AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ

Mysore : ಇದು ಮೈಸೂರಿನ ಮನೆಯೊಂದರಲ್ಲಿ ನಡೆದ ಘಟನೆ. ಬೂಟು ಹಾಕಿಕೊಳ್ಳಲು ಹೋದ ವ್ಯಕ್ತಿಗೆ ಹಾವು ಕಾಣಿಸಿಕೊಂಡಿದೆ. ನಂತರ ಅರಣ್ಯ ಇಲಾಖೆಗೆ ಈ ಹಾವನ್ನು ಒಪ್ಪಿಸಲಾಗಿದೆ. ವಿಡಿಯೋ ನೋಡಿ ಒಮ್ಮೆ.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ
Giant Cobra Caught Hiding Inside A Shoe
TV9 Web
| Edited By: |

Updated on:Oct 13, 2022 | 6:24 PM

Share

Viral Video : ಈ ವಿಡಿಯೋದಲ್ಲಿರುವ ಬೂಟು ನೋಡಿದ ಯಾರಿಗೂ ಇದರೊಳಗೊಂದು ಇಂಥ ದೈತ್ಯ ನಾಗರಹಾವು ಅಡಗಿಕೊಂಡಿದೆ ಎನ್ನುವುದು, ಅದು ಹೆಡೆ ಎತ್ತುವ ತನಕ ಅರಿವಿಗೇ ಬಾರದು. ವೈರಲ್ ಆಗುತ್ತಿರುವ ಈ ವಿಡಿಯೋ ಮೈಸೂರು ಮೂಲದ್ದು. ಎಲ್ಲ ಪ್ರಾಣಿಗಳೂ ಸ್ನೇಹಜೀವಿಗಳಲ್ಲ, ಅದರಲ್ಲಿಯೂ ಹಾವು! ಯಾವತ್ತೂ ಮನುಷ್ಯ ಸುಲಭವಾಗಿ ಗಮನಿಸಲಾರದಂಥ ಜಾಗದಲ್ಲೇ ಅಡಗಿ ಕುಳಿತುಕೊಳ್ಳುವಂತಹ ಸಾಮರ್ಥ್ಯವನ್ನು ಹಾವುಗಳು ಪಡೆದುಕೊಂಡಿವೆ. ವಿಶೇಷವಾಗಿ ನಾಗರಹಾವು. ಅದಕ್ಕೆ ಹಾವಿನ ಕಡಿತಕ್ಕೆ ನೂರಾರು ಜನ ಬಲಿಯಾಗುವುದು.

ಮೈಸೂರಿನ ವ್ಯಕ್ತಿಯೊಬ್ಬರ ಮನೆಯಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಬೂಟು ಹಾಕಿಕೊಳ್ಳಲು ಹೋದಾಗ ಅದರಲ್ಲಿ ಹಾವು ಇರುವುದು ಪತ್ತೆಯಾಗಿದೆ. ತಕ್ಷಣವೇ ಚೂಪಾದ ಸಲಾಕೆಯಿಂದ ತಿವಿದು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಪಕ್ಕನೆ ಅದು ಹೆಡೆ ಎತ್ತುವುದನ್ನು ನೋಡಿದರೆ… ನೆಟ್ಟಿಗರು ಭಯದಿಂದ ಈ ವಿಡಿಯೋ ನೋಡಿ ಮಾತನಾಡಿಕೊಳ್ಳುತ್ತಿದ್ದಾರೆ.

ನಂತರ ಈ ಹಾವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:22 pm, Thu, 13 October 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್