AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಬ್ಬಬ್ಬಾ! ದೈತ್ಯ ಹೆಬ್ಬಾವಿನ ಎದುರು ಮಲಗಿರುವ ವ್ಯಕ್ತಿ ನೋಡಿ; ವಿಡಿಯೊ ವೈರಲ್​

ವಿಡಿಯೊದಲ್ಲಿ ಗಮನಿಸುವಂತೆ ಎರಡು ದೈತ್ಯ ಹೆಬ್ಬಾವುಗಳು ಮನೆಯ ಹೊರಗೆ ಮಲಗಿವೆ. ಅದರ ಎದುರು ವ್ಯಕ್ತಿಯೊಬ್ಬ ಮಲಗಿರುವುದು ಕಂಡು ಬರುತ್ತದೆ.

Viral Video: ಅಬ್ಬಬ್ಬಾ! ದೈತ್ಯ ಹೆಬ್ಬಾವಿನ ಎದುರು ಮಲಗಿರುವ ವ್ಯಕ್ತಿ ನೋಡಿ; ವಿಡಿಯೊ ವೈರಲ್​
ದೈತ್ಯ ಹೆಬ್ಬಾವು
TV9 Web
| Edited By: |

Updated on: Oct 31, 2021 | 11:37 AM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ನಿಜವಾಗಿಯೂ ಆಶ್ಚರ್ಯವನ್ನುಂಟು ಮಾಡುತ್ತವೆ. ಅಂಥಹುದೇ ಒಂದು ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಎರಡು ಹೆಬ್ಬಾವಿನ ಎದುರು ವ್ಯಕ್ತಿ ಮಲಗಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೊ ನೋಡಿದ ಕೆಲವರು ಇದು ಹುಚ್ಚುತನ ಎಂದು ಪ್ರತಿಕ್ರಿಯಿಸಿದ್ದರೆ, ಇನ್ನು ಕೆಲವರು ತಮಾಷೆ ಮಾಡಿ ನಕ್ಕಿದ್ದಾರೆ.

ವಿಡಿಯೊದಲ್ಲಿ ಗಮನಿಸುವಂತೆ ಎರಡು ದೈತ್ಯ ಹೆಬ್ಬಾವುಗಳು ಮನೆಯ ಹೊರಗೆ ಮಲಗಿವೆ. ಅದರ ಎದುರು ವ್ಯಕ್ತಿಯೊಬ್ಬ ಮಲಗಿರುವುದು ಕಂಡು ಬರುತ್ತದೆ. ವ್ಯಕ್ತಿ ಎಚ್ಚರದಲ್ಲಿದ್ದರೂ ಹಾವಿನ ಮುಖಕ್ಕೆ ಮುಖ ಕೊಟ್ಟು ಮಲಗಿದ್ದಾನೆ. ವಿಡಿಯೊ ನೋಡಿ ಕೆಲವರು ಇದು ನಿಜವಾದ ವಿಡಿಯೋನಾ? ಎಂದು ಪ್ರಶ್ನೆ ಮಾಡಿದ್ದಾರೆ.

ಹಾವಿನ ಹೆಸರು ಕೇಳಿದಾಗಲೇ ಭಯವಾಗುತ್ತದೆ ಆದರೆ ಈ ವ್ಯಕ್ತಿ ಹಾವಿನ ಎದುರೇ ಮಲಗಿದ್ದಾನೆ. ವಿಡಿಯೊ ಭಯಾನಕವಾಗಿದೆ ಎಂದು ಓರ್ವರು ಹೇಳಿದ್ದಾರೆ. ಮೈ ಜುಂ ಎನ್ನುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್​ ಆಗಿದೆ. ವಿಡಿಯೊವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು ಅನೇಕರು ಹಲವು ಎಮೋಜಿಗಳನ್ನು ಕಳೆಹಿಸುವ ಮೂಲಕ ಮತ್ತು ಕಾಮೆಂಟ್ ವಿಭಾಗದಲ್ಲಿ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ವಿಡಿಯೋಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

Viral Video: ರೆಸ್ಟೋರೆಂಟ್​ನಲ್ಲಿ ಮಾಸ್ಕ್ ಧರಿಸದಿದ್ದರೆ ಪ್ರವೇಶವಿಲ್ಲ ಎಂದಿದ್ದಕ್ಕೆ ಜಗಳ; ವಯಸ್ಕನನ್ನು ತಳ್ಳಿದ ವ್ಯಕ್ತಿಯ ಪರಿಸ್ಥಿತಿ ಏನಾಯ್ತು ನೋಡಿ

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ