ಜಾಗಿಂಗ್ ನೆಪದಲ್ಲಿ ಗರ್ಲ್​ ಫ್ರೆಂಡ್​ ಮೀಟ್ ಮಾಡೋಕೆ ಬಂದ ಗಂಡನನ್ನ ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ! ವಿಡಿಯೋ ನೋಡಿ

Viral Video: ಪ್ರತಿದಿನವೂ ವ್ಯಕ್ತಿ ಜಾಗಿಂಗ್ ಹೋಗುತ್ತಾನೆ, ಗಂಟೆಗಟ್ಟಲೇ ಜಾಗಿಂಗ್ ಮಾಡುತ್ತಾನೆ, ಪ್ರತಿನಿತ್ಯವೂ ಜಾಗಿಂಗ್ ತೆರಳುತ್ತಾನೆ ಆದರೆ ತೂಕ ಮಾತ್ರ ಇಳಿಯುತ್ತಿಲ್ಲ ಎಂದು ಅನುಮಾನಗೊಂಡ ಹೆಂಡತಿ ಆತನನ್ನು ಹಿಂಬಾಲಿಸಿದ್ದಾಳೆ.

ಜಾಗಿಂಗ್ ನೆಪದಲ್ಲಿ ಗರ್ಲ್​ ಫ್ರೆಂಡ್​ ಮೀಟ್ ಮಾಡೋಕೆ ಬಂದ ಗಂಡನನ್ನ ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ! ವಿಡಿಯೋ ನೋಡಿ
ಜಾಗಿಂಗ್ ನೆಪದಲ್ಲಿ ಗರ್ಲ್​ ಫ್ರೆಂಡ್​ ಮೀಟ್ ಮಾಡೋಕೆ ಬಂದ ಗಂಡನನ್ನ ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ!
Follow us
TV9 Web
| Updated By: shruti hegde

Updated on:Sep 30, 2021 | 12:44 PM

ಜಾಗಿಂಗ್ ಹೋಗುತ್ತಿದ್ದೇನೆ ಎಂಬ ನೆಪದಲ್ಲಿ ಗರ್ಲ್​ ಫ್ರೆಂಡ್ ಮೀಟ್ ಮಾಡಲು ಹೋದ ಪತಿಯನ್ನು, ಹೆಂಡತಿ ರೆಡ್ ಹ್ಯಾಂಡ್ಆಗಿ ಹಿಡಿದಿದ್ದಾಳೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಫುಲ್ ವೈರಲ್ ಆಗಿದೆ. ಕೋಪಗೊಂಡ ಹೆಂಡತಿ, ರೆಡ್​ ಹ್ಯಾಂಡ್​ಆಗಿ ಪತಿಯನ್ನ ಗಂಡನನ್ನು ಹಿಡಿದು ಏರು ಧ್ವನಿಯಲ್ಲಿ ನಿಂದಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. 

ಮಹಿಳೆಯ ಗಂಡ ಮತ್ತು ಆತನ ಗರ್ಲ್ ಫ್ರೆಂಡ್ ಪಾರ್ಕ್​ನಲ್ಲಿ ಬೆಂಚ್​ ಮೇಲೆ ಕುಳಿತಿರುತ್ತಾರೆ. ಗೆಳತಿ ಆತನ ಭುಜದ ಮೇಲೆ ಮಲಗಿಕೊಳ್ಳುತ್ತಿದ್ದಂತೆಯೇ ಆತನ ಹೆಂಡತಿ ಹಿಂಬದಿಯಿಂದ ಮಾತನಾಡಿಸಿದ್ದಾಳೆ. ಆ ಜಾಗದಿಂದ ಗಂಡ ಓಡಿ ಹೋಗುತ್ತಿರುವ ದೃಶ್ಯವನ್ನು ಮಹಿಳೆ ಕ್ಯಾಮರದಲ್ಲಿ ಸೆರೆ ಹಿಡಿದಿದ್ದಾಳೆ.

ಪ್ರತಿದಿನವೂ ವ್ಯಕ್ತಿ ಜಾಗಿಂಗ್ ಹೋಗುತ್ತಾನೆ, ಗಂಟೆಗಟ್ಟಲೇ ಜಾಗಿಂಗ್ ಮಾಡುತ್ತಾನೆ, ಪ್ರತಿನಿತ್ಯವೂ ಜಾಗಿಂಗ್ ತೆರಳುತ್ತಾನೆ ಆದರೆ ತೂಕ ಮಾತ್ರ ಇಳಿಯುತ್ತಿಲ್ಲ ಎಂದು ಅನುಮಾನಗೊಂಡ ಹೆಂಡತಿ ಆತನನ್ನು ಹಿಂಬಾಲಿಸಿದ್ದಾಳೆ.

ಪಾರ್ಕ್​ನಲ್ಲಿ ಬೇರೊಂದು ಯುವತಿಯ ಜತೆಗೆ ಕುಳಿತಿರುವುದನ್ನು ನೋಡಿದ ಆಕೆ ಗಾಬರಿಗೊಂಡಿದ್ದಾಳೆ. ತಕ್ಷಣವೇ ಅವರಿಬ್ಬರು ಕುಳಿತಿದ್ದ ಜಾಗಕ್ಕೆ ಹೋಗಿ ಗಂಡನನ್ನು ಮಾತನಾಡಿಸುತ್ತಿದ್ದಂತೆಯೇ ಆತ ಓಡಿ ಹೋಗಿದ್ದಾನೆ. ಮಹಿಳೆ ಗಂಡನಿಗೆ ಏರು ಧ್ವನಿಯಲ್ಲಿ ನಿಂದಿಸುತ್ತಿರುವ ದೃಶ್ಯವನ್ನು ನೋಡಬಹುದು.

View this post on Instagram

A post shared by Bhutni_ke (@bhutni_ke_memes)

ಇದನ್ನೂ ಓದಿ:

Viral Video: ಅಳಿಲಿಗೆ ಆಟ, ಬೆಕ್ಕಿಗೆ ಸಂಕಟ!; ಇದೇನಿದು ಹೊಸ ಗಾದೆ? ತಮಾಷೆಯ ಈ ವಿಡಿಯೊ ನೋಡಿ

Viral Video: ಸಫಾರಿ ಮಾಡುತ್ತಿರುವ ಜೀಪ್ ಒಳಗೆ ನುಗ್ಗಿದ ಸಿಂಹಿಣಿ; ನಂತರ ಏನಾಯ್ತು? ಅಚ್ಚರಿಯ ವಿಡಿಯೊ ಇಲ್ಲಿದೆ

Published On - 12:44 pm, Thu, 30 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ