AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಕಾಲಾ ಚಶ್ಮಾ’ ಹಾಡಿಗೆ ದೇಸಿ ಆಂಟಿಯರ ಸಖತ್ ಸ್ಟೆಪ್

ಬಾಲಿವುಡ್ ಸಿನಿಮಾದ ಫೇಮಸ್ ಹಾಡು 'ಕಾಲಾ ಚಶ್ಮಾ'ಗೆ ಭಾರತೀಯ ಆಂಟಿಯರು ಸಖತ್ ಆಗಿ ಡಾನ್ಸ್ ಮಾಡಿದ್ದಾರೆ. ಸದ್ಯ ಇದರ ವಿಡಿಯೋ ವೈರಲ್ ಆಗುತ್ತಿದೆ.

Viral Video: 'ಕಾಲಾ ಚಶ್ಮಾ' ಹಾಡಿಗೆ ದೇಸಿ ಆಂಟಿಯರ ಸಖತ್ ಸ್ಟೆಪ್
ಕಲಾ ಚಶ್ಮಾ ಹಾಡಿಗೆ ಆಂಟಿಯರ ಡಾನ್ಸ್
Follow us
TV9 Web
| Updated By: Rakesh Nayak Manchi

Updated on:Aug 28, 2022 | 11:42 AM

ಸದ್ಯ ಬಾಲಿವುಡ್​ನಲ್ಲಿ ಕಾಲಾ ಚಶ್ಮಾ ಎಂಬ ಹಾಡು ಸಖತ್ ಹಿಟ್ ಆಗಿತ್ತು. ಸಿದ್ಧಾರ್ಥ್ ಮೆಹ್ಲೋತ್ರಾ ಮತ್ತು ಕತ್ರಿನಾ ಕೈಫ್ ಅವರ ಅಭಿನಯದ ಈ ಹಾಡನ್ನು ದೇಶ ವಿದೇಶಗಳಲ್ಲೂ ಸೂಪರ್ ಹಿಟ್. ಈ ಹಾಡಿಗೆ ಸಣ್ಣ ಮಕ್ಕಳು, ಯುವಜನರು ಮಾತ್ರವಲ್ಲದೆ ಹಿರಿಯರು ಕೂಡ ಡಾನ್ಸ್ ಮಾಡುತ್ತಾರೆ. ಇದಕ್ಕೆ ಸಂಬಂಧಿಸಿದ ಅನೇಕ ರೀಲ್ಸ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಬಹುದು. ಇದೀಗ ಕಲಾ ಚಶ್ಮಾ ಹಾಡಿಗೆ ಭಾರತದ ಆಂಟಿಯರು ಮಾಡಿದ ಡಾನ್ಸ್​ಗಳ ತುಣುಕುಗಳನ್ನು ಒಟ್ಟಿಗೆ ಸೇರಿಸಿ ಮಾಡಿದ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಡಿಯೋ ಯೂಟ್ಯೂಬ್​ನಲ್ಲಿ 50 ಮಿಲಿಯನ್ ವೀಕ್ಷಣೆಗಳೊಂದಿಗೆ ವೈರಲ್ ಆಗಿದೆ.

ಸದ್ಯ ಇನ್ಸ್ಟಾಗ್ರಾಮ್​ನಲ್ಲಿ ಬಳಕೆದಾರರು ಕ್ವಿಕ್ ಸ್ಟೈಲ್​ನ ರೀಲ್​ನಿಂದ ಆಡಿಯೋವನ್ನು ಬಳಸಿಕೊಂಡು ಕಾಲಾ ಚಶ್ಮಾ ನೃತ್ಯದ ನಟನಟಿಯರು ಹಾಕಿದ ಸ್ಟೆಪ್ ಅನ್ನೇ ಸಂಯೋಜನೆ ಮಾಡಿಕೊಳ್ಳುತ್ತಿದ್ದಾರೆ. ಏಕೆಂದರೆ ಈ ಹಾಡಿನಲ್ಲಿ ಅಂಬೆಗಾಲಿನಲ್ಲಿ ಬಂದು ಹಾಕುವ ಸ್ಟೆಪ್ ಹಿಟ್ ಆಗಿದೆ.

ಈ ಹಾಡಿಗೆ ಅಂಬೆಗಾಲಿನಲ್ಲೇ ಸ್ಟೆಪ್ ಹಾಕುವ ಮೂಲಕ ಭಾರತೀಯ ಆಂಟಿಗಳು ಕೂಡ ಈಗ ಟ್ರೆಂಡ್‌ನಲ್ಲಿ ಇದ್ದಾರೆ. ಆಂಟಿಗಳ ಈ ಹಾಡಿಗೆ ಹಾಕಿದ ಸ್ಟೆಪ್​ಗಳ ಬಹು ಕ್ಲಿಪ್​ಗಳನ್ನು ಒಂದೇ ವಿಡಿಯೋದಲ್ಲಿ ಎಡಿಟ್ ಮಾಡಿ ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇಲ್ಲಿದೆ ನೋಡಿ:

ಕತ್ರಿನಾ ಕೈಫ್ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಅವರ ಕಾಲಾ ಚಶ್ಮಾ ಹಾಡು 2018 ರಲ್ಲಿ ಬಿಡುಗಡೆಯಾಗಿರಬಹುದು ಆದರೆ ಅದರ ಜನಪ್ರಿಯತೆಯು ಕಡಿಮೆಯಾಗಲು ನಿರಾಕರಿಸುತ್ತದೆ. ಈ ಹಿಂದೆ ಇದೇ ಹಾಡಿಗೆ ವಿದೇಶಿ ಹುಡುಗರು ಭರ್ಜರಿಯಾಗಿ ಡಾನ್ಸ್ ಮಾಡಿದ್ದಾರೆ. ಉಗಾಂಡಾದ ಎನ್‌ಜಿಒ ಸ್ಮ್ಯಾಶ್ ಟ್ಯಾಲೆಂಟ್ ಫೌಂಡೇಶನ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ. ಚಿಕ್ಕ ಕ್ಲಿಪ್‌ನಲ್ಲಿ, ಎನ್‌ಜಿಒದ ಪುಟ್ಟ ಹುಡುಗರು ಆಕರ್ಷಕ ಹಾಡಿಗೆ ಉತ್ಸಾಹದಿಂದ ಡಾನ್ಸ್ ಮಾಡುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Sun, 28 August 22

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು