AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ನಿರೀಕ್ಷೆ ಇಲ್ಲದೆ ಪ್ರೀತಿಸುವುದಷ್ಟೇ ಗೊತ್ತು ಈ ಜೀವಗಳಿಗೆ

Baby and cat grow up together : ಬೆಕ್ಕುಗಳೊಂದಿಗೆ ಬೆಳೆದ ಈ ಮಗು ಎಷ್ಟೊಂದು ಹರ್ಷಚಿತ್ತದಿಂದ ಕೂಡಿದೆ ನೋಡಿ. ಬಾಲ್ಯದ ಈ ಮಧುರ ಕ್ಷಣಗಳ ಈ ತುಣುಕುಗಳೇ ಅಪ್ಪ ಅಮ್ಮ ಕೊಡುವ ದೊಡ್ಡ ಕೊಡುಗೆ.

Viral Video : ನಿರೀಕ್ಷೆ ಇಲ್ಲದೆ ಪ್ರೀತಿಸುವುದಷ್ಟೇ ಗೊತ್ತು ಈ ಜೀವಗಳಿಗೆ
ಒಟ್ಟೊಟ್ಟಿಗೆ ಬೆಳೆಯೋಣ
TV9 Web
| Edited By: |

Updated on:Aug 30, 2022 | 12:03 PM

Share

Viral Video : ಮಕ್ಕಳು ಮತ್ತು ಸಾಕುಪ್ರಾಣಿಗಳು ಒಮ್ಮೆ ಹೊಂದಿಕೊಂಡರೆ ಮುಗಿಯಿತು. ಆ ಬಂಧ ಶಾಶ್ವತ. ಅಲ್ಲಿ ಹೊಟ್ಟೆಕಿಚ್ಚು, ಕೋಪ, ಅಸಹನೆ, ಸ್ವಾರ್ಥ, ಆಸೆ, ಅನುಮಾನ… ಹೀಗೆ ಮನುಷ್ಯ ಸಂಬಂಧದಲ್ಲಿ ಬಿರುಕು ಬಿಡುವ ಯಾವ ಗುಣಗಳೂ ಅಲ್ಲಿ ಸುಳಿದಾಡವು. ಅದೊಂದು ಪರಿಶುದ್ಧ ಪ್ರೇಮ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ಮತ್ತು ವೈರಲ್ ಆಗಿರುವ ಈ ವಿಡಿಯೋದಲ್ಲಿ ಪುಟ್ಟ ಮಗುವನ್ನು ಸುತ್ತುವರಿದ ಈ ಬೆಕ್ಕು, ಮರಿಗಳನ್ನು ನೋಡಿ. ಎಲ್ಲವೂ ಒಟ್ಟಾಗಿಯೇ ಬೆಳೆಯುತ್ತಿವೆ. ಪರ್ಲ್ಸ್ ರಾಗ್‌ಡಾಲ್ಸ್ ಎಂಬ ಪುಟದಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. 1.63 ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳನ್ನು ಈ ಪುಟ ಹೊಂದಿದೆ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!

‘ನನ್ನ ಮಗು ಬೆಕ್ಕಿನಮರಿಗಳೊಂದಿಗೆ ಬೆಳೆಯುವುದನ್ನು ನೋಡಿ’ ಎನ್ನುವುದರೊಂದಿಗೆ ಈ ವಿಡಿಯೋ ತೆರೆದುಕೊಳ್ಳುತ್ತದೆ. ಈ ಹೆಣ್ಣುಮಗುವಿಗೆ ಈ ಬಾಲ್ಯದ ನೆನಪುಗಳು ಎಂಥ ಮಧುರ ನೆನಪುಗಳಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:57 am, Tue, 30 August 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ