ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು

ಪಾನ್​ ಅಂಗಡಿ ನಡೆಸುವ ವ್ಯಕ್ತಿಯೊಬ್ಬರು ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು
Follow us
ಅಕ್ಷತಾ ವರ್ಕಾಡಿ
|

Updated on:Apr 27, 2024 | 2:41 PM

ಸಾಮಾನ್ಯವಾಗಿ ಪಾನ್​ ಬೀಡಾ ಮಾರಿ ಕುಟುಂಬವನ್ನು ನಿರ್ವಹಿಸುವವರನ್ನು ಕಂಡಾಗ ಅಯ್ಯೋ ಪಾಪ ಜೀವನ ಎಷ್ಟು ಕಷ್ಟ ಅಂತ ಒಂದು ಕ್ಷಣ ಅನಿಸುವುದು ಸಹಜ. ಆದರೆ ಇಲ್ಲೊಬ್ಬ ಪಾನ್‌ ಅಂಗಡಿ ನಡೆಸುವ ವ್ಯಕ್ತಿಯನ್ನು ಕಂಡಾಗ ಶಿಕ್ಷಣ ಎಲ್ಲ ವೇಸ್ಟ್​​​​, ಒಂದು ಚಿಕ್ಕ ಪಾನ್​ ಅಂಗಡಿ ನಡೆಸುವ ಅಂತಾ ನಿಮಗಿಸಬಹುದು. ಹೌದು ಅಷ್ಟು ಐಷಾರಾಮಿ ಜೀವನ ನಡೆಸುತ್ತಾರೆ ಈ ಪಾನ್​ವಾಲಾ. ಪುಟ್ಟ ಪಾನ್​​ ಅಂಗಡಿ ನಡೆಸುವ ಈ ವ್ಯಕ್ತಿಯ ಮೈಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು.

ಪಾನ್ ಮಾರಾಟಗಾರರ ಕುಟುಂಬದಲ್ಲಿ ಜನಿಸಿ ಫೂಲಚಂದ್ ಹಲವು ವರ್ಷಗಳಿಂದ ಈ ಅಂಗಡಿಯನ್ನು ನಡೆಸುತ್ತಿದ್ದಾರೆ. ಇದಕ್ಕಿಂತ ಮೊದಲು ಇವರ ತಂದೆ ಈ ಅಂಗಡಿಯನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಸರ, ಉಂಗುರ ಹಾಗೂ ಕಿವಿಯೋಲೆ ಸೇರಿದಂತೆ ಸುಮಾರು 2 ಕೆಜಿ ತೂಕದ ಆಭರಣವನ್ನು ಧರಿಸಿ ಪಾಲ್​​ ಮಾರಾಟ ಮಾಡುತ್ತಾರೆ ಫೂಲಚಂದ್.

ಇದನ್ನೂ ಓದಿ: ಅಳಿಯನ ಮದುವೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಮಾವ ಹೃದಯಾಘಾತದಿಂದ ಸಾವು

ಸದ್ಯ ಪಾನ್​ ಅಂಗಡಿ ನಡೆಸುವ ವ್ಯಕ್ತಿಯೂ ಕೂಡ ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ. ಏಪ್ರಿಲ್​ 18ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:38 pm, Sat, 27 April 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ