AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾನವೀಯತೆ ಇನ್ನೂ ಜೀವಂತವಾಗಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ

Car Accident : ಪಲ್ಟಿ ಹೊಡೆದು ಬಿದ್ದ ಕಾರಿನಿಂದ ಈ ವ್ಯಕ್ತಿಯನ್ನು ರಕ್ಷಿಸಿದ ಇವರೆಲ್ಲ ಮಾನವೀಯತೆ ಮರೆದಿದ್ದಾರೆ. ವಿಡಿಯೋ ನೋಡಿ.

Viral Video: ಮಾನವೀಯತೆ ಇನ್ನೂ ಜೀವಂತವಾಗಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ
ಪಲ್ಟಿಹೊಡೆದ ಕಾರಿನಿಂದ ವ್ಯಕ್ತಿಯನ್ನು ರಕ್ಷಿಸುತ್ತಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on: Aug 18, 2022 | 2:53 PM

Share

Viral Video : ಕಾರು ಅಪಘಾತದಲ್ಲಿ ಸಿಲುಕಿದ ವ್ಯಕ್ತಿಯನ್ನು ಇಲ್ಲಿ ಕೆಲವರು ರಕ್ಷಿಸಿದ ರೀತಿ ಮಾನವೀಯತೆ ಇನ್ನೂ ಜೀವಂತವಾಗಿದೆ ಎನ್ನುವುದನ್ನು ನೆನಪಿಸುತ್ತದೆ. ಈ ವಿಡಿಯೋ ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಲ್ಟಿ ಹೊಡೆದ ಕಾರಿನಲ್ಲಿರುವ ವ್ಯಕ್ತಿಯನ್ನು ಒಟ್ಟಾಗಿ ರಕ್ಷಿಸಿದವರೆಲ್ಲ ಅಪರಿಚಿತರೇ ಎನ್ನುವುದು ಗಮನಿಸಬೇಕಾದ ಅಂಶ. ಗುಡ್​ನ್ಯೂಸ್​ ಮೂವ್​ಮೆಂಟ್​ ಇನ್​ಸ್ಟ್ರಾಗ್ರಾಂ ಖಾತೆ ಈ ವಿಡಿಯೋ ಹಂಚಿಕೊಂಡಿದೆ. 7 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಈ ಘಟನೆ ನಡೆದಿದ್ದು ಟೆಕ್ಸಾಸ್​ನ ಸ್ಯಾನ್​ ಆಂಟೋನಿಯಲ್ಲಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Good News Movement (@goodnews_movement)

ಅಪಘಾತಕ್ಕೆ ಒಳಗಾದ ವ್ಯಕ್ತಿಯ ಜೀವ ಉಳಿಸಿದ್ದಕ್ಕಾಗಿ ನೆಟ್ಟಿಗರು ಈ ಟೀಮ್​ವರ್ಕ್​ ಅನ್ನು ಪ್ರಶಂಸಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್