AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀಡಿ ಜಲೈಲೆ ಜಿಗರ್ ಸೆ ಪಿಯಾ’ ಹಾಡಿಗೆ ನರ್ತಿಸಿದ ಪಾಕಿಸ್ತಾನಿ ದಂಪತಿಯ ವಿಡಿಯೋ ವೈರಲ್

Pakistani : ಓಂಕಾರ ಸಿನೆಮಾದ ಬೀಡಿ ಜಲೈಲೆ ಹಾಡಿಗೆ ಈ ದಂಪತಿ ನರ್ತಿಸಿದ್ದಾರೆ. ಈ ವಿಡಿಯೋ ಅನ್ನು 3.2 ಮಿಲಿಯನ್​ ಜನರು ನೋಡಿದ್ದಾರೆ. ಹಾಡು ಹಳೆಯದಾದರೇನು ಭಾವ ನವನವೀನ. ನೋಡಿ ಹಾಗಿದ್ದರೆ.

‘ಬೀಡಿ ಜಲೈಲೆ ಜಿಗರ್ ಸೆ ಪಿಯಾ’ ಹಾಡಿಗೆ ನರ್ತಿಸಿದ ಪಾಕಿಸ್ತಾನಿ ದಂಪತಿಯ ವಿಡಿಯೋ ವೈರಲ್
ಬೀಡೀ ಜಲೈಲೆ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ದಂಪತಿ
TV9 Web
| Edited By: ಶ್ರೀದೇವಿ ಕಳಸದ|

Updated on:Jan 10, 2023 | 1:10 PM

Share

Viral Video : ಬಾಲಿವುಡ್ ಹಾಡುಗಳು ಜಗತ್ತಿನೆಲ್ಲೆಡೆ ಸೆಳೆಯುತ್ತವೆ ಎನ್ನುವುದಕ್ಕೆ ಆಗಾಗ ವೈರಲ್ ಆಗುವ ವಿಡಿಯೋಗಳೇ ಸಾಕ್ಷಿ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ ಪಾಕಿಸ್ತಾನಿ ದಂಪತಿ ಬಾಲಿವುಡ್​ನ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಓಂಕಾರ ಸಿನೆಮಾದ ಬೀಡಿ ಜಲೈಲೆ ಹಾಡಿಗೆ ಮನಸೋತ ಇವರು ಮದುವೆ ಮನೆಯಲ್ಲಿ ಹೀಗೆ ತನ್ಮಯರಾಗಿ ನರ್ತಿಸಿದ್ಧಾರೆ. 2010ರಲ್ಲಿ ಬಿಡುಗಡೆಯಾದ ಈ ಸಿನೆಮಾದ ಹಾಡನ್ನು ಸುನಿಧಿ ಚವ್ಹಾಣ್ ಮತ್ತು ಸುಖವಿಂದರ್ ಸಿಂಗ್​ ಹಾಡಿದ್ಧಾರೆ. ಆದರೆ ಇಷ್ಟು ವರ್ಷಗಳ ನಂತರವೂ ಇದು ಕೇಳಿದವರನ್ನು ಕುಣಿಯುವಂತೆ ಮಾಡುತ್ತಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Signature by BILAL IJAZ (@thebilalijaz

)

ಬಿಲಲ್ ಇಯಾಝ್​ ಎನ್ನುವವರು ಈ ವಿಡಿಯೋ ಅನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸುಮಾರು 48,000 ಜನರು ಈ ವಿಡಿಯೋ ನೋಡಿದ್ದಾರೆ. ಈ ಹಿಂದೆ ಕೂಡ ಪಾಕಿಸ್ತಾನಿ ಯುವತಿಯೊಬ್ಬಳು ಲತಾ ಮಂಗೇಶ್ಕರ್ ಹಾಡಿದ ಮೇರಾ ದಿಲ್ ಯೇ ಪುಕಾರೆ ಹಾಡಿಗೆ ನರ್ತಿಸಿದ ವಿಡಿಯೋ ವೈರಲ್ ಆಗಿದ್ದನ್ನು ನೆನಪಿಸಿಕೊಳ್ಳಬಹುದು. ಈ ಹಾಡಿಗೆ ಜಗತ್ತಿನಾದ್ಯಂತ ಸಾಮಾಜಿಕ ಜಾಲತಾಣಗಳ ಇನ್​ಫ್ಲ್ಯೂಯೆನ್ಸರ್​ಗಳು ರೀಲ್​ಗಳನ್ನು ಮಾಡಿದರು. ಮಿಲಿಯನ್​ಗಟ್ಟಲೆ ಜನರು ಈ ವಿಡಿಯೋ ನೋಡಿ ಹಳೆಯ ಈ ಸುಮಧುರವಾದ ಹಾಡಿನಲ್ಲಿ ಕಳೆದುಹೋದರು. ಇದೀಗ ಈ ಕೆಳಗಿನ ಲಿಂಕ್​ನಲ್ಲಿ ಓಂಕಾರ ಸಿನೆಮಾದ ಬೀಡಿ ಜಲೈಲೆ ಮೂಲ ಹಾಡನ್ನು ಕೇಳಬಹುದು, ನೋಡಬಹುದು.

ಇದೀಗ ಪಾಕಿಸ್ತಾನಿ ದಂಪತಿ ಈ ಹಾಡಿಗೆ ನರ್ತಿಸಿದ ವಿಡಿಯೋ ಅನ್ನು ಸುಮಾರು 3.2 ಮಿಲಿಯನ್​ ಜನರು ನೋಡಿದ್ದಾರೆ. ನೆಟ್ಟಿಗರು ಇವರಿಬ್ಬರ ನೃತ್ಯವನ್ನು ನೋಡಿ ಉತ್ಸಾಹಿತರಾಗಿದ್ದಾರೆ. ಏನಿಲ್ಲವೆಂದರೆ ವಾರಕ್ಕೊಂದಾದರೂ ಬಾಲಿವುಡ್​ನ ಹಾಡುಗಳು ಹೀಗೆ ವೈರಲ್ ಆಗುತ್ತಲೇ ಇರುತ್ತವೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:08 pm, Tue, 10 January 23

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ