AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಯಾರಿದ ನಾಯಿಮರಿಗೆ ಬೋರ್​ವೆಲ್​ ಪಂಪ್ ಹೊಡೆದು ನೀರು ಕುಡಿಸಿದ ಬಾಲಕ; ವಿಡಿಯೋ ವೈರಲ್

ಬಾಯಾರಿದ ನಾಯಿ ಮರಿಗೆ ನೀರು ನೀಡಲು ಬೋರ್​ವೆಲ್​ ಪಂಪ್​ ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

Viral Video: ಬಾಯಾರಿದ ನಾಯಿಮರಿಗೆ ಬೋರ್​ವೆಲ್​ ಪಂಪ್ ಹೊಡೆದು ನೀರು ಕುಡಿಸಿದ ಬಾಲಕ; ವಿಡಿಯೋ ವೈರಲ್
ನಾಯಿ ಮರಿಗೆ ನೀರು ಕುಡಿಸುತ್ತಿರುವ ಬಾಲಕ
TV9 Web
| Edited By: |

Updated on: Dec 09, 2021 | 7:55 PM

Share

ಮಕ್ಕಳು ಬೆಕ್ಕು, ನಾಯಿ, ಪಕ್ಷಿಗಳ ಜೊತೆ ಆಟವಾಡುತ್ತಾ ಎಂಜಾಯ್ ಮಾಡುತ್ತಿರುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆದರೆ, ಇತ್ತೀಚೆಗಷ್ಟೇ ವೈರಲ್ ಆಗಿರುವ ವಿಡಿಯೋ ಒಂದು ಪುಟ್ಟ ಹುಡುಗ ಮತ್ತು ನಾಯಿಯದ್ದಾಗಿದೆ. ಬಾಯಾರಿಕೆಯಿಂದ ಬಳಲುತ್ತಿದ್ದ ನಾಯಿ ಮರಿಯೊಂದು ಆಹಾರ, ನೀರಿಗಾಗಿ ರಸ್ತೆಯಲ್ಲೆಲ್ಲ ಓಡಾಡುತ್ತಿತ್ತು. ಅದನ್ನು ಕಂಡ ಚಿಕ್ಕ ಬಾಲಕನೊಬ್ಬ ಆ ನಾಯಿಮರಿಯನ್ನು ಎತ್ತಿಕೊಂಡು ಹೋಗಿ, ಬೋರ್​ವೆಲ್​ ಪಂಪ್ ಹೊಡೆದು, ನೀರು ಕುಡಿಸಿದ್ದಾನೆ.

ಪ್ರಾಣಿಗಳು ಮತ್ತು ಮಕ್ಕಳ ವಿಡಿಯೋಗಳು ಪ್ರತಿ ಬಾರಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ನಾಯಿಗಾಗಿ ಪುಟ್ಟ ಬಾಲಕ ಅನುಕಂಪ ತೋರುವ ವಿಡಿಯೋ ಸಾವಿರಾರು ಸಾಮಾಜಿಕ ಮಾಧ್ಯಮ ಬಳಕೆದಾರರ ಮನಸನ್ನು ಗೆದ್ದಿದೆ. ಬಾಯಾರಿದ ನಾಯಿ ಮರಿಗೆ ನೀರು ನೀಡಲು ಬೋರ್​ವೆಲ್​ ಪಂಪ್​ ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಕಡ್ ಕಿತ್ನಾ ಹಿ ಛೋಟಾ ಹೋ, ಹರ್ ಕೋಯಿ ಕಿಸಿ ಕಿ ಯಥಾಸಂಭವ ಹೆಲ್ಪ್ ಕರ್ ಸಕ್ತಾ ಹೈ (ನಾವು ಎಷ್ಟೇ ಚಿಕ್ಕವರಾಗಿದ್ದರೂ, ಯಾರಾದರೂ, ಯಾರಿಗಾದರೂ ಸಾಧ್ಯವಾದಷ್ಟು ಸಹಾಯ ಮಾಡಬಹುದು). ದೇವರು ನಿನ್ನನ್ನು ಆಶೀರ್ವದಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

14 ಸೆಕೆಂಡುಗಳ ಈ ವಿಡಿಯೋ ಕ್ಲಿಪ್ ನೆಟ್ಟಿಗರ ಹೃದಯವನ್ನು ಕದ್ದಿದೆ. ಈ ವಿಡಿಯೋವನ್ನು 22,000ಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ.

ಈ ವಿಡಿಯೋವನ್ನು ನೋಡಿದ ನೆಟ್ಟಿಗರೊಬ್ಬರು “ಇಡೀ ಜಗತ್ತು ಹೀಗಿರಬೇಕು ಎಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ. ಮಾನವೀಯತೆಗೆ ವಯಸ್ಸು, ಎತ್ತರ, ಅಡ್ಡಬರುವುದಿಲ್ಲ ಎಂದು ಇನ್ನೊಬ್ಬರು ಟ್ವೀಟ್ ಮಾಡಿದ್ದಾರೆ. ಮಕ್ಕಳಿಗೆ ಪ್ರಾಣಿ, ಪಕ್ಷಿಗಳ ಬಗ್ಗೆ ಕಾಳಜಿ, ಪ್ರೀತಿ ಮೂಡಿಸಿದರೆ ಅದರಿಂದ ಸಾಕಷ್ಟು ಪ್ರಯೋಜನಗಳಿವೆ ಎಂದು ಮತ್ತೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

Shocking News: ಲೈಂಗಿಕ ಕ್ರಿಯೆ ವೇಳೆ ಕಾಂಡೋಮ್ ಬದಲು ಗುಪ್ತಾಂಗಕ್ಕೆ ಗಮ್ ಅಂಟಿಸಿಕೊಂಡ ಯುವಕ ಸಾವು!

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ