AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂಡ್​ ಬನಾಲಿಯಾ’ ಅಮೃತಾ ಫಡ್ನವೀಸ್​ ವಿಡಿಯೋ ವೈರಲ್

Amrita Fadnavis : ಗಾಯಕಿ ಅಮೃತಾ ಫಡ್ನವೀಸ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯವರ ಪತ್ನಿಯೂ ಹೌದು. ಮೀತ್ ಬ್ರೋಸ್​ ಮತ್ತು ಅಮೃತಾ ರೂಪಿಸಿದ ‘ಮೂಡ್ ಬನಾಲಿಯಾ’ ವಿಡಿಯೋ 22 ಮಿಲಿಯನ್​ ಜನರನ್ನು ತಲುಪಿದೆ.

‘ಮೂಡ್​ ಬನಾಲಿಯಾ’ ಅಮೃತಾ ಫಡ್ನವೀಸ್​ ವಿಡಿಯೋ ವೈರಲ್
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ನೃತ್ಯದಲ್ಲಿ
TV9 Web
| Edited By: ಶ್ರೀದೇವಿ ಕಳಸದ|

Updated on: Jan 09, 2023 | 6:06 PM

Share

Viral Video : ಗಾಯಕಿ, ಸಾಮಾಜಿಕ ಕಾರ್ಯಕರ್ತೆ, ಬ್ಯಾಂಕರ್​ ಅಮೃತಾ ಫಡ್ನವೀಸ್​ ಅವರ​ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೆಂಡತಿಯೂ ಆಗಿರುವ ಇವರು ‘ಮೂಡ್ ಬನಾಲಿಯಾ’ ವಿಡಿಯೋ ಅನ್ನು ಯೂ ಟ್ಯೂಬ್​ನಲ್ಲಿ ನೋಡಬಹುದಾಗಿದೆ. ಇದೀಗ ಕಪ್ಪು ದಿರಿಸಿನಲ್ಲಿ ಅದೇ ಹಾಡಿಗೆ ಅತ್ಯಾಕರ್ಷವಾಗಿ ಹೆಜ್ಜೆ ಹಾಕಿದ್ಧಾರೆ. ಅಮೃತಾರ ವಿಡಿಯೋ ನೆಟ್ಟಿಗರಲ್ಲಿ ಸಂಚಲನ ಮೂಡಿಸಿದೆ.

ಈ ವಿಡಿಯೋ ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿದೆ. 600 ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. 2,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನಿಜಕ್ಕೂ ಅದ್ಭುತವಾಗಿದೆ. ನಿಮ್ಮಿಂದ ಬಾಲಿವುಡ್​ ಈ ಹೊಸ ಸ್ಟೆಪ್ಸ್​ ಕಲಿಯಬೇಕಿದೆ ಎಂದಿದ್ದಾರೆ ಒಬ್ಬರು.

ಇದನ್ನೂ ಓದಿ : ರಾಮೆನ್​ ಥಣ್ಣಗಾಗಿದ್ದಾನೆ! ಚಮಚ ಸಮೇತ ಹಿಮಗಟ್ಟಿದ ನೂಡಲ್ಸ್​ ವಿಡಿಯೊ ವೈರಲ್

ಮೀತ್ ಬ್ರೋಸ್​ ಮತ್ತು ಅಮೃತಾ ಫಡ್ನವೀಸ್​ ರೂಪಿಸಿದ ಈ ವಿಡಿಯೋ ಮೂಡ್ ಬನಾಲಿಯಾ ವಿಡಿಯೋ ಈಗಾಗಲೇ ಯೂಟ್ಯೂಬ್​ನಲ್ಲಿ ಲಭ್ಯವಿದ್ದು ಈತನಕ 22 ಮಿಲಿಯನ್​ ಜನರನ್ನು ತಲುಪಿದೆ. ಐಶ್ವರ್ಯಾ ತ್ರಿಪಾಠಿ ಇದನ್ನು ನಿರ್ಮಿಸಿದ್ದಾರೆ. ಈ ಹಾಡು ಈ ವರ್ಷದ ಅತೀ ಹೆಚ್ಚು ಕೇಳುಗರನ್ನು ಹೊಂದಿದ ಬ್ಯಾಚಲೊರೇಟ್​ ಗೀತೆಯಾಗಿದೆ. ಅಂದಹಾಗೆ ಗಾಯಕಿ ಅಮೃತಾ ‘ದಿ ಮೋಸ್ಟ್ ಸ್ಟೈಲಿಶ್ ಚೇಂಜ್ ಮೇಕರ್ ಪ್ರಶಸ್ತಿ ಪಡೆದಿದ್ಧಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು