Viral Video: ದೆಹಲಿ ಏರ್​ಪೋರ್ಟ್​ನೊಳಗೆ ನುಗ್ಗಿ ಜ್ಯೂಸ್​ ಕುಡಿದು, ಬಾರ್​ನಲ್ಲಿ ಕುಳಿತ ಕೋತಿ; ವಿಡಿಯೋ ಇಲ್ಲಿದೆ

Trending Video: ಏರ್​ಪೋರ್ಟ್​ನ ವಿಐಪಿ ಲಾಂಜ್​ಗೆ ಬಂದ ಕೋತಿ ಗ್ಲಾಸ್​ನಲ್ಲಿ ಇದ್ದ ಜ್ಯೂಸ್ ಅನ್ನು ಕುಡಿಯಿತು. ಹಾಗೇ, ಸಾಕಷ್ಟು ಜನರು ಕುಳಿತಿದ್ದಂತೆಯೇ ಏರ್​ಪೋರ್ಟ್​ನೊಳಗೆ ಇದ್ದ ಬಾರ್​ ಕೌಂಟರ್​ನೊಳಗೆ ಹೋಗಿ ಅಲ್ಲಿದ್ದ ತಿಂಡಿಯನ್ನು ಎಳೆದುಕೊಂಡು ತಿಂದಿತು.

Viral Video: ದೆಹಲಿ ಏರ್​ಪೋರ್ಟ್​ನೊಳಗೆ ನುಗ್ಗಿ ಜ್ಯೂಸ್​ ಕುಡಿದು, ಬಾರ್​ನಲ್ಲಿ ಕುಳಿತ ಕೋತಿ; ವಿಡಿಯೋ ಇಲ್ಲಿದೆ
ಏರ್​ಪೋರ್ಟ್​ನಲ್ಲಿ ಕುಳಿತಿರುವ ಕೋತಿ
Follow us
| Updated By: ಸುಷ್ಮಾ ಚಕ್ರೆ

Updated on: Oct 02, 2021 | 6:20 PM

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಕೋತಿಯೊಂದು ನುಗ್ಗಿತ್ತು. ಇಲ್ಲಿ ವಿಮಾನಕ್ಕಾಗಿ ಕಾಯುತ್ತಾ ಕುಳಿತಿದ್ದವರು ಅನಿರೀಕ್ಷಿತವಾಗಿ ಒಳಗೆ ನುಗ್ಗಿ ಏರ್​ಪೋರ್ಟ್​ ತುಂಬ ಹಾರಿ, ಓಡುತ್ತಿದ್ದ ಕೋತಿಯನ್ನು ಕಂಡು ಅಚ್ಚರಿ ಪಟ್ಟರು. ಈ ವೇಳೆ ಏರ್​ಪೋರ್ಟ್​ನ ವಿಐಪಿ ಲಾಂಜ್​ಗೆ ಬಂದ ಕೋತಿ ಗ್ಲಾಸ್​ನಲ್ಲಿ ಇದ್ದ ಜ್ಯೂಸ್ ಅನ್ನು ಕುಡಿಯಿತು. ಹಾಗೇ, ಸಾಕಷ್ಟು ಜನರು ಕುಳಿತಿದ್ದಂತೆಯೇ ಏರ್​ಪೋರ್ಟ್​ನೊಳಗೆ ಇದ್ದ ಬಾರ್​ ಕೌಂಟರ್​ನೊಳಗೆ ಹೋಗಿ ಅಲ್ಲಿದ್ದ ತಿಂಡಿಯನ್ನು ಎಳೆದುಕೊಂಡು ತಿಂದಿತು.

ಈ ವಿಡಿಯೋ ಈ ಭಾರೀ ವೈರಲ್ ಆಗಿದ್ದು, ಆ ಕೋತಿ ಅಷ್ಟು ಹೊತ್ತು ಏರ್​ಪೋರ್ಟ್​ ತುಂಬ ಅಡ್ಡಾಡಿದರೂ ಯಾರೂ ಯಾಕೆ ಅನ್ನು ಹಿಡಿಯಲಿಲ್ಲ? ಎಂಬ ಚರ್ಚೆಗಳು ಶುರುವಾಗಿವೆ. ಹಾಗೇ ಕಪಿಚೇಷ್ಟೆಯ ವಿಡಿಯೋ ನೋಡಿದ ನೆಟ್ಟಿಗರು ಎಂಜಾಯ್ ಕೂಡ ಮಾಡಿದ್ದಾರೆ. ಇದ್ದಕ್ಕಿದ್ದಂತೆ ಬಂದ ಕೋತಿಯನ್ನು ನೋಡಿ ಏರ್​ಪೋರ್ಟ್​ನೊಳಗಿನ ರೆಸ್ಟೋರೆಂಟ್​ ಸಿಬ್ಬಂದಿ ಕೂಡ ಕೆಲ ಕಾಲ ಕಂಗಾಲಾದರು.

ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಭೀತಿ ಎದುರಾಗಿತ್ತು. ಹಾಗೇ, ಏರ್​ಪೋರ್ಟ್ ಒಳಗೂ ನೀರು ನುಗ್ಗಿ, ಕೆರೆಯಂತಾಗಿತ್ತು. ಇದರ ಬೆನ್ನಲ್ಲೇ ಕೋತಿ ಏರ್​ಪೋರ್ಟ್​ನೊಳಗೆ ಕಾಣಿಸಿಕೊಂಡಿದೆ. ಆದರೆ, ಈ ಕೋತಿಯಿಂದ ಯಾರಿಗೂ ಏನೂ ತೊಂದರೆ ಆಗಿಲ್ಲ. ಫುಡ್​ ಕೋರ್ಟ್​ನಲ್ಲಿದ್ದವರು ನೋಡುತ್ತಿದ್ದಂತೆಯೇ ಫ್ರೆಶ್ ಫ್ರೂಟ್ ಜ್ಯೂಸ್ ಕುಡಿದ ಕೋತಿ ಬಾರ್​ ಕೌಂಟರ್​ಗೆ ಹೋಗಿ ಕುಳಿತಿದೆ.

ಇದನ್ನೂ ಓದಿ: Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ
ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ
ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಕಾಮೆಂಟ್ ಮಾಡಲ್ಲ: ಡಿಕೆ ಶಿವಕುಮಾರ್
ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಕಾಮೆಂಟ್ ಮಾಡಲ್ಲ: ಡಿಕೆ ಶಿವಕುಮಾರ್
ರೈತರ ಜಮೀನು ಯಾವ ಕಾರಣಕ್ಕೂ ವಕ್ಫ್ ಬೋರ್ಡ್​ಗೆ ಹೋಗಲ್ಲ: ಸಿದ್ದರಾಮಯ್ಯ
ರೈತರ ಜಮೀನು ಯಾವ ಕಾರಣಕ್ಕೂ ವಕ್ಫ್ ಬೋರ್ಡ್​ಗೆ ಹೋಗಲ್ಲ: ಸಿದ್ದರಾಮಯ್ಯ