AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೀರೆಯುಟ್ಟು ಸ್ಟಂಟ್ ಮಾಡಿದ ಯುವತಿ ವಿಡಿಯೋ ವೈರಲ್; ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಿ ಎಂದ ನೆಟ್ಟಿಗರು

Shocking Video | ಸೀರೆಯುಟ್ಟು ಲೀಲಾಜಾಲವಾಗಿ ಸ್ಟಂಟ್ ಮಾಡಿರುವ ಮಿಶಾ ಶರ್ಮ ಅವರ ವಿಡಿಯೋ ನೋಡಿರುವ ಹಲವರು ಈಕೆಯನ್ನು ಸರ್ಕಾರ ಒಲಿಂಪಿಕ್ಸ್​ಗೆ ಕಳುಹಿಸಿದರೆ ಚಿನ್ನದ ಪದ ಸಿಗುವುದು ಖಚಿತ ಎಂದು ಕಮೆಂಟ್ ಮಾಡಿದ್ದಾರೆ.

Viral Video: ಸೀರೆಯುಟ್ಟು ಸ್ಟಂಟ್ ಮಾಡಿದ ಯುವತಿ ವಿಡಿಯೋ ವೈರಲ್; ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಿ ಎಂದ ನೆಟ್ಟಿಗರು
ಸೀರೆಯುಟ್ಟ ಯುವತಿಯ ಸ್ಟಂಟ್
TV9 Web
| Edited By: |

Updated on: Aug 13, 2021 | 5:16 PM

Share

ಇತ್ತೀಚಿನ ದಿನಗಳಲ್ಲಿ ಮಹಿಳೆಯರು ತಮ್ಮ ಚೌಕಟ್ಟನ್ನು ಮೀರಿ ಹೊಸ ಹೊಸ ರೀತಿಯ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಮುಂಬೈನ ಜಿಮ್ನಾಸ್ಟ್​ ಒಬ್ಬಳು ಸೀರೆಯುಟ್ಟು ಸ್ಟಂಟ್ ಮಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೋವನ್ನು ಈಗಾಗಲೇ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಕೆಂಪು ಸೀರೆಯುಟ್ಟು ಕಪ್ಪು ಬ್ಲೌಸ್ ತೊಟ್ಟಿರುವ ಮಿಶಾ ಶರ್ಮ ಮಾಡಿರುವ ಈ ಸ್ಟಂಟ್ ವಿಡಿಯೋ ನೋಡಿದರೆ ನೀವು ಶಾಕ್ ಆಗೋದು ಗ್ಯಾರಂಟಿ. ಸುತ್ತಲೂ ಎಲ್ಲರೂ ನಿಂತಿರುವಾಗ ಸೀರೆಯುಟ್ಟು ಎರಡು ಬಾರಿ ಬ್ಯಾಕ್​ಫ್ಲಿಪ್ ಮಾಡಿರುವ ಈ ಯುವತಿಯ ಫ್ಲೆಕ್ಸಿಬಿಲಿಟಿ ನೋಡಿ ನೆಟ್ಟಿಗರು ದಂಗಾಗಿದ್ದಾರೆ. ಜಿಮ್ನಾಸ್ಟ್ ಆಗಿರುವ ಮಿಶಾ ಶರ್ಮ ಅವರ ಸ್ಟಂಟ್​ಗಳ ವಿಡಿಯೋಗಳಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ.

ಸೀರೆಯುಟ್ಟು ಲೀಲಾಜಾಲವಾಗಿ ಸ್ಟಂಟ್ ಮಾಡಿರುವ ಮಿಶಾ ಶರ್ಮ ಅವರ ವಿಡಿಯೋ ನೋಡಿರುವ ಹಲವರು ನೀವು ಯಾಕೆ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಬಾರದು? ಈಕೆಯನ್ನು ಸರ್ಕಾರ ಒಲಿಂಪಿಕ್ಸ್​ಗೆ ಕಳುಹಿಸಿದರೆ ಚಿನ್ನದ ಪದ ಸಿಗುವುದು ಖಚಿತ ಎಂದು ಕಮೆಂಟ್ ಮಾಡಿದ್ದಾರೆ.

ಸರಿಯಾದ ತರಬೇತಿ ಇಲ್ಲದೆ ಈ ರೀತಿಯ ಸ್ಟಂಟ್​ಗಳನ್ನು ಮಾಡುವುದು ಬಹಳ ಅಪಾಯಕಾರಿ. ಆದರೆ, ಮಿಶಾ ಮಾಡಿರುವ ಸ್ಟಂಟ್ ನೋಡಿ ಹಲವರು ಇಂಪ್ರೆಸ್ ಆಗಿದ್ದು, ನಾನೂ ಜಿಮ್ನಾಸ್ಟ್ ಆಗಿ ತರಬೇತಿ ಪಡೆಯಬೇಕೆಂಬ ಆಸೆಯಾಗುತ್ತಿದೆ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲೇ ಯೋಗಾಸನ ಮಾಡಿದ ಯುವತಿ; ಶಾಕಿಂಗ್ ವಿಡಿಯೋ ಇಲ್ಲಿದೆ

Shocking Video: ಮಾಸ್ಕ್ ಧರಿಸದ್ದಕ್ಕೆ ದಂಡ ವಿಧಿಸಿದ ಅಧಿಕಾರಿಗೆ ಹಿಗ್ಗಾಮುಗ್ಗ ಥಳಿಸಿದ ಮಹಿಳೆ; ವಿಡಿಯೋ ವೈರಲ್

(Viral Video Gymnast Woman performs backflip Stunt in Wearing saree Watch Instagram Shocking Video)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ