Viral Video: ತನ್ನ ಪ್ರಿಯಕರನಿಗೆ ಜಾಮೀನು ನೀಡಿಲ್ಲ ಎಂದು ಜಡ್ಜ್​ಗೆ ಮನಬಂದಂತೆ ಥಳಿಸಿದ ವಕೀಲೆ

ತನ್ನ ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲ ಎಂಬ ಕಾರಣಕ್ಕೆ ನ್ಯಾಯಧೀಶರ ಮೇಲೆ ವಕೀಲೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಘಟನೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ತನ್ನ ಪ್ರಿಯಕರನಿಗೆ ಜಾಮೀನು ನೀಡಿಲ್ಲ ಎಂದು ಜಡ್ಜ್​ಗೆ ಮನಬಂದಂತೆ ಥಳಿಸಿದ ವಕೀಲೆ
Follow us
ಅಕ್ಷತಾ ವರ್ಕಾಡಿ
|

Updated on:Aug 07, 2024 | 11:37 AM

ತನ್ನ ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲ ಎಂಬ ಕಾರಣಕ್ಕೆ ನ್ಯಾಯಧೀಶರ ಮೇಲೆ ವಕೀಲೆ ಮನಬಂದಂತೆ ಥಳಿಸಿರುವ ಘಟನೆ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ನಡೆದಿದೆ. ಜಡ್ಜ್ ಮತ್ತು ಲಾಯರ್​​ನ ಪರಸ್ಪರ ಹೊಡೆದಾಟವನ್ನು ಮೊಬೈಲ್​​ ಮೂಲಕ ಸೆರೆಹಿಡಿಯಲಾಗಿದ್ದು, ಸೋಶಿಯಲ್​​ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ. ಸದ್ಯ ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

@BurmeeM ಎಂಬ ಟ್ವಟಿರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ ಭಾರೀ ವೈರಲ್​​ ಆಗಿದೆ. ಆಗಸ್ಟ್​​​ 05ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಇವರಿಬ್ಬರ ಪರಸ್ಪರ ಹೊಡೆದಾಟ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

ವೈರಲ್​​​ ಆಗಿರುವ ವಿಡಿಯೋದಲ್ಲಿ ಪ್ರಾರಂಭದಲ್ಲಿ ಜಡ್ಜ್ ಮತ್ತು ಲಾಯರ್​​ ನಡುವೆ ಮಾತಿನ ಚಕಾಮಕಿ ನಡೆದಿದ್ದು, ಬಳಿಕ ಪರಸ್ಪರ ಜಡೆ ಹಿಡಿದು ಎಳೆದಾಡಿರುವುದನ್ನು ಕಾಣಬಹುದು. ಇವರಿಬ್ಬರ ಜಗಳ ತಾರಕಕ್ಕೇರುತ್ತಿದ್ದಂತೆ ಮಹಿಳಾ ಪೊಲೀಸ್​​ ಬಂದು ಜಗಳವನ್ನು ನಿಲ್ಲಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:13 am, Wed, 7 August 24

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ