AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ಪ್ರಾಣವನ್ನೇ ಪಣಕ್ಕಿಟ್ಟು ದುಸ್ಸಾಹಸಕ್ಕಿಳಿದ ಯುವಕ

ಸೋಷಿಯಲ್ ಮೀಡಿಯಾ ಮೂಲಕ ವೈರಲ್ ಆಗುವ ಹುಚ್ಚಿಗೆ ದುಸ್ಸಾಹಸಕ್ಕೆ ಕೈ ಹಾಕಿದ್ದನು. ಅದರಂತೆ ಬೈಕ್​ನಲ್ಲಿ ಅಪಾಯಕಾರಿ ಸಾಹಸ ಮಾಡಿದ್ದಾನೆ.

Viral video: ಪ್ರಾಣವನ್ನೇ ಪಣಕ್ಕಿಟ್ಟು ದುಸ್ಸಾಹಸಕ್ಕಿಳಿದ ಯುವಕ
Stunt Video
TV9 Web
| Edited By: |

Updated on: Jul 31, 2021 | 10:37 PM

Share

ಸೋಷಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಎಂಬುದು ಯಾರಿಗೂ ಗೊತ್ತಿರಲ್ಲ. ಕೆಲವರ ವಿಡಿಯೋ ಅಚಾನಕ್ ಆಗಿ ವೈರಲ್ ಆದರೆ, ಇನ್ನೂ ಕೆಲವರು ವೈರಲ್ ಆಗಲೆಂದೇ ವಿಡಿಯೋ ಮಾಡುತ್ತಾರೆ. ಹೀಗೆ ಎಲ್ಲರನ್ನು ಮೆಚ್ಚಿಸಲೆಂದು ಮಾಡುವ ಸಾಹಸಗಳಿಂದ ಅನೇಕರು ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ. ಇದೀಗ ಅಂತಹದ್ದೇ ಅನಾಹುತವೊಂದನ್ನು ಮಾಡಿಕೊಂಡಿದ್ದಾನೆ ಯುವ ಬೈಕರ್.

ಹೌದು, ಸೋಷಿಯಲ್ ಮೀಡಿಯಾ ಮೂಲಕ ವೈರಲ್ ಆಗುವ ಹುಚ್ಚಿಗೆ ದುಸ್ಸಾಹಸಕ್ಕೆ ಕೈ ಹಾಕಿದ್ದನು. ಅದರಂತೆ ಬೈಕ್​ನಲ್ಲಿ ಅಪಾಯಕಾರಿ ಸಾಹಸ ಮಾಡಿದ್ದಾನೆ. ಹೈವೆ ರಸ್ತೆಯಲ್ಲಿ ವೇಗವಾಗಿ ಬೈಕ್ ಬಂದ ಈತ ಅದರ ಮೇಲೆ ನಿಂತುಕೊಂಡು ಸಾಹಸ ಮೆರೆಯಲು ಮುಂದಾಗಿದ್ದಾನೆ. ಈ ವೇಳೆ ಸಮತೋಲನ ತಪ್ಪುತ್ತಿರುವುದನ್ನು ಅರಿತ ಆತ ಬೈಕ್ ಮೇಲೆ ಕೂರಲು ಯತ್ನಿಸಿದ್ದಾನೆ. ಅದಾಗಲೇ ವೇಗದಲ್ಲಿದ್ದ ಬೈಕ್ ಮುಂದಕ್ಕೆ ಹೋದರೆ ಸವಾರ ರೋಡ್​ನಲ್ಲಿ ಬಿದಿದ್ದ.

ಈ ವೀಡಿಯೋವನ್ನು ಮಹಿಚೌಧರಿ 8570 ಎಂಬವರು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ (ಬೈಕ್ ಸ್ಟಂಟ್ ವಿಡಿಯೋ) ಗೆ ಹಲವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಯುವಕರು ತಮ್ಮ ಜೀವವನ್ನು ಹೀಗೆ ಪಣಕ್ಕಿಡಬಾರದು ಎಂದು ಅನೇಕರು ಬುದ್ದಿಮಾತು ಹೇಳುತ್ತಿದ್ದಾರೆ.

Follow Us
TV9 Web
TV9 Web

TV9 Kannada

Read More
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ