AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮ – ಮಗಳ ಸಖತ್ ಡ್ಯಾನ್ಸ್ !ಇಲ್ಲಿದೆ ವಿಡಿಯೋ

ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಮ್ಮ ಮಗಳು ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇದೀಗ ಎಲ್ಲ ಕಡೆ ಈ ವಿಡಿಯೋ ವೈರಲ್ ಆಗಿದೆ. ಅನೇಕ ಕಮೆಂಟ್ ಮತ್ತು ಪ್ರಶಂಸೆಯನ್ನು ಪಡೆದುಕೊಂಡಿದೆ. ಇದೀಗ ಇ ಅವರಿಬ್ಬರು ಮಾಡಿರುವ ಡ್ಯಾನ್ಸ್ ಸಖತ್ ವೈರಲ್ ಆಗಿದೆ.

Viral Video: ಅಮ್ಮ - ಮಗಳ ಸಖತ್ ಡ್ಯಾನ್ಸ್ !ಇಲ್ಲಿದೆ ವಿಡಿಯೋ
Viral Video
TV9 Web
| Edited By: |

Updated on: Aug 09, 2022 | 4:31 PM

Share

ನಿಮಗೆ ಹಾಡು ಕೇಳುವ ಅಭ್ಯಾಸವಿದ್ದರೆ ಈ ಹಾಡನ್ನು ಮಾತ್ರ ಕೇಳಿರುತ್ತಿರ, ಏಕೆಂದರೆ ಇದು ಅಷ್ಟು ಜನಪ್ರಿಯತೆಯನ್ನು ಪಡಡೆದಿತ್ತು. ಇದೀಗ ಈ ಹಾಡಿ ಸಖತ್ ಆಗಿ ತಾಆಯಿ- ಮಗಳು ಡ್ಯಾನ್ಸ್ ಮಾಡಿದ್ದಾರೆ. ಕೋಕ್ ಸ್ಟುಡಿಯೋ ಸೀಸನ್ 14 ಟ್ರ್ಯಾಕ್ ಪಸೂರಿಯನ್ನು ನೀವು ಕೇಳಿರಬಹುದು. ಇದು ಜಗತ್ತಿನಾದ್ಯಂತ ಒಂದು ದೊಡ್ಡ ಅಲೆಗಳನ್ನು ಎಬ್ಬಿಸುತ್ತಿದೆ. ಅಲಿ ಸೇಥಿ ಮತ್ತು ಶೇ ಗಿಲ್ ಹಾಡಿರುವ ಸುಂದರವಾದ ಪಾಕಿಸ್ತಾನಿ ಹಾಡು ಎಲ್ಲರನ್ನೂ ಒಮದು ಬಾರಿಗೆ ಆಕರ್ಷಣೆ ಮಾಡಿತ್ತು. ಅನೇಕ ಕಲಾವಿದರು ಮತ್ತು ನೃತ್ಯಗಾರರು ಈ ಹಾಡಿಗೆ ತಮ್ಮದೇ ರೀತಿಯ ಕಮೆಂಟ್ ಮಾಡಿದ್ದಾರೆ. ಜೊತೆಗೆ ಅದೆಷ್ಟೋ ಜನ ಸಾಮಾಜಿಕ ಜಾಲತಾಣದಲ್ಲಿ ರಿಲಿಸ್ ಮಾಡಿ ಹಂಚಿಕೊಂಡಿದ್ದರು. ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಈ ಹಾಡಿಗೆ ತಾಯಿ-ಮಗಳು ಜೋಡಿಯಾಗಿ ಸಖತ್ ಆಗಿ ನೃತ್ಯ ಮಾಡಿದ್ದಾರೆ. ಒಂದೇ ರೀತಿಯ ಬಟ್ಟೆಗಳನ್ನು ಧರಿಸಿ, ತಾಯಿ-ಮಗಳು ನಿವೇದಿತಾ ಮತ್ತು ಇಶಾನ್ವಿ ಹೆಗ್ಡೆ ಈ ಹಾಡಿಗೆ ಸುಂದರವಾಗಿ ನೃತ್ಯ ಮಾಡುತ್ತಾರೆ.

ಇವರಿಬ್ಬರು ನಿವಿ ಮತ್ತು ಶಿವಿ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಇದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ 199 ಸಾವಿರ ಅನುಯಾಯಿಗಳನ್ನು ಹೊಂದಿದ್ದಾರೆ. ವೀಡಿಯೋಗೆ ನಮ್ಮ ಟೇಕ್ ಆನ್ ಪಸೂರಿ ಎಂದು ಶೀರ್ಷಿಕೆ ನೀಡಲಾಗಿದೆ. ನಾವು ಸಾಮಾನ್ಯವಾಗಿ ಮಾಡುವುದಕ್ಕಿಂತ ವಿಭಿನ್ನವಾಗಿದೆ. ಈ ಹಾಡು ಇಷ್ಟವಾಯಿತು, ಅನೇಕ ಈ ಡ್ಯಾನ್ಸ್​ಗೆ ಹೆಚ್ಚು ಕಮೆಂಟ್ ಮತ್ತು ನಮ್ಮ ಈ ನೃತ್ಯವನ್ನು ಇಷ್ಟಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಗೆಳೆಯನನ್ನು ಅರ್ಥ ಮಾಡಿಕೊಳ್ಳುವುದೆಂದರೆ ಹೀಗೆ…
Image
Viral Video: ‘ಗೊತ್ತಿಲ್ಲ, ನನ್ನನ್ನು ಯಾಕೆ ರಿಜೆಕ್ಟ್ ಮಾಡಿದರೋ’ ಬೀದಿಯಲ್ಲಿ ಬಿಕ್ಕಿದ ಮರಿಕೋಗಿಲೆ
Image
Viral Video: ಆಫ್ರಿಕದ ಮಕ್ಕಳ ಈ ನೃತ್ಯ ಹಾಡು ಗುಂಗು ಹಿಡಿಸಿದಿದ್ದರೆ ಹೇಳಿ…
Image
Viral Video: ಸಮುದ್ರದಾಳದಲ್ಲಿ ಹೀಗೊಂದು ಸಮ್ಮೋಹಕ ‘ಸುಂಟರಗಾಳಿ’

ವೀಡಿಯೊ ವೈರಲ್ ಆಗಿದ್ದು ಬಳಕೆದಾರರು ಸೊಗಸಾದ ನೃತ್ಯವನ್ನು ಪ್ರಶಂಸಿಸಿದ್ದಾರೆ. ಸುಂದರವಾಗಿದೆ, ಇಬ್ಬರು ನೃತ್ಯ ತುಂಬಾ ಚೆನ್ನಾಗಿದೆ ಎಂದು ಒಬ್ಬ ಬಳಕೆದಾರ ಕಮೆಂಟ್ ಮಾಡಿದ್ದಾರೆ. ನಿಮ್ಮ ಈ ಡ್ಯಾನ್ಸ್ ನೋಡಿ ನಮಗೆ ತುಂಬಾ ಖುಷಿಯಾಗಿದೆ ಅಮ್ಮ -ಮಗಳ ಡ್ಯಾನ್ಸ್​ಗೆ ನಾವು ಸೋತಿದ್ದೇವೆ ಎಂದು ಕಮೆಂಟ್ ಮಾಡಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ