AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚ್ಚಿಸಿಕೊಂಡರೂ ಹಿಡಿದೇ ತೀರುವ ಹಠವ್ಯಾಕೆ ಇವನಿಗೆ? ನೋಡಿ ವಿಡಿಯೋ

Watersnake : ಅಲಾ ಇವನೇ! ಕಚ್ಚಿದರೂ ಬಿಡೆನು ಎನ್ನುತ್ತಿದ್ದಾನಲ್ಲ. ಈ ವಿಡಿಯೋ ನೋಡಿದ ನೀವ್ಯಾರೂ ಇವನಂತೆ ಸಾಹಸಕ್ಕೆ ಬೀಳಲು ನೋಡಬೇಡಿ. ನೆಟ್​ಮಂದಿಯಂತೂ ಒಂದೇ ಸಮ ಬಯ್ಯುತ್ತಿದ್ದಾರೆ.

ಕಚ್ಚಿಸಿಕೊಂಡರೂ ಹಿಡಿದೇ ತೀರುವ ಹಠವ್ಯಾಕೆ ಇವನಿಗೆ? ನೋಡಿ ವಿಡಿಯೋ
Man Pick Up Snake Gets Bitten Twice
TV9 Web
| Updated By: ಶ್ರೀದೇವಿ ಕಳಸದ|

Updated on: Nov 17, 2022 | 5:27 PM

Share

Viral Video : ಹಾವು! ಯಾರಿಗೆ ತಾನೆ ಭಯವಾಗುವುದಿಲ್ಲ? ನೋಡಿದರೇ ಭಯ, ಇನ್ನು ಹಿಡಿಯುವುದೆಂದರೆ… ಸಾಹಸವಂತರಿಗೆ ಮಾತ್ರ ಇದು ಸಾಧ್ಯ. ಈ ವಿಡಿಯೋದಲ್ಲಿ ಡೇವಿಡ್​ ಒರಿನ್​ ಎಂಬ ವ್ಯಕ್ತಿ ತನ್ನ ಪಾಡಿಗೆ ತಾ ಸರಸರನೆ ಹೋಗುತ್ತಿದ್ದ ನೀರುಹಾವನ್ನು ಹಿಡಿಯುತ್ತಿರುವುದನ್ನು ನೋಡಬಹುದಾಗಿದೆ. ಆದರೆ ಸೆಕೆಂಡುಗಳ ವ್ಯತ್ಯಾಸದಲ್ಲಿಯೇ ಹಾವು ಎರಡು ಬಾರಿ ಕಚ್ಚಿದೆ. ಈ ವಿಡಿಯೋ ನೋಡುತ್ತ ನೋಡುತ್ತ ನೆಟ್ಟಿಗರು ಇದನ್ನು ವೈರಲ್ ಮಾಡಿಬಿಟ್ಟಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ನೀರುಹಾವುಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ದೇಹವನ್ನು ಚಪ್ಪಟೆಯಾಗಿಸಿಕೊಳ್ಳುತ್ತವೆ. ಆದರೆ ಅಷ್ಟೇ ವೇಗದಲ್ಲಿ ಕಚ್ಚಲೂಬಹುದು. ಈ ವಿಡಿಯೋದಲ್ಲಿ ಪದೇಪದೆ ಹಾವು ಕಚ್ಚಿರುವುದನ್ನು ನೋಡಬಹುದು. ಈ ವಿಡಿಯೋ ಅನ್ನು ಈತನಕ 1.5 ಮಿಲಿಯನ್​ ಜನರು ನೋಡಿದ್ದಾರೆ. 40,000 ಜನರು ಇಷ್ಟಪಟ್ಟಿದ್ದಾರೆ.

ನೆಟ್ಟಿಗರು ಕೈಮೇಲಾದ ಗಾಯಗಳನ್ನು ನೋಡಿ ಗಾಬರಿಗೆ ಬಿದ್ದಿದ್ದಾರೆ. ಕಚ್ಚುವಾಗಲೂ ಅವನು ಪಟ್ಟುಬಿಡದೆ ಹಿಡಿಯಲು ಪ್ರಯತ್ನಿಸುವುದನ್ನು ನೋಡಿ ಭಯಪಟ್ಟಿದ್ದಾರೆ. ಇಷ್ಟಕ್ಕೇ ಯಾಕೆ ಬಿಡುತ್ತೀರಿ ತಬ್ಬಿಕೊಳ್ಳಿ, ಮುತ್ತುಕೊಡಿ ಎಂದಿದ್ದಾರೆ ಒಬ್ಬರು. ಇಷ್ಟು ಅಪಾಯ ತಂದುಕೊಂಡು ಯಾಕದನ್ನು ಹಿಡಿಯಲು ಪ್ರಯತ್ನಿಸುವುದು ಬರೀಗೈಯಿಂದ ಎಂದಿದ್ದಾರೆ ಅನೇಕರು. ಈ ವಿಡಿಯೋ ನೋಡಿ ಉಳಿದವರೂ ಹೀಗೇ ಸಾಹಸ ಮಾಡಲು ಗತಿಯೇನು ಎಂದಿದ್ದಾರೆ ಹಲವರು.

ಹೌದಲ್ಲವೆ ನೆಟ್ಟಿಗರು ಹೇಳುತ್ತಿರುವುದು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ