Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕೆ ತಾಳಲಾರದೆ ತಣ್ಣೀರಿನಲ್ಲಿ ಸ್ನಾನ ಮಾಡಲು ಗಂಗಾತೀರಕ್ಕೆ ಹೊರಟ ಆನೆಗಳ ದಂಡು; ವಿಡಿಯೋ ವೈರಲ್​

ಸುಡು ಬಿಸಿಲಿನಲ್ಲಿ ಹೊರ ಹೋಗಿ ಬಂದ ತಕ್ಷಣ ತಣ್ಣೀರು ಸ್ನಾನ ಮಾಡಬೇಕು ಅನ್ನುವಷ್ಟರ ಮಟ್ಟಿಗೆ ಸೆಕೆ. ಹಾಗೆಯೇ ಇಲ್ಲಿ ಆನೆಗಳ ದಂಡು ಸೆಕೆ ತಡೆಲಾರದೆ ಸರತಿ ಸಾಲಿನಲ್ಲಿ ತಣ್ಣೀರು ಸ್ನಾನ ಮಾಡಲು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

ಸೆಕೆ ತಾಳಲಾರದೆ ತಣ್ಣೀರಿನಲ್ಲಿ ಸ್ನಾನ ಮಾಡಲು ಗಂಗಾತೀರಕ್ಕೆ ಹೊರಟ ಆನೆಗಳ ದಂಡು; ವಿಡಿಯೋ ವೈರಲ್​
ಸರತಿ ಸಾಲಿನಲ್ಲಿ ಹೊರಟ ಆನೆಗಳು
Follow us
shruti hegde
|

Updated on: Apr 22, 2021 | 4:20 PM

ರಸ್ತೆಗೆ ಕಾಲಿಡಲಾಗುತ್ತಿಲ್ಲ. ಸೂರ್ಯನ ಶಾಖಕ್ಕೆ ಮೈ ಬೆವರುತ್ತಿದೆ. ಸುಡು ಬಿಸಿಲಿನಲ್ಲಿ ಹೊರ ಹೋಗಿ ಬಂದ ತಕ್ಷಣ ತಣ್ಣೀರು ಸ್ನಾನ ಮಾಡಬೇಕು ಅನ್ನುವಷ್ಟರ ಮಟ್ಟಿಗೆ ಸೆಕೆ. ಹಾಗೆಯೇ ಇಲ್ಲಿ ಆನೆಗಳ ದಂಡು ಸೆಕೆ ತಡೆಯಲಾರದೆ ಸರತಿ ಸಾಲಿನಲ್ಲಿ ತಣ್ಣೀರು ಸ್ನಾನ ಮಾಡಲು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

ಭಾರತೀಯ ಅರಣ್ಯ ಸೇವೆ (ಐಎಫ್​ಎಸ್​) ಅಧಿಕಾರಿ ಸುಸಂತಾ ನಂದಾ ಅವರು ಮಂಗಳವಾರ ಸಂಜೆ ಟ್ವಿಟರ್​​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಸೆಕೆ ತಾಳಲಾರದೇ ಆನೆಗಳ ದಂಡು ತಂಪಾದ ನೀರಿನಲ್ಲಿ ಸ್ನಾನ ಮಾಡಲು ಹೊರಟಿವೆ. ವಿಡಿಯೋ ಸೆರೆ ಹಿಡಿದ ಐಎಫ್​ಎಸ್​ ಅಧಿಕಾರಿ ಹೇಳಿರುವಂತೆ, ಆನೆಗಳು ಹರಿದ್ವಾರದ ಗಂಗೆಯಲ್ಲಿ ಸ್ನಾನ ಮಾಡಲು ಹೊರಟಿವೆ.

ಈ ವಿಡಿಯೋ ಟ್ವಿಟರ್​ನಲ್ಲಿ ಹಂಚಿಕೊಂಡ ಬಳಿಕವೇ ನೆಟ್ಟಿಗರು ವಿಡಿಯೋವನ್ನು ಇಷ್ಪಟ್ಟಿದ್ದಾರೆ. ವಿಡಿಯೋಗೆ ಸಾವಿರಾರು ಲೈಕ್​ಗಳ ಸುರಿಮಳೆಯೇ ಬಂದಿವೆ. ಜೊತೆಗೆ ನೂರಾರು ರಿಟ್ವೀಟ್​ಗಳು ಕೂಡಾ ಸಿಕ್ಕಿವೆ. ಆನೆಗಳು ಸರತಿ ಸಾಲಿನಲ್ಲಿ ಬರುತ್ತಿದ್ದ ವಿಡಿಯೋ ನೋಡಿದ ನೆಟ್ಟಿಗರು, ಆನೆಗಳು ಸರತಿಸಾಲಿನಲ್ಲಿ ಓಡಾಡುತ್ತಿವೆ, ಸೋಷಿಯಲ್​ ಡಿಸ್ಟೆನ್ಸ್​ ಪಾಲಿಸುತ್ತಿವೆ ಎಂಬುದಾಗಿ ಕಾಮೆಂಟ್​ ಮಾಡಿದ್ದಾರೆ.

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ