AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಬೈಲ್​ ಶಾಪ್​ನಲ್ಲಿ ಯುವತಿಗೆ ಗುಪ್ತಾಂಗ ತೋರಿಸಿ ಒದೆ ತಿಂದ ವ್ಯಕ್ತಿ

ಮೊಬೈಲ್​ ಶಾಪ್​ನಲ್ಲಿ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್​ನಲ್ಲಿ ಈ ವಿಡಿಯೋವನ್ನು ಅಪ್​ಲೋಡ್ ಮಾಡಲಾಗಿದೆ. Justicia Por Mano Propia ಎಂಬ ಹ್ಯಾಂಡಲ್​ನಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.ಅದು ಮೊಬೈಲ್​ ಅಂಗಡಿಯಂತೆ ತೋರುತ್ತದೆ, ಯುವತಿಯೊಬ್ಬಳು ಕ್ಯಾಶ್​ ಕೌಂಟರ್​ ಬಳಿ ತನ್ನ ಕೆಲಸ ಮಾಡುತ್ತಿರುವಾಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಆಕೆ ಕಡೆ ಸನ್ನೆ ಮಾಡಿ ಗುಪ್ತಾಂಗವನ್ನು ತೋರಿಸುತ್ತಾನೆ

Viral Video: ಮೊಬೈಲ್​ ಶಾಪ್​ನಲ್ಲಿ ಯುವತಿಗೆ ಗುಪ್ತಾಂಗ ತೋರಿಸಿ ಒದೆ ತಿಂದ ವ್ಯಕ್ತಿ
ಮೊಬೈಲ್ ಶಾಪ್
ನಯನಾ ರಾಜೀವ್
|

Updated on:Mar 20, 2025 | 8:38 AM

Share

ಮೊಬೈಲ್​ ಶಾಪ್​ನಲ್ಲಿ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್​ನಲ್ಲಿ ಈ ವಿಡಿಯೋವನ್ನು ಅಪ್​ಲೋಡ್ ಮಾಡಲಾಗಿದೆ. Justicia Por Mano Propia ಎಂಬ ಹ್ಯಾಂಡಲ್​ನಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಅದು ಮೊಬೈಲ್​ ಅಂಗಡಿಯಂತೆ ತೋರುತ್ತದೆ, ಯುವತಿಯೊಬ್ಬಳು ಕ್ಯಾಶ್​ ಕೌಂಟರ್​ ಬಳಿ ತನ್ನ ಕೆಲಸ ಮಾಡುತ್ತಿರುವಾಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಆಕೆ ಕಡೆ ಸನ್ನೆ ಮಾಡಿ ಗುಪ್ತಾಂಗವನ್ನು ತೋರಿಸುತ್ತಾನೆ. ಯುವತಿ ಗಾಬರಿಗೊಂಡು ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ವಿಡಿಯೋದ ನಂತರ ಭಾಗದಲ್ಲಿ ಇದರಿಂದ ಕೋಪಗೊಂಡ ಜನರು ಆತನನ್ನು ಥಳಿಸುವುದನ್ನು ಕಾಣಬಹುದು. ಆತನನ್ನು ನೆಲಕ್ಕೆ ಕುಕ್ಕಿ ಥಳಿಸಿದ್ದಾರೆ. ವ್ಯಕ್ತಿಯ ಅಸಹ್ಯಕರ ವರ್ತನೆ ಕುರಿತು ಜನರು ನಿಂದಿಸಿದ್ದಾರೆ. ಹಾಗೆಯೇ ಆತನಿಗೆ ಅಲ್ಲಿಯೇ ಶಿಕ್ಷೆ ನೀಡಿದ್ದ ಜನರನ್ನು ಬಳಕೆದಾರರು ಶ್ಲಾಘಿಸಿದ್ದಾರೆ. ಈ ಘಟನೆ ಎಲ್ಲಿ ನಡೆದಿರುವುದು ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:38 am, Thu, 20 March 25

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ