Viral Video: ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ತಾಯಿ

ಇಲ್ಲೊಬ್ಬಳು ಮಹಿಳೆ ತನ್ನ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ್ದಾಳೆ. ಮಹಿಳೆ ತನ್ನ ಮಗನೊಂದಿಗೆ ಬಾತ್ರೂಮ್​ನಲ್ಲಿ ನೀರಿನಲ್ಲಿ ನೆನೆಯುತ್ತಾ ರೀಲ್ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ಸದ್ಯ ವಿಡಿಯೋ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ತಾಯಿ
ವೈರಲ್​ ವಿಡಿಯೋ
Follow us
ಅಕ್ಷತಾ ವರ್ಕಾಡಿ
|

Updated on:Nov 27, 2024 | 12:51 PM

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಹುಚ್ಚು ಮಿತಿ ಮೀರಿ ಹೋಗುತ್ತಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಮಿಲಿಯನ್​ ವಿವ್ಸ್, ಶೇರ್​ ಪಡೆಯಲು ಏನೂ ಬೇಕಾದರೂ ಮಾಡುವವರು ಇದ್ದಾರೆ. ಇದೀಗ ಇಲ್ಲೊಬ್ಬಳು ಮಹಿಳೆ ತಾಯಿ ಮತ್ತು ಮಗನ ಸಂಬಂಧವನ್ನೇ ಮರೆದು ತನ್ನ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ್ದಾಳೆ. ಹೌದು ಮಹಿಳೆಯೊಬ್ಬಳು ತನ್ನ ಮಗನೊಂದಿಗೆ ಬಾತ್ರೂಮ್​ನಲ್ಲಿ ನೀರಿನಲ್ಲಿ ನೆನೆಯುತ್ತಾ ಮೈ ಮರೆತು ಕುಣಿದಿದ್ದಾಳೆ.

ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ಮಹಿಳೆ ಆರೋಹಿ ಪಾಠಕ್. ಈಕೆ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿದ್ದು, ಇನ್ಸ್ಟಾಗ್ರಾಮ್​ನಲ್ಲಿ 2ಲಕ್ಷಕ್ಕೂ ಅಧಿಕ ಫಾಲೋವರ್ಸ್​ಗಳನ್ನು ಹೊಂದಿದ್ದಾಳೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯರ ಒಳಉಡುಪು ಧರಿಸಿ ನಡುರಸ್ತೆಯಲ್ಲೇ ರೀಲ್ಸ್​ ಮಾಡಲು ಹೊರಟ ಯುವಕನಿಗೆ ಬಿತ್ತು ಸ್ಥಳೀಯರಿಂದ ಧರ್ಮದೇಟು

pathakaarohiofficial ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ನವೆಂಬರ್​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 5.8 ಮಿಲಿಯನ್​ ಅಂದರೆ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಮಗನೊಂದಿಗೆ ಈ ಮಹಾತಾಯಿ ಅವತಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 12:48 pm, Wed, 27 November 24

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!