Viral Video: ಸಮುದ್ರ ಶುಚಿಗೊಳಿಸುವಿಕೆ; ಈ ಕಸವನ್ನೆಲ್ಲ ಇನ್ನೆಲ್ಲಿ ಹಾಕುತ್ತಾರೆ ಎಂದ ನೆಟ್ಟಿಗರು

Sea: ಜಗತ್ತಿನ ಎಲ್ಲಾ ಸಮುದ್ರಗಳನ್ನೂ ಶುಚಿಗೊಳಿಸುವ ಪ್ರಕ್ರಿಯೆ ನಡೆದರೆ 2050ರ ಹೊತ್ತಿಗೆ ಸಮುದ್ರ ದಂಡೆಯ ಮೇಲೆ ಎಷ್ಟು ಕಸರಾಶಿ ಬೀಳಬಹುದು? ಎಂದು ನೆಟ್ಟಿಗರು ಅಂದಾಜು ಹಾಕುತ್ತಿದ್ದಾರೆ. ಆ ಕಸವನ್ನು ರೀಸೈಕಲ್​ ಮಾಡಲು ಅದೆಷ್ಟು ಸಮಯ ತೆಗೆದುಕೊಳ್ಳಬಹುದು? ಎಂದು ಇನ್ನೂ ಕೆಲವರು ಯೋಚಿಸುತ್ತಿದ್ದಾರೆ. ಸಮುದ್ರವನ್ನು ಹೇಗೆ ಶುಚಿಗೊಳಿಸುತ್ತಾರೆ ಎನ್ನುವುದನ್ನು ಈ ವಿಡಿಯೋ ಮೂಲಕ ತಿಳಿದುಕೊಳ್ಳಿ.

Viral Video: ಸಮುದ್ರ ಶುಚಿಗೊಳಿಸುವಿಕೆ; ಈ ಕಸವನ್ನೆಲ್ಲ ಇನ್ನೆಲ್ಲಿ ಹಾಕುತ್ತಾರೆ ಎಂದ ನೆಟ್ಟಿಗರು
ಸಾಗರವನ್ನು ಸ್ವಚ್ಛಗೊಳಿಸುವ ದೃಶ್ಯ
Follow us
ಶ್ರೀದೇವಿ ಕಳಸದ
|

Updated on: Oct 12, 2023 | 4:20 PM

Ocean Cleanup: ಸಾಗರವನ್ನು ಸ್ವಚ್ಛಗೊಳಿಸುವ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ ಎಂಬ ಶೀರ್ಷಿಕೆ ಈ ವಿಡಿಯೋಗಿದೆ. ರೆಡ್ಡಿಟ್​ನಲ್ಲಿರುವ ಈ ವಿಡಿಯೋ ನೋಡಿದ ನೆಟ್ಟಿಗರು ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ ಮತ್ತು ಈ ಪ್ರಕ್ರಿಯೆಯ ಬಗ್ಗೆ ಕುತೂಹಲವನ್ನೂ ವ್ಯಕ್ತಪಡಿಸಿದ್ದಾರೆ. ಇಲ್ಲಿ ಸಂಗ್ರಹಿಸಿದ ಕಸವನ್ನು (Garbage) ಎಲ್ಲಿಗೆ ಸಾಗಿಸುತ್ತಾರೆ ಎಂದು ಕೆಲವರು ಕೇಳಿದ್ದಾರೆ. ಬಹುಶಃ ಅವರು ಸಮುದ್ರದ ಒಂದು ಬದಿಯಲ್ಲಿ ಹಾಕಬಹುದು ಎಂದಿದ್ದಾರೆ ಒಂದಿಷ್ಟು ಜನ. ರೀಸೈಕಲ್ ಮಾಡಬಹುದು ಎಂದಿದ್ದಾರೆ ಮತ್ತೊಂದಿಷ್ಟು ಜನ. ಇದು ಎಲ್ಲಿಯ ವಿಡಿಯೋ ಎನ್ನುವುದು ತಿಳಿದುಬಂದಿಲ್ಲ.

ಇದನ್ನೂ ಓದಿ : Viral Video: ಗೂಢಚಾರರಿದ್ದಾರೆ ಎಚ್ಚರಿಕೆ! ಮಹಿಳೆಯರಷ್ಟೇ ಇಂಥ ತಂತ್ರಗಳಲ್ಲಿ ಬುದ್ಧಿವಂತರೇ?

7 ಗಂಟೆಗಳ ಹಿಂದೆ ಪೋಸ್ಟ್ ಮಾಡಲಾದ ಈ ವಿಡಿಯೋ ಅನ್ನು ಈತನಕ ಸುಮಾರು 4,600 ಜನರು ನೋಡಿದ್ದಾರೆ. 190 ಜನರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ನೋಡಿದರೆ, 2050 ರ ಸುಮಾರಿಗೆ ಸಮುದ್ರದಲ್ಲಿ ಶೇ. 50 ಕಸವನ್ನು ತೆರವುಗೊಳಿಸಲಾಗುತ್ತದೆ ಎಂದುಕೊಂಡಿದ್ದೇನೆ ಎಂದು ಒಬ್ಬರು ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಮುದ್ರ ಸ್ವಚ್ಛಗೊಳಿಸುವುದು ಹೀಗೆ

Ocean Cleanup project completed it’s first successful trip byu/RonHayes6 innextfuckinglevel

ಇಂಡೋನೇಷ್ಯಾ ಸುತ್ತಮುತ್ತಲಿನ ಸಾಗರವು ಭಾರೀ ಮಾಲಿನ್ಯಕಾರಕ ಸಾಗರಗಳಲ್ಲಿ ಒಂದಾಗಿದೆ. ನದಿಗಳು ಮತ್ತು ಕಾಲುವೆಗಳಿಂದ ಹೊರಬರುವ ಪ್ಲಾಸ್ಟಿಕ್ ಪ್ರಮಾಣವು ಭಾರೀ ಪ್ರಮಾಣದಲ್ಲಿದೆ ಎಂದಿದ್ದಾರೆ ಒಬ್ಬರು. ಕೆರಿಬಿಯನ್ ಮತ್ತು ಪೂರ್ವ ಪೆಸಿಫಿಕ್‌ನಲ್ಲಿ ಕೂಡ ಹೆಚ್ಚು ಕಸವನ್ನು ಎಸೆಯಲಾಗುತ್ತದ ಎಂದಿದ್ದಾರೆ ಇನ್ನೊಬ್ಬರು. ಒಟ್ಟಿನಲ್ಲಿ ಈ ಸ್ವಚ್ಛಗೊಳಿಸುವ ಕಾರ್ಯಾಚರಣೆ ನಿಜಕ್ಕೂ ಉತ್ತಮ ಆರಂಭ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral: ಕೇಲ್ ಸಲಾಡ್​ ತಿಂದು ಮುಗಿಸುವ ಹೊತ್ತಿಗೆ ಈ ಜಿರಳೆ ಕಂಡಿತ್ತು

ಇದರಲ್ಲ ಪ್ಲಾಸ್ಟಿಕ್​ ತ್ಯಾಜ್ಯವೇ ತುಂಬಿಕೊಂಡಿರುತ್ತದೆ ಎಂದಿದ್ದಾರೆ ಒಬ್ಬರು. ಇದರೊಳಗೆ ಏನಾದರೂ ಅಪರೂಪದ ವಸ್ತುಗಳು ಸಿಗಬಹುದೆ? ಎಂದು ಈ ರಾಶಿಯಲ್ಲಿ ಹುಡುಕಬೇಕು ಎನ್ನಿಸುತ್ತಿದೆ ಎಂದಿದ್ದಾರೆ ಇನ್ನೊಬ್ಬರು. ಪಳೆಯುಳಿಕೆಗಳು ಸಿಗುವ ಸಂಭವ ಇರುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ದಯವಿಟ್ಟು ಇವರಿಗೆ ಈ ಸಮುದ್ರದ ಅಡ್ರೆಸ್​ ಕೊಡಿ ಎಂದು ಇನ್ನೊಬ್ಬರು ತಮಾಷೆ ಮಾಡಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ