Video: 13 ಅಡಿಯ ಬೃಹತ್ ಮೊಸಳೆಯನ್ನು ತನ್ನ ಭುಜದ ಮೇಲೆ ಹೊತ್ತು ಸಾಗಿದ ವ್ಯಕ್ತಿ

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ, ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೊಸಳೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಸೆರೆಹಿಡಿದ್ದಾರೆ. ಮೊಸಳೆಯನ್ನು ಹಗ್ಗದಿಂದ ಕಟ್ಟಿ, ಒಬ್ಬ ಅಧಿಕಾರಿ ಧೈರ್ಯದಿಂದ ಅದನ್ನು ತನ್ನ ಭುಜದ ಮೇಲೆ ಹೊತ್ತು ಸುರಕ್ಷಿತ ಸ್ಥಳಕ್ಕೆ ಸಾಗಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Video: 13 ಅಡಿಯ ಬೃಹತ್ ಮೊಸಳೆಯನ್ನು ತನ್ನ ಭುಜದ ಮೇಲೆ ಹೊತ್ತು ಸಾಗಿದ ವ್ಯಕ್ತಿ
Follow us
ಅಕ್ಷತಾ ವರ್ಕಾಡಿ
|

Updated on: Nov 26, 2024 | 5:40 PM

ಹಮೀರ್‌ಪುರ: ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ವ್ಯಕ್ತಿಯೊಬ್ಬರು ಬೃಹತ್ ಮೊಸಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಆ ವ್ಯಕ್ತಿ ಗೋಣಿ ಚೀಲದಂತೆ ಹೆಗಲ ಮೇಲೆ ಮೊಸಳೆಯನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಕೆಲ ದಿನಗಳ ಹಿಂದೆ ಗ್ರಾಮದ ಹೊಲ ಒಂದರಲ್ಲಿ ಮೊಸಳೆ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಮೊಸಳೆ ದಾಳಿಯ ಭೀತಿಯಲ್ಲಿ ಜೀವನ ನಡೆಸುತ್ತಿದ್ದರು. ಈ ಬಗ್ಗೆ ಅರಣ್ಯ ಇಲಾಖೆಗೆ ಕರೆ ಮಾಡಿ ಮೊಸಳೆಯನ್ನು ಸೆರೆಹಿಡಿಯಲು ಒತ್ತಾಯಿಸಿದ್ದರು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಡೀಪ್‌ ಫ್ರೈಡ್‌ ಫ್ರಾಗ್; ವಿಶಿಷ್ಟವಾದ ಕಪ್ಪೆ ಪಿಜ್ಜಾವನ್ನು ಪರಿಚಯಿಸಿದ ಪಿಜ್ಜಾ ಹಟ್‌

ಇದೀಗ ಅರಣ್ಯ ಇಲಾಖೆಯ ಸಿಬ್ಬಂದಿ ಮೊಸಳೆಯನ್ನು ಹಿಡಿದಿದ್ದು, ಮೊಸಳೆಯ ಬಾಯಿ, ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಲಾಗಿದೆ. ನಂತರ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರು ಹೆದರದೆ ಧೈರ್ಯವಾಗಿ ಮೊಸಳೆಯನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ಹೊಲದಿಂದ ಹೊರಗೆ ಹೋಗಿದ್ದಾರೆ. ನಂತರ ಮೊಸಳೆಯನ್ನು ಸುರಕ್ಷಿತ ಸ್ಥಳದಲ್ಲಿ ಬಿಟ್ಟಿರುವುದಾಗಿ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!