AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೇಷ್ಟ್ರ ಪಾಠ ಕೇಳಲು ತರಗತಿಗೆ ಬಂದ ಮಂಗಣ್ಣ; ವೈರಲ್ ವಿಡಿಯೋ ಇಲ್ಲಿದೆ

ನಾನು ನಿಮ್ಮೊಂದಿಗೆ ಮೇಷ್ಟ್ರ ಮಾಡುವ ಪಾಠ ಕೇಳುತ್ತೇನೆ ಎಂದು ಕೋತಿಯೊಂದು ಸರ್ಕಾರಿ ಶಾಲೆಗೆ ಬಂದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಮೇಷ್ಟ್ರ ಪಾಠ ಕೇಳಲು ತರಗತಿಗೆ ಬಂದ ಮಂಗಣ್ಣ; ವೈರಲ್ ವಿಡಿಯೋ ಇಲ್ಲಿದೆ
ತರಗತಿಯೊಳಗೆ ಬಂದ ಕೋತಿ
TV9 Web
| Edited By: Rakesh Nayak Manchi|

Updated on:Sep 18, 2022 | 11:53 AM

Share

ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ಅದರಲ್ಲೂ ಕೋತಿ, ನಾಯಿ, ಬೆಕ್ಕಿನಂತಹ ಪ್ರಾಣಿಗಳು ಜನರಿಗೆ ಇಷ್ಟವಾಗಲು ಕಾರಣ ಅವುಗಳ ವರ್ತನೆಗಳು. ಇದಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಈ ಹಿಂದೆ ವೈರಲ್ ಆಗಿದ್ದವು. ಇದೀಗ ಅಂತಹದ್ದೇ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಇದರಲ್ಲಿ ಪಾಠ ಕೇಳಲು ಕೋತಿಯೊಂದು ತರಗತಿಯೊಳಗೆ ಬಂದು ಬೆಂಚ್ ಮೇಲೆ ಕುಳಿತುಕೊಳ್ಳುವುದನ್ನು ಕಾಣಬಹುದು.

ಜಾರ್ಖಂಡ್‌ನ ಹಜಾರಿಬಾಗ್‌ನ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಕೋತಿಯೊಂದು ತರಗತಿಗೆ ಎಂಟ್ರಿ ಕೊಟ್ಟಿದೆ. ಆದರೆ ನಮ್ಮ ಜೊತೆ ಆತನೂ ಒಬ್ಬ ಎಂಬ ಮನಸ್ಥಿತಿಯಿಂದಲೇನೋ ಇದನ್ನು ವಿದ್ಯಾರ್ಥಿಗಳಾಗಲಿ, ಶಿಕ್ಷಕರಾಗಲಿ ಹೊರಗೆ ಓಡಿಸದೆ ಸುಮ್ಮನಿದ್ದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವುದನ್ನು ಮುಂದುವರಿಸಿದರು. ಅಷ್ಟೇ ಅಲ್ಲದೆ ಶಿಕ್ಷಕರು ಕುಳಿತುಕೊಳ್ಳುವ ಕಚೇರಿಗೂ ತೆರಳಿದ ಕೋತಿ ಮೇಜಿನ ಮೇಲೂ ಕುಳಿತುಕೊಂಡು ಶಾಂತವಾಗಿ ವರ್ತಿಸಿದೆ.

ಇದರ ವಿಡಿಯೋವನ್ನು ಗುರುವಾರದಂದು ದೀಪಕ್ ಮಹತೋ ಎಂಬವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ಮಂಗ ಕೂಡ ಹೋಗುತ್ತದೆ” ಎಂದು ಶೀರ್ಷಿಕೆ ನೀಡಿದ್ದಾರೆ ತರಗತಿಯೊಂದರ ಮುಂದಿನ ಸಾಲಿನಲ್ಲಿ ಮಂಗ ಕುಳಿತಿರುವ ಫೋಟೋ ಕೂಡ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದೆ. “ಶಾಲೆಯಲ್ಲಿ ಹೊಸ ವಿದ್ಯಾರ್ಥಿ” ಎಂದು ಟ್ವಿಟರ್ ಪೋಸ್ಟ್​ಗೆ ಶೀರ್ಷಿಕೆ ನೀಡಲಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Sun, 18 September 22

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ