Viral Video: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​

ವೈರಲ್​​​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಯುವತಿ ಯುವಕನೊಬ್ಬನ ಕೈ ಹಿಡಿದು ಬಹು ಮಹಡಿಯ ಕಟ್ಟಡದಲ್ಲಿ ನೇತಾಡುತ್ತಿರುವುದನ್ನು ಕಾಣಬಹುದು.

Viral Video: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​
Follow us
|

Updated on:Jun 21, 2024 | 12:43 PM

ಪುಣೆ: ಯುವತಿಯೊಬ್ಬಳು ಅಪಾಯಕಾರಿ ಸಾಹಸ ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪುಣೆಯ ಸ್ವಾಮಿ ನಾರಾಯಣ ದೇವಸ್ಥಾನದ ಬಳಿಯಿರುವ ಪಾಳು ಬಿದ್ದ ಬಹು ಮಹಡಿಯ ಕಟ್ಟಡದಲ್ಲಿ ಚಿತ್ರೀಕರಿಸಲಾಗಿದ್ದು, ಯುವಕನೊಬ್ಬನ ಕೈ ಹಿಡಿದು ಯುವತಿ ನೇತಾಡುತ್ತಿರುವುದನ್ನು ಕಾಣಬಹುದು. ರೀಲ್ಸ್ ಗಾಗಿ ಯುವತಿ ಈ ರೀತಿಯ ಸ್ಟಂಟ್​​ ಮಾಡಿರುವುದು ತಿಳಿದುಬಂದಿದೆ. ಜೀವಕ್ಕೆ ಅಪಾಯವನ್ನುಂಟುಮಾಡುವ ಸಾಹಸದಲ್ಲಿ ತೊಡಗಿರುವಾಗ ಆಕೆ ಕ್ಯಾಮರಾದಲ್ಲಿ ಪೋಸ್ ನೀಡುತ್ತಿರುವುದನ್ನು ಕಾಣಬಹುದು.

@fpjindia ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವೈರಲ್​​​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಯುವತಿ ಯುವಕನೊಬ್ಬನ ಕೈ ಹಿಡಿದು ಬಹು ಮಹಡಿಯ ಕಟ್ಟಡದಲ್ಲಿ ನೇತಾಡುತ್ತಿರುವುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಓದಿ: ಹೃದಯಸ್ಪರ್ಶಿ ಪ್ರೇಮಕಥೆ.. ಮೃತ ಪ್ರೇಮಿಗಳಿಗೆ ಪ್ರೇತ ಮದುವೆ ಮಾಡಿಸಿದ ಕುಟುಂಬಸ್ಥರು

ರೀಲ್ಸ್​​ಗಾಗಿ ಯುವತಿ ಈ ರೀತಿಯ ಸ್ಟಂಟ್ ಮಾಡುವುದನ್ನು ಕಂಡು ಸಾಕಷ್ಟು ನೆಟ್ಟಿಗರು ​ ಖಂಡಿಸಿದ್ದಾರೆ. ಯುವತಿಯ ರೀಲ್ಸ್​​ ಹುಚ್ಚು ಪ್ರಾಣಕ್ಕೆ ಕಂಟಕವನ್ನುಂಟು ಮಾಡುವುದರಲ್ಲಿ ಸಂಶಯವಿಲ್ಲ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ. ಸ್ಥಳೀಯ ಪೊಲೀಸರು ತಕ್ಷಣ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Fri, 21 June 24

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು