Viral Video: ವಧುವಿನ ಮುಂದೆಯೇ ಬೇರೊಬ್ಬಳಿಗೆ ತುಟಿಗೆ ಮುತ್ತಿಟ್ಟ ವರ; ವಿಡಿಯೋ ವೈರಲ್​​

ವಿಡಿಯೋದಲ್ಲಿ ಮದುಮಗ ಮದುವೆ ಮಂಟಪದಲ್ಲೇ ವಧುವಿನ ಮುಂದೆಯೇ ಬೇರೊಬ್ಬಳಿಗೆ ಮುತ್ತಿಟ್ಟಿದ್ದಾನೆ. ಈ ಸಮಯದಲ್ಲಿ ವಧು ರಿಯಾಕ್ಷನ್​​ ಹೇಗಿತ್ತು ಎಂಬುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ವಧುವಿನ ಮುಂದೆಯೇ ಬೇರೊಬ್ಬಳಿಗೆ ತುಟಿಗೆ ಮುತ್ತಿಟ್ಟ ವರ; ವಿಡಿಯೋ ವೈರಲ್​​
Follow us
ಅಕ್ಷತಾ ವರ್ಕಾಡಿ
|

Updated on:Aug 23, 2024 | 1:56 PM

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋದಲ್ಲಿ ಮದುಮಗ ಮದುವೆ ಮಂಟಪದಲ್ಲೇ ವಧುವಿನ ಮುಂದೆಯೇ ಬೇರೊಬ್ಬಳಿಗೆ ಮುತ್ತಿಟ್ಟಿದ್ದಾನೆ. ಈ ಸಮಯದಲ್ಲಿ ವಧು ರಿಯಾಕ್ಷನ್​​ ಹೇಗಿತ್ತು ಎಂಬುದು ವಿಡಿಯೋದಲ್ಲಿ ಸೆರೆಯಾಗಿದೆ.

memesmasala_mix ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಜುಲೈ 23ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 17.4 ಅಂದರೆ ಒಂದು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

ವೀಡಿಯೊದಲ್ಲಿ, ವರ ಮತ್ತು ವಧು ವೇದಿಕೆಯಲ್ಲಿ ಕುಳಿತಿರುವಾಗ ಲೆಹೆಂಗಾವನ್ನು ಧರಿಸಿದ ಯುವತಿಯೊಬ್ಬಳು ನೃತ್ಯ ಮಾಡಲು ಪ್ರಾರಂಭಿಸಿದ್ದಾಳೆ. ಬಳಿಕ ವರನ ಬಳಿಗೆ ಬಂದು ಕುಳಿತಿದ್ದು, ಇದ್ದಕ್ಕಿದ್ದಂತೆ, ವರನಿಗೆ ಚುಂಬಿಸಿದ್ದಾಳೆ. ಈ ದೃಶ್ಯ ಕಂಡು ಅಲ್ಲಿದ್ದ ಅತಿಥಿಗಳು ಆಘಾತಕ್ಕೊಳಗಾಗಿದ್ದಾರೆ. ವಧು ಏನು ತಿಳಿಯದಂತೆ ಕುಳಿತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Fri, 23 August 24

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ