Viral: ಹೊತ್ತಿ ಉರಿದ ವಿಮಾನ, ಭಯಬಿದ್ದ ನೆಟ್ಟಿಗರು

Airplane crash in California : ನೋಡನೋಡುತ್ತಿದ್ದಂತೆಯೇ ವಿಮಾನ ಆಕಾಶದಿಂದ ನೆಲಕ್ಕಪ್ಪಳಿಸುತ್ತದೆ. ಬೆಂಕಿ ಭುಗಿಲೆದ್ದರೂ ಯಾರೊಬ್ಬರಿಗೂ ಗಾಯವಾಗಿಲ್ಲ ಎನ್ನುವುದೇ ಪವಾಡ.

Viral: ಹೊತ್ತಿ ಉರಿದ ವಿಮಾನ, ಭಯಬಿದ್ದ ನೆಟ್ಟಿಗರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 13, 2022 | 2:16 PM

Plane Crashes : ಫ್ರೀವೇನಲ್ಲಿ ಕಾರುಗಳು ಚಲಿಸುತ್ತಿವೆ. ಆಕಾಶದಲ್ಲಿದ್ದ ವಿಮಾನವೊಂದು ಇದ್ದಕ್ಕಿದ್ದಂತೆ ಬಿದ್ದು ಬೆಂಕಿ ಹೊತ್ತಿಕೊಳ್ಳುತ್ತದೆ. ಇದು ನಡೆದಿದ್ದು ಕ್ಯಾಲಿಫೋರ್ನಿಯಾದಲ್ಲಿ. ಲ್ಯಾಂಡಿಂಗ್ ಮಾಡಿದ ಬಳಿಕ ಸಿಂಗಲ್​ ಎಂಜಿನ್ ಹೊಂದಿದ ವಿಮಾನ ಬೆಂಕಿಗೆ ಆಹುತಿಯಾಗುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಆಗಸ್ಟ್​ 9ರಂದು ಈ ದುರ್ಘಟನೆ ನಡೆದಿದೆ. ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸದ್ಯ ಯಾರಿಗೂ ಈ ಅವಘಡದಲ್ಲಿ ಅಪಾಯ ಸಂಭವಿಸಿಲ್ಲ. ನೆಟ್ಟಿಗರು ಈ ದೃಶ್ಯ ನೋಡಿ ಭಯಕ್ಕೀಡಾಗಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by UNILAD (@unilad)

ಈ ವಿಮಾನ ಅಪಘಾತಕ್ಕೆ ಎಂಜಿನ್ ವೈಫಲ್ಯವೇ ಕಾರಣ ಎಂದು ತಿಳಿದುಬಂದಿದೆ. Pipe PA-32 ವಿಮಾನವು 45 ನಿಮಿಷಗಳ ಕಾಲ ಲಾಸ್ ಎಂಜಲೀಸ್​ಗೆ ಪ್ರಯಾಣಿಸುವುದಿತ್ತು. ಕರೋನಾ ಮುನ್ಸಿಪಲ್ ಏರ್​ಪೋರ್ಟ್​ಗೆ ಹೋಗುವಾಗ ಮಧ್ಯಾಹ್ನ ಫ್ರೀವೇನಲ್ಲಿ ಈ ಅಪಘಾತ ಸಂಭವಿಸಿತು. ಎಂಜಿನ್ ಸಮಸ್ಯೆಯಿಂದ ತುರ್ತಾಗಿ ಲ್ಯಾಂಡ್​ ಆಗಬೇಕೆಂಬ ಪೈಲಟ್​ ಪ್ರಯತ್ನ ಕೊನೆಗೂ ವಿಫಲವಾಯಿತು. ಸದ್ಯ ಯಾರಿಗೂ ಗಾಯ ನೋವು ಆಗಿಲ್ಲ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:11 pm, Sat, 13 August 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್