದರೆ ಒಮ್ಮೆಲೆ ಭಯವಾಗುವುದಂತೂ ಸತ್ಯ.

ನಾನು, ಡಾರ್ತ್ ಗೇಟರ್ ಹೆಸರಿನ ಮೊಸಳೆಯನ್ನು ಅಪ್ಪಿಕೊಳ್ಳಲು ಹೋದಾಗ ಬೇಡ ಬೇಡ ಅನ್ನುತ್ತಾನೆ. ನನ್ನ ಬದಿಯಲ್ಲಿ ತೆವಳುತ್ತಾನೆ ಎಂದು ಕೇರ್ಟೇಕರ್​ ವಿಡಿಯೊ ಶೀರ್ಷಿಕೆಯಲ್ಲಿ ಹೇಳಿದ್ದಾರೆ. ಯುವತಿಯನ್ನು ಬಿಗಿದಪ್ಪಿ ಹಿಡಿದ ಮೊಸಳೆಯ ದೃಶ್ಯ ನೋಡಿದಾಕ್ಷಣ ಭಯವಾಗುತ್ತದೆ. ಯುವತಿಯು ಧರಿಸಿದ್ದ ಉಡುಗೆಯ ಮೇಲೆ ಮೊಸಳೆ ಮೂತ್ರವಿಜರ್ಜಿಸುವ ಮೂಲಕ ರಾಡಿಗೊಳಿಸಿದೆ. ಅದನ್ನು ನೋಡಿದ ಯುವತಿ ಮೇಲೆದ್ದುಕೊಂಡಿದ್ದಾಳೆ. ಜೋರಾಗಿ ನಗುತ್ತಾ ಅಯ್ಯೋ ದೇವರೆ! ಏನಾಯ್ತು? ಎಂದು ಹೇಳುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಫುಲ್ ವೈರಲ್ ಆಗುತ್ತಿದ್ದಂತೆಯೇ 1,25 ಲಕ್ಕಕ್ಕೂ ಹೆಚ್ಚಿನ ಲೈಕ್ಸ್​ಗಳು ಲಭ್ಯವಾಗಿದೆ. ಕೇರ್​ಟೇಕರ್​ ಮತ್ತು ಮೊಸಳೆಯ ಬಾಂಧವ್ಯದ ಬಗ್ಗೆ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಪ್ರಾಣಿಗಳಿಗೆ ಪ್ರೀತಿ ತೋರಿಸಿದಷ್ಟೇ ಅವೂ ನಮಗೆ ಪ್ರೀತಿ ಕೊಡುತ್ತವೆ ಎಂದು ಮತ್ತೊರ್ವರು ಹೇಳಿದ್ದಾರೆ. ನಿಮ್ಮ ಸ್ನೇಹ ಹೀಗೆಯೇ ಇರಲಿ ಎಂದು ಮತ್ತೋರ್ವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅಲಿಗೇಟರ್ ನಿಮ್ಮನ್ನು ಹೆಚ್ಚು ಇಷ್ಟಪಡುತ್ತದೆ ಎಂದು ಕೆಲವರು ಹೇಳಿದ್ದಾರೆ. ಹೀಗೆ ನಾನಾ ರೀತಿಯ ಅಭಿಪ್ರಾಯಗಳನ್ನು ನೆಟ್ಟಿಗರು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಕಡಲ ತೀರದಲ್ಲಿ ಅಲೆಗಳ ಜೊತೆ ಆಟವಾಡುತ್ತಿದ್ದ ನಾಗರ ಹಾವು!

Viral Video: ಶಾಲೆ ಪುನರಾರಂಭ; ಬ್ಯಾಂಡ್ ಬೀಟ್​ಗೆ ಹೆಜ್ಜೆ ಹಾಕುತ್ತಾ ಶಾಲೆಯ ಒಳಗೆ ಸಾಗಿದ ಮಕ್ಕಳು; ವಿಡಿಯೋ ನೋಡಿ

Published On - 11:00 am, Wed, 17 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ