AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡು; ವೈರಲ್ ಆಯ್ತು ವಿಡಿಯೊ

ಮನಿಕೆ ಮಗೆ ಹಿತೆ ಹಾಡಿನ ಜೊತೆ ಘಟಂ ತಾಳವಾದ್ಯವನ್ನು ನುಡಿಸಲಾಗಿದೆ. ನೆಟ್ಟಿಗರು ಇಷ್ಟಪಟ್ಟ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Viral Video: ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡು; ವೈರಲ್ ಆಯ್ತು ವಿಡಿಯೊ
ಘಟಂ ತಾಳವಾದ್ಯ
TV9 Web
| Edited By: |

Updated on:Nov 15, 2021 | 11:55 AM

Share

ಶ್ರೀಲಂಕಾದ ಗಾಯಕಿ ಯೋಹಾನಿ ದಿಲೋಕಾ ಡಿ ಸಿಲ್ವಾ ಅವರು ಹಾಡಿದ ಮನಿಕೆ ಮಗೆ ಹಿತೆ ಹಾಡಿನ ಮತ್ತೊಂದು ಕವರ್ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಡನ್ನು ಘಟಂ (Ghatam) ಎಂಬ ತಾಳವಾದ್ಯದ ಜೊತೆ ಪ್ರದರ್ಶಿಸಲಾಗಿದೆ. ನೆಟ್ಟಿಗರು ಮೆಚ್ಚಿಕೊಂಡ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಉಜ್ವಲ್ ಕುಮಾರ್ ಅವರು ಇನ್ಸ್ಟಾಗ್ರಾಮ್​ನಲ್ಲಿ (Instagram) ವಿಡಿಯೊ ಹಂಚಿಕೊಂಡಿದ್ದಾರೆ. ಮನಿಕೆ ಮಗೆ ಹಿತೆ (Manike mage hithe) ಹಾಡಿಗೆ ಘಟಂ ತಾಳವಾದ್ಯದ ಜೊತೆ ನುಡಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ (Social media) ಹಂಚಿಕೊಂಡಾಗಿನಿಂದ ಸುಮಾರು 10,600 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 2,800 ಕ್ಕೂ ಹೆಚ್ಚಿನ ಲೈಕ್ಸ್​ಗಳು ಲಭ್ಯವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಮನಿಕೆ ಮಗೆ ಹಿತೆ ಹಾಡಿನ ಅದೆಷ್ಟೊ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ವಿಡಿಯೊಗಳನ್ನು ಜನರು ಹೆಚ್ಚು ಇಷ್ಟಪಟ್ಟಿದ್ದಾರೆ. ಅದೇ ರೀತಿಯಲ್ಲಿ ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡನ್ನು ಸಹ ನೆಟ್ಟಿಗರು ಹೆಚ್ಚು ಇಷ್ಟಪಟ್ಟಿದ್ದಾರೆ. ವಿಡಿಯೊದಲ್ಲಿ ಗಮನಿಸುವಂತೆ ಉಜ್ವಲ್ ಅವರು ಘಟಂ ನುಡಿಸುತ್ತಿರುವುದನ್ನು ನೋಡಬಹುದು. ನೆಟ್ಟಿಗರು ಹಾಡಿನ ಆವೃತ್ತಿಯನ್ನು ಇಷ್ಟಪಟ್ಟಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

View this post on Instagram

A post shared by Ujjwal Kumar (@ujjwallive)

ಇದನ್ನೂ ಓದಿ:

Viral Video: ಮುದ್ದಾದ ಪುಟ್ಟ ನಾಯಿ ಮರಿಯೊಂದಿಗೆ ನೃತ್ಯ ಮಾಡಿದ ಯುವಕ! ಕ್ಯೂಟ್ ವಿಡಿಯೊ ನೀವೂ ನೋಡಿ

Viral Video: ವಧು ವರರು ಡಿಫರೆಂಟಾಗಿ ವೇದಿಕೆಗೆ ಎಂಟ್ರಿಯಾಗೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ವೈರಲ್

Published On - 9:28 am, Mon, 15 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ