Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ 'ರಾಮ್​​ ಸಿಯಾ ರಾಮ್​​' ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ತಾಂಜಾನಿಯಾದ ಕಿಲಿ ಪೌಲ್ ಹೇಳಿಕೊಂಡಿದ್ದಾರೆ.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್
Kili Paul wants to visit AyodhyaImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Jan 18, 2024 | 12:28 PM

ತಾಂಜಾನಿಯಾದ ಕಿಲಿ ಪೌಲ್(Kili Paul) ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿದ್ದಾರೆ. ಭಾರತೀಯ ಸಿನಿಮಾ ಹಾಡುಗಳ ಮೂಲಕ ಭಾರತದಲ್ಲಿ ಫೇಮಸ್​​ ಆಗಿರುವ ಕಿಲಿ ಪೌಲ್, ಇದೀಗಾ ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ ಎಂಬ ಸೋಶಿಯಲ್​ ಮೀಡಿಯಾಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ಹಾಡುಗಳು ಸೇರಿದಂತೆ ಸಾಕಷ್ಟು ಭಾರತೀಯ ಹಾಡುಗಳಿಗೆ ಡಾನ್ಸ್ ಮತ್ತು ಲಿಪ್-ಸಿಂಕ್‌ ಮಾಡುವ ಮೂಲಕ ನೆಟ್ಟಿಗರ ಮನಗೆದಿದ್ದ ಕಿಲಿ ಪೌಲ್. ಇದೀಗಾ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ ‘ರಾಮ್​​ ಸಿಯಾ ರಾಮ್​​’ ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ಹೇಳಿಕೊಂಡಿದ್ದಾರೆ.

ಕಿಲಿ ಪೌಲ್ ಜನವರಿ 16ರಂದು ಹಂಚಿಕೊಂಡಿರುವ ವಿಡಿಯೋದಲ್ಲಿ ‘ರಾಮ್​​ ಸಿಯಾ ರಾಮ್​​’ ಹಾಡಿನ ತುಣುಕೊಂದನ್ನು ಹಾಡಿದ್ದಾರೆ. ಜೊತೆಗೆ ‘ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ’ ಎಂದು ವಿಡಿಯೋಗೆ ಕ್ಯಾಪ್ಷನ್​​ ಕೂಡ ಬರೆದಿದ್ದಾರೆ. ಈ ಮೂಲಕ ದಕ್ಷಿಣಾ ಆಫ್ರಿಕಾದಲ್ಲಿಯೂ ಶ್ರೀರಾಮ ಘೋಷ ಮೊಳಗಿದೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Kili Paul (@kili_paul)

ಇದನ್ನೂ ಓದಿ: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​

ಕಿಲಿಪೌಲ್​​​ ಹಂಚಿಕೊಂಡಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಬಳಕೆದಾರರು ಜೈ ಶ್ರೀರಾಮ್​​​ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 18 January 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್