Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!

ಕಿಟ್​ಕ್ಯಾಟ್ ಚಾಕೋಲೇಟ್ ಎಂದಾದರೂ ತಿಂದಿದ್ದೀರಾ? ಆ ಕಿಟ್ ಕ್ಯಾಟ್ ಚಾಕೋಲೇಟ್ ಅನ್ನು ತಿನ್ನುವವರನ್ನು ನೋಡಿದ್ದೀರಾ. ಆದರೆ, ಅದೇ ಚಾಕೋಲೇಟನ್ನು ಚಾಕುವಿನ ರೀತಿ ಬಳಸಿಕೊಳ್ಳಲು ಸಾಧ್ಯ ಎಂದು ನಿಮಗೆ ಗೊತ್ತಾ?

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!
ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 24, 2021 | 5:54 PM

ನವದೆಹಲಿ: ಸ್ಮಾರ್ಟ್​ಫೋನ್ ಇರುವವರು ಇಂಟರ್ನೆಟ್​ (Internet) ಬಳಸದೆ ಇರಲು ಸಾಧ್ಯವೇ ಇಲ್ಲ. ಇಂಟರ್ನೆಟ್​ ಬಳಸುವವರು ಇನ್​ಸ್ಟಾಗ್ರಾಂ (Instagram), ಟ್ವಿಟ್ಟರ್ (Twitter), ಫೇಸ್​ಬುಕ್ (Facebook) ಪೇಜನ್ನು ಬ್ರೌಸ್ ಮಾಡುತ್ತಲೇ ಇರುತ್ತಾರೆ. ಆಗ ನಿಮಗೆ ಕೆಲವು ವಿಚಿತ್ರವಾದ ವಿಡಿಯೋಗಳು ಕಾಣಬಹುದು. ಆ ವಿಡಿಯೋಗಳನ್ನು ನೋಡುವಾಗ ಈ ರೀತಿಯೂ ಆಗಲು ಸಾಧ್ಯವಾ? ಎಂಬ ಅನುಮಾನ ಬರುವುದು ಸಹಜ. ಅಂಥದ್ದೇ ಒಂದು ವಿಚಿತ್ರವಾದ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.

ಕಿಟ್​ಕ್ಯಾಟ್ ಚಾಕೋಲೇಟ್ ಎಂದಾದರೂ ತಿಂದಿದ್ದೀರಾ? ಆ ಕಿಟ್ ಕ್ಯಾಟ್ ಚಾಕೋಲೇಟ್ ಅನ್ನು ತಿನ್ನುವವರನ್ನು ನೋಡಿದ್ದೀರಾ. ಆದರೆ, ಅದೇ ಚಾಕೋಲೇಟನ್ನು ಚಾಕುವಿನ ರೀತಿ ಬಳಸಿಕೊಳ್ಳಲು ಸಾಧ್ಯ ಎಂದು ನಿಮಗೆ ಗೊತ್ತಾ? ವ್ಯಕ್ತಿಯೊಬ್ಬ ಕಿಟ್‌ಕ್ಯಾಟ್ ಚಾಕೊಲೇಟ್ ಬಾರ್ ಅನ್ನು ಚಾಕುವಿನಿಂದ ಹರಿತಗೊಳಿಸಿ ಚೂಪಾಗಿಸಿ, ಆ ಕಿಟ್ ಕ್ಯಾಟ್ ಚಾಕೋಲೇಟ್​ನಿಂದ ಟೊಮ್ಯಾಟೋ ಹಣ್ಣನ್ನು ಕತ್ತರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಹೌದು! ಇದು ವಿಚಿತ್ರ ಎನಿಸಿದರೂ ಸತ್ಯ. ಇನ್​ಸ್ಟಾಗ್ರಾಂನಲ್ಲಿ ಕಿಟ್​ಕ್ಯಾಟ್​ನಿಂದ ಟೊಮ್ಯಾಟೋ ಹಣ್ಣನ್ನು ಕಟ್ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋವನ್ನು 19 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

View this post on Instagram

A post shared by Whathowhy (@whathowhystudio)

ಈ ವಿಡಿಯೋ ಅಸಲಿಯೋ, ನಕಲಿಯೋ ಎಂದು ಖಚಿತವಾಗಿಲ್ಲ. ಈ ಹೊಸ ಪ್ರಯೋಗವನ್ನು ನೋಡಿ ನೆಟ್ಟಿಗರು ಶಾಕ್ ಆಗಿರುವುದಂತೂ ನಿಜ.

ಇದನ್ನೂ ಓದಿ: Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ