Viral Video: ಗಾಳಿಯಲ್ಲಿ ಗುಂಡು ಹಾರಿಸಿ, ಮದುವೆ ದಿನವೇ ಪೊಲೀಸರ ಕೆಂಗಣ್ಣಿಗೆ ಗುರಿಯಾದ ವಧು-ವರ

ದೆಹಲಿ ಸಮೀಪದ ಘಜಿಯಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ದಂಪತಿಗಳು ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Viral Video: ಗಾಳಿಯಲ್ಲಿ ಗುಂಡು ಹಾರಿಸಿ, ಮದುವೆ ದಿನವೇ ಪೊಲೀಸರ ಕೆಂಗಣ್ಣಿಗೆ ಗುರಿಯಾದ ವಧು-ವರ
ವಧು-ವರರು ಶೂಟ್ ಮಾಡುತ್ತಿರುವ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 14, 2021 | 6:14 PM

ನವದೆಹಲಿ: ಉತ್ತರ ಪ್ರದೇಶದ ಮದುವೆಯಲ್ಲಿ ದಂಪತಿಗಳು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವೈರಲ್ ವೀಡಿಯೊ ವೈರಲ್ ಆಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮದುವೆಯಾದ ಬಳಿಕ ತನ್ನ ಹೆಂಡತಿಯನ್ನು ಪಕ್ಕದಲ್ಲಿ ನಿಲ್ಲಿಸಿಕೊಂಡು, ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಿಸಿದ್ದಾನೆ. ಅದರ ವಿಡಿಯೋವನ್ನು ಚಿತ್ರೀಕರಿಸಿರುವ ಮದುವೆಯಲ್ಲಿ ಭಾಗಿಯಾಗಿದ್ದ ಮಂದಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದಾರೆ.

ದೆಹಲಿ ಸಮೀಪದ ಘಜಿಯಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ದಂಪತಿಗಳು ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಧು ತನ್ನ ಗಂಡನೊಂದಿಗೆ ಪೋಸ್ ನೀಡುತ್ತಿದ್ದಂತೆ ವರನು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ದೆಹಲಿ ಸಮೀಪದ ಘಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ.

ಉತ್ತರ ಭಾರತದ ಕೆಲವು ಭಾಗಗಳಲ್ಲಿ ಸಂಭ್ರಮಾಚರಣೆಯ ಗುಂಡು ಹಾರಿಸುವುದು ಸರ್ವೇಸಾಮಾನ್ಯವಾಗಿದೆ. ಆದರೂ ಆಗಾಗ್ಗೆ ಸಾವು-ನೋವುಗಳು ಮತ್ತು ಪೊಲೀಸ್ ಕ್ರಮಗಳು ಸಂಭವಿಸಿವೆ. ಆಗಸ್ಟ್‌ನಲ್ಲಿ ದೆಹಲಿಯಲ್ಲಿ ಹುಟ್ಟುಹಬ್ಬದ ಆಚರಣೆಯಲ್ಲಿ ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಲಾಗಿತ್ತು. ದೆಹಲಿಯ ಪೂರ್ವ ಪಶ್ಚಿಮ ವಿಹಾರ್‌ನಲ್ಲಿರುವ ಮನೆಯೊಂದರ ಮೇಲ್ಛಾವಣಿಯಲ್ಲಿ ಆಯೋಜಿಸಲಾಗಿದ್ದ ಸಂಭ್ರಮಾಚರಣೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ ನಂತರ ವ್ಯಕ್ತಿಯನ್ನು ಗುರುತಿಸಲಾಗಿದೆ.

ಒಂದು ತಿಂಗಳ ಹಿಂದೆ, ಜುಲೈನಲ್ಲಿ ಘಜಿಯಾಬಾದ್‌ನಲ್ಲಿ ಬ್ಯಾಚುಲರ್ ಪಾರ್ಟಿಯಲ್ಲಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಗುಂಡು ಹಾರಿಸಿ 26 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Viral Video: ಬಾಯಾರಿದ ನಾಯಿಮರಿಗೆ ಬೋರ್​ವೆಲ್​ ಪಂಪ್ ಹೊಡೆದು ನೀರು ಕುಡಿಸಿದ ಬಾಲಕ; ವಿಡಿಯೋ ವೈರಲ್

Shocking News: ಹೋಂ ವರ್ಕ್ ಮಾಡದ ಮಗನ ಕೈ-ಕಾಲು ಕಟ್ಟಿ ಫ್ಯಾನ್​ಗೆ ನೇತು ಹಾಕಿದ ಅಪ್ಪ!

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ