Viral Video: ಟಿಶ್ಯೂ ಪೇಪರ್​​​ನಿಂದ ಈ ರೀತಿ ಗುಲಾಬಿ ತಯಾರಿಸಿ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ

ಟಿಶ್ಯೂ ಪೇಪರ್​​ ಬಳಸಿ ತಯಾರಿಸಿದ ಸುಂದರವಾದ ಬಿಳಿ ಬಣ್ಣದ ಗುಲಾಬಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಇಲ್ಲಿದೆ ನೋಡಿ ವೈರಲ್​​ ವಿಡಿಯೋ

Viral Video: ಟಿಶ್ಯೂ ಪೇಪರ್​​​ನಿಂದ  ಈ ರೀತಿ ಗುಲಾಬಿ ತಯಾರಿಸಿ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ
ಟಿಶ್ಯೂ ಪೇಪರ್​​ನಿಂದ ತಯಾರಿಸಿದ ಗುಲಾಬಿ Image Credit source: Instagram
Follow us
ಅಕ್ಷತಾ ವರ್ಕಾಡಿ
|

Updated on: Mar 09, 2023 | 10:01 AM

ಟಿಶ್ಯೂ ಪೇಪರ್​​ ಬಳಸಿ ತಯಾರಿಸಿದ ಸುಂದರವಾದ ಬಿಳಿ ಬಣ್ಣದ ಗುಲಾಬಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ನಿಮ್ಮ ಒತ್ತಡದ ಜೀವನದ ಮಧ್ಯೆ ವಿರಾಮದ ಸಮಯದಲ್ಲಿ ಈ ರೀತಿಯ ಕ್ರಿಯೇಟಿವ್​​​ ಆಲೋಚನೆಗಳ ಮೂಲಕ ನಿಮ್ಮ ಸಹೋದ್ಯೋಗಿಗಳಿಗೆ ಖುಷಿ ನೀಡಬಹುದು. ಸಾಮಾನ್ಯವಾಗಿ ಟಿಶ್ಯೂ ಪೇಪರ್​​ ಬಳಸಿ ಬಿಸಾಡಲಾಗುತ್ತದೆ. ಆದರೆ ನೀವು ಆ ಟಿಶ್ಯೂ ಪೇಪರ್​​ ಬಳಸಿ ಸುಂದರವಾದ ಗುಲಾಬಿಯ ಹೂಗಳನ್ನು ತಯಾರಿಸಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತೀ ದಿನ ಸಾಕಷ್ಟು ವಿಡಿಯೋಗಳು, ಪೋಸ್ಟ್​ಗಳು ಹರಿದಾಡುತ್ತದೆ. ಅದರಲ್ಲಿ ಕೆಲವೊಂದು ಭಾರೀ ವೈರಲ್​ ಆಗುವುದುಂಟು. ಇತ್ತೀಚೆಗಷ್ಟೇ ‘earthfixforever’ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡು ಟಿಶ್ಯೂ ಪೇಪರ್​​ ಗುಲಾಬಿ ಭಾರೀ ವೈರಲ್​ ಆಗಿದೆ. ಆ ಪೋಸ್ಟ್​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಟ್ರಾಫಿಕ್​​ ನಿಯಮ ಉಲ್ಲಂಘಿಸಿ ಹೀಗೊಂದು ರೊಮ್ಯಾನ್ಸ್​​ , ವೈರಲ್​ ವಿಡಿಯೋ ಇಲ್ಲಿದೆ ನೋಡಿ

ಫೆಬ್ರವರಿ 23ರಂದು ಶೇರ್​ ಮಾಡಲಾದ ಈ ವಿಡಿಯೋ 10,533,000 ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಲೈಕ್​ ಮತ್ತು ಕಾಮೆಂಟ್​ಗಳನ್ನು ಕಾಣಬಹುದು. ಈ ಗುಲಾಬಿಗೆ ನೀವು 1/10 ಎಷ್ಟು ರೇಟ್​​ ಮಾಡುತ್ತೀರಿ ಎಂದು ಕೂಡ ಬರೆದುಕೊಂಡಿದ್ದಾರೆ. ಸಾಕಷ್ಟು ಬಳಕೆದಾರರು ಬಿಡುವಿನ ಸಮಯದಲ್ಲಿ ಟ್ರೈ ಮಾಡಿ ನೋಡುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ