Viral Video: ಅಪ್ಪ ನಿಮಗೆ ಮೇಕಪ್ ಮಾಡುವೇ… ಅಪ್ಪ- ಮಗಳ ಪ್ರೀತಿಗೆ ಸಾಕ್ಷಿಯಾಗಿದೆ ಈ ಕ್ಯೂಟ್ ವಿಡಿಯೋ

ಪುಟ್ಟು ಹುಡುಗಿ ತನ್ನ ತಂದೆಗೆ ಮೇಕಪ್ ಮಾಡುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿದ್ದರೆ. ಇದೀಗ ಈ ವಿಡಿಯೋ 2 ಮಿಲಿಯನ್‌ಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

Viral Video: ಅಪ್ಪ ನಿಮಗೆ ಮೇಕಪ್ ಮಾಡುವೇ... ಅಪ್ಪ- ಮಗಳ ಪ್ರೀತಿಗೆ ಸಾಕ್ಷಿಯಾಗಿದೆ ಈ ಕ್ಯೂಟ್ ವಿಡಿಯೋ
Viral Video Make up for dad
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 25, 2022 | 10:46 AM

ಪ್ರತಿಯೊಂದು ಹೆಣ್ಣಿಗೂ ಅಪ್ಪ ಎಂದರೆ ತುಂಬಾ ಇಷ್ಟ, ಹೆಣ್ಮುಕ್ಕಳ ಜೀವನದ ಪ್ರಮುಖ ಹಂತ ಕೂಡ ಹೌದು, ಬಾಲ್ಯದಲ್ಲಿ ಹೆಣ್ಮಕ್ಕಳು ತನ್ನ ತಂದೆಯ ಜೊತೆಗೆ ಕಳೆದ ಅದೆಷ್ಟೋ ಕ್ಷಣಗಳನ್ನು ಈ ವಿಡಿಯೋ ನೆನಪಿಸಿಬಹುದು. ಬಾಲ್ಯದಲ್ಲಿ ಯಾವೆಲ್ಲ ಪ್ರಯೋಗ ಮಾಡಬೇಕು ಅದನೆಲ್ಲಾ ಅಪ್ಪನ ಮೇಲೆ ಪ್ರಯೋಗ ಮಾಡುತ್ತೇವೆ. ಇದೀಗ ಇದಕ್ಕೆ ಸಾಕ್ಷಿ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಕ್ಯೂಟ್ ಆಗಿ ವೈರಲ್ ಆಗಿರುವ ವೀಡಿಯೊ.

ಹೌದು ಪುಟ್ಟು ಹುಡುಗಿ ತನ್ನ ತಂದೆಗೆ ಮೇಕಪ್ ಮಾಡುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿದ್ದರೆ. ಇದೀಗ ಈ ವಿಡಿಯೋ 2 ಮಿಲಿಯನ್‌ಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ನಿಮ್ಮ ಭಾವನಾತ್ಮಕ ಕ್ಷಣವನ್ನು ಈ ವಿಡಿಯೋ ನೆನಪಿಸಬಹುದು. ನೀವು ತುಂಬಾ ಒತ್ತಡ ಅಥವಾ ಬೇಜಾರಾಗಿದ್ದರೆ ಈ ವೀಡಿಯೊ ನೋಡಿದರೆ ಖಂಡಿತ ನಿಮ್ಮ ಮುಖದಲ್ಲಿ ನಗುವನ್ನು ಬರುವುದು.

ಈ ಪುಟ್ಟ ಹುಡುಗಿ ತನ್ನ ತಂದೆಗೆ ಮೇಕಪ್ ಮಾಡುತ್ತಿದ್ದೇನೆ ಎಂದು ಹೇಳುವ ಮೂಲಕ ಈ ವೀಡಿಯೊ ಪ್ರಾರಂಭವಾಗುತ್ತದೆ. ನಂತರ ಕ್ಯಾಮರಾವನ್ನು ತಂದೆಯ ಕಡೆಗೆ ತರುತ್ತಾಳೆ. ಈ ವಿಡಿಯೋದಲ್ಲಿ ಆಕೆಯ ತಂದೆ ಮಂಚದ ಮೇಲೆ ಮಲಗಿರುವುದನ್ನು ಕಾಣಬಹುದು. ವಿಡಿಯೋ ರೆಕಾರ್ಡ್ ಮಾಡುತ್ತಿರುವ ತಾಯಿ, ತಮ್ಮ ಮಗಳು ಪತಿಯ ಕಣ್ಣಿಗೆ ಮಾಡಿದ ಮೇಕಪ್​ನ್ನು ಹತ್ತಿರದಿಂದ ತೋರಿಸುತ್ತಾರೆ. ತಾಯಿಯು ತನ್ನ ಮಗಳ ಮೇಕಪ್ ಮಾಡುವುದನ್ನು ಕಲಿತ್ತಿದ್ದಾಳೆ ಎಂದು ಹೇಳುತ್ತಾರೆ.

ಇದನ್ನು ಓದಿ: Viral Video: ನೀವು ಈ ವಿಡಿಯೋವನ್ನು ನೋಡಿದ್ರೆ ಒಂದು ಬಾರಿ ಭಾವುಕರಾಗಿ ನಿಮ್ಮ ಶಿಕ್ಷಕರನ್ನು ನೆನಪಿಸಿಕೊಳ್ಳುತ್ತೀರ

ಈ ವಿಡಿಯೋವನ್ನು ನೋಡಿ ಅನೇಕರು ಸೂಪರ್ ಸೋ ಕ್ಯೂಟ್ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ತಮ್ಮ ತಂದೆಯ ಜತೆಗೆ ಕಳೆದ ನೆನಪುಗಳನ್ನು ಇಲ್ಲಿ ಮೆಲುಕು ಹಾಕಿಕೊಂಡಿದ್ದಾರೆ. ಈ ವಿಡಿಯೋ ಅಪ್ಪ- ಮಗಳ ಪ್ರೀತಿಗೆ ಸಾಕ್ಷಿ ಎಂದು ಬರೆದುಕೊಂಡಿದ್ದಾರೆ. ದೊಡ್ಡವರಿಗಿಂತ ಚೆನ್ನಾಗಿ ಮೇಕಪ್ ಮಾಡುತ್ತಾಳೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇದು ಹೇಗೆ ಸಾಧ್ಯ ಎಂದು ಕಮೆಂಟ್ ಮಾಡಿದ್ದಾರೆ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ