AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಗುಹೆಯಲ್ಲಿ ಹಾವಿನಂತೆ ಪ್ರತ್ಯಕ್ಷ..!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಗುಹೆಯಲ್ಲಿ ನೆಲದ ಮೇಲೆ ಹಾವಿನಂತೆ ಮಲಗಿರುವುದು ಕಂಡುಬಂದಿದೆ. ಶಿವ ದೇವಾಲಯದ ಬಳಿಯ ಗುಹೆಯಲ್ಲಿ ಯುವತಿ ಹಾವಿನಂತೆ ವರ್ತಿಸುತ್ತಿರುವುದನ್ನು ಕಂಡ ಜನರು ಆಕೆಯನ್ನು ಹೊರಗೆ ಕರೆದೊಯ್ದು ಪೂಜೆ ಸಲ್ಲಿಸಲು ಆರಂಭಿಸಿದ್ದಾರೆ.

Viral Video: 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಗುಹೆಯಲ್ಲಿ ಹಾವಿನಂತೆ ಪ್ರತ್ಯಕ್ಷ..!
3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಗುಹೆಯಲ್ಲಿ ಹಾವಿನಂತೆ ಪ್ರತ್ಯಕ್ಷ
ಅಕ್ಷತಾ ವರ್ಕಾಡಿ
|

Updated on: Jul 31, 2024 | 5:07 PM

Share

ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೋಣೆ ಪೊಲೀಸ್ ಠಾಣಾ ವ್ಯಾಪ್ತಿಯ ಗುಪ್ತಧಾಮ್ ಗುಹೆಯಲ್ಲಿ ಯುವತಿಯೊಬ್ಬಳು ಸರ್ಪ ರೂಪದಲ್ಲಿ ಕಾಣಿಸಿಕೊಂಡಿದ್ದು, ಹಾವಿನ ರೂಪದಲ್ಲಿದ್ದ ಆಕೆಯನ್ನು ಕಂಡ ಸ್ಥಳೀಯರು ದೇವರ ಪ್ರತಿರೂಪ ಎಂದು ಭಾವಿಸಿ ಅಲ್ಲಿಯೇ ಪೂಜೆ ಸಲ್ಲಿಸಲು ಆರಂಭಿಸಿದ್ದಾರೆ. ದೇವರ ಮಹಿಮೆಯಿಂದಾಗಿ ಯುವತಿ ಹಾವಾಗಿ ಮಾರ್ಪಟ್ಟಿದ್ದಾಳೆ ಎಂದು ಹೇಳಿಕೊಂಡ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆ ಗುಹೆಯಲ್ಲಿ ಯುವತಿಗೆ ಪೂಜೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಗುಹೆಯಲ್ಲಿ ನೆಲದ ಮೇಲೆ ಹಾವಿನಂತೆ ಮಲಗಿರುವುದು ಕಂಡುಬಂದಿದೆ. ಅಲ್ಲಿದ್ದ ಕೆಲವರು ಯುವತಿಯ ವಿಚಿತ್ರ ಚೇಷ್ಟೆಯಿಂದ ಗಾಬರಿಯಾಗಿದ್ದು, ಕೆಲವರು ಓಡಿಹೋಗಿದ್ದಾರೆ.

View this post on Instagram

A post shared by purvanchal (@purvanchal51)

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ, ಕಾರಿನೊಳಗೆ ಇಬ್ಬರು ಪುರುಷರೊಂದಿಗೆ ಮಹಿಳೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆ

ಕೋನೆ ಪೊಲೀಸ್ ಠಾಣೆ ವ್ಯಾಪ್ತಿಯ ರಾಣಿದಿಹ್ ಗುಪ್ತಾ ಧಾಮ್ ಗುಹೆಯಲ್ಲಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಅಂತರ್ಜಾಲದಲ್ಲಿ ಸಂಚಲನ ಮೂಡಿಸಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಅಪಾರ ಸಂಖ್ಯೆಯಲ್ಲಿ ಜನರು ಅಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ರಾಣಿದಿಹ್ ಗುಪ್ತ ಧಾಮ್ ಗುಹೆಯ ಬಳಿ ಶಿವ ದೇವಾಲಯವಿದೆ. ಸೋಮವಾರ ಶಿವ ದೇವಾಲಯದ ಬಳಿಯ ಗುಹೆಯಲ್ಲಿ ಯುವತಿ ಹಾವಿನಂತೆ ವರ್ತಿಸುತ್ತಿರುವುದನ್ನು ಕಂಡ ಜನರು ಆಕೆಯನ್ನು ಹೊರಗೆ ಕರೆದೊಯ್ದು ಪೂಜೆ ಸಲ್ಲಿಸಲು ಆರಂಭಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ