Video Viral: ಟ್ರಾಫಿಕ್ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವು; ವಿಡಿಯೋ ಇಲ್ಲಿದೆ ನೋಡಿ

ಬ್ರೆಜಿಲ್‌ನ ಪೋರ್ಟೊ ವೆಲ್ಹೋ ನಗರದ ಬಳಿ ಕಂಡು ಬಂದಿರುವ ಈ ಹಾವು ಸರಿ ಸುಮಾರು ನಾಲ್ಕು ಮೀಟರ್ ಉದ್ದ ಮತ್ತು 30 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ. @Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಈ ಬೃಹತ್​​ ಗಾತ್ರದ ಹಾವಿನ ವಿಡಿಯೋ ಹಂಚಿಕೊಳ್ಳಲಾಗಿದೆ.

Video Viral: ಟ್ರಾಫಿಕ್ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವು; ವಿಡಿಯೋ ಇಲ್ಲಿದೆ ನೋಡಿ
Follow us
ಅಕ್ಷತಾ ವರ್ಕಾಡಿ
|

Updated on: Jun 03, 2024 | 12:09 PM

ದೈತ್ಯ ಹಾವೊಂದು ರಸ್ತೆ ದಾಟಲು ಯತ್ನಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಟ್ರಾಫಿಕ್​​ ಮಧ್ಯೆ ಏಕಾಏಕಿ ಈ ದೈತ್ಯ ಹಾವು ಕಾಣಿಸಿಕೊಂಡಿದ್ದು, ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿದೆ. ಬ್ರೆಜಿಲ್‌ನ ಪೋರ್ಟೊ ವೆಲ್ಹೋ ನಗರದ ಬಳಿ ಕಂಡು ಬಂದಿರುವ ಈ ಹಾವು ಸರಿ ಸುಮಾರು ನಾಲ್ಕು ಮೀಟರ್ ಉದ್ದ ಮತ್ತು 30 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ.

@Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಈ ಬೃಹತ್​​ ಗಾತ್ರದ ಹಾವಿನ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋ ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಜೂನ್​​ 2ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಒಂದೇ ದಿನದಲ್ಲಿ ಮೂರು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ವೈರಲ್​​ ವಿಡಿಯೋದಲ್ಲಿ ಹಾವು ತೆವಳುತ್ತಾ ರಸ್ತೆ ದಾಟಿ ಕಾಡಿನೊಳಗೆ ಹೋಗಿರುವುದು ಕಾಣಬಹುದು. ಈ ದೈತ್ಯ ಹಾವು ಪ್ರತ್ಯಕ್ಷವಾಗುತ್ತಿದ್ದಂತೆ ಸಾಕಷ್ಟು ಜನರು ಸೇರಿದ್ದು, ತಮ್ಮ ಮೊಬೈಲ್​ ಮೂಲಕ ಈ ಹಾವಿನ ವಿಡಿಯೋ ಸೆರೆಹಿಡಿದ್ದಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಹರಿದಾಡುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು