Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ

ಮೇ 18ರಂದು ಮ್ಯಾಂಡೊಲಿನ್​ ತಂತಿ ವಾದ್ಯ ಹಿಡಿದು ಭಾವಪೂರ್ಣ ರಾಗ ನುಡುಸುವ ಮೂಲಕ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ಐಟಿಬಿಪಿ) ಕಾನ್​ಸ್ಟೇಬಲ್​ ಕೊರೊನಾವಾರಿಯರ್ಸ್​ಗೆ ಗೌರವ ಸೂಚಿಸಿದ್ದಾರೆ.

Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ
ಐಟಿಬಿಪಿ ಕಾನ್​ಸ್ಟೇಬಲ್​ ರಾಹುಲ್​ ಖೋಸ್ಲಾ
Follow us
shruti hegde
|

Updated on: May 19, 2021 | 2:52 PM

ದಿನಪೂರ್ತಿ ಕೊರೊನಾ ಸೋಂಕಿತರ ಆರೈಕೆ ಮಾಡುತ್ತಾ, ತಮ್ಮ ಜೀವವನ್ನೂ ಪಣಕ್ಕಿಟ್ಟು ದುಡಿಯುತ್ತಿರುವ ಕೊರೊನಾ ವಾರಿಯರ್ಸ್​ಗೆ ಸಾಟಿ ಬೇರಿಲ್ಲ. ಆಸ್ಪತ್ರೆಯ ವೈದ್ಯರಿಗೆ, ದಾದಿಯರಿಗೆ ಅದೆಷ್ಟು ಕೃತಜ್ಞತೆಗಳನ್ನು ಸಲ್ಲಿಸಿದರೂ ಕಡಿಮೆಯೇ ಸರಿ. ಕೊರೊನಾ ವಾರಿಯರ್ಸ್​ ಆಗಿ ಕೆಲಸ ನಿರ್ವಹಿಸಿದವರಿಗೆ ಭಾವ ತುಂಬಿ ಸುಶ್ರಾವ್ಯವಾದ ರಾಗ ನುಡಿಸುವ ಮೂಲಕ ಮೇ 18ರಂದು ಮ್ಯಾಂಡೊಲಿನ್​ ತಂತಿ ವಾದ್ಯ ಹಿಡಿದು ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ಐಟಿಬಿಪಿ) ಕಾನ್​ಸ್ಟೇಬಲ್​ ಗೌರವ ಸೂಚಿಸಿದ್ದಾರೆ. ಅವರು ನುಡಿಸಿರುವ ರಾಗ ಎಲ್ಲರ ಮನಗೆದ್ದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೊರೊನಾ ವಾರಿಯರ್ಸ್​ನ್ನು ನೆನಪಿಸಿಕೊಳ್ಳುತ್ತಾ ಕಾನ್​ಸ್ಟೇಬಲ್​ ರಾಹುಲ್​ ಖೋಸ್ಲಾ ಅವರು ಭಾವಪೂರ್ಣವಾಗಿ ರಾಗ ನುಡಿಸಿದ್ದಾರೆ. ‘ಹರ್​ ಕರಮ್​ ಅಪನಾ ಕರೆಂಗೆ’ ಸಂಗೀತವನ್ನು ನುಡಿಸುತ್ತಾ ಕೊರೊನಾ ವಾರಿಯರ್ಸ್​ಗೆ ಕೃತಜ್ಞತೆ ತಿಳಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಆಗಿದ್ದು, ಇಲ್ಲಿಯವರೆಗೆ ಸುಮಾರು 5,000 ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಲವಾರು ಲೈಕ್ಸ್​ಗಳ ಜೊತೆ ವಿಡಿಯೋವನ್ನು ರೀಟ್ವೀಟ್​ ಕೂಡಾ ಮಾಡಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ‘ನೀವು ತುಂಬಾ ಪ್ರತಿಭಾವಂತರು’ ಎಂದು ರಾಹುಲ್​ ಖೋಸ್ಲಾ ಅವರನ್ನು ಶ್ಲಾಘಿಸಿದ್ದಾರೆ. ಅವರು ನುಡಿಸಿರುವ ಸಂಗೀತಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral Video: ‘ಯಾವ ನೋವೂ ಇಲ್ಲ..ಅಡ್ಡಪರಿಣಾಮವೂ ಇಲ್ಲ..ಲಸಿಕೆ ಹಾಕಿಸಿಕೊಳ್ಳಿ’-ವಿಡಿಯೋ ಸಂದೇಶ ನೀಡಿದ 97ವರ್ಷದ ವೃದ್ಧೆ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ