Viral Video: ಹೆದ್ದಾರಿಯಲ್ಲಿ ಅಳವಡಿಸಲಾದ ಬೀದಿ ದೀಪವನ್ನೇ ಕದ್ದ ಕಳ್ಳ; ವಿಡಿಯೋ ವೈರಲ್​

ದೆಹಲಿಯಲ್ಲಿ ಬೀದಿ ದೀಪಗಳನ್ನು ಕಳ್ಳತನದ ಮಾಡುತ್ತಿದ್ದ ವ್ಯಕ್ತಿ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾನೆ. ಇದನ್ನೆಲ್ಲ ವಿಡಿಯೋ ಮಾಡಿದ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಹಂಚಿಕೊಂಡ ಕೇವಲ 5ದಿನದಲ್ಲಿ 10 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Follow us
ಅಕ್ಷತಾ ವರ್ಕಾಡಿ
|

Updated on:Dec 26, 2024 | 11:10 AM

ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಸಾಕಷ್ಟು ವಿಡಿಯೋಗಳು ವೈರಲ್ ಆಗುತ್ತಿವೆ. ಇತ್ತೀಚೆಗೆ ಕಳ್ಳತನದ ವಿಡಿಯೋವೊಂದು ಅಂತರ್ಜಾಲದಲ್ಲಿ ವ್ಯಾಪಕವಾಗಿ ಹರಿದಾಡಿದೆ. ಈ ವಿಡಿಯೋದಲ್ಲಿ, ಒಬ್ಬ ವ್ಯಕ್ತಿಯು ಹೆದ್ದಾರಿಯಲ್ಲಿ ಅಳವಡಿಸಲಾದ ಬೀದಿ ದೀಪಗಳನ್ನು ಕದಿಯುತ್ತಿರುವುದನ್ನು ಕಾಣಬಹುದು. ಕೆಳಗೊಬ್ಬ ಗೋಣಿ ಚೀಲ ಹಿಡಿದು ನಿಂತಿರುವುದನ್ನು ಕಾಣಬಹುದು. ಇದನ್ನೆಲ್ಲ ಗಮನಿಸಿದ ನೆರೆಹೊರೆಯವರು ತಕ್ಷಣ ಅಲ್ಲಿಗೆ ತಲುಪಿದ್ದಾರೆ. ಸದ್ಯ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿದೆ.

ಬೀದಿ ದೀಪಕ್ಕಾಗಿ ಕಂಬ ಹತ್ತಿದ್ದ ವ್ಯಕ್ತಿ ದೀಪ ಇಳಿಸಿ ಕೆಳಗೆ ಬರಲು ಮುಂದಾಗಿದ್ದ. ಅಷ್ಟರಲ್ಲಿ ಸ್ಥಳೀಯರು ಮತ್ತು ಸಂಬಂಧಪಟ್ಟ ಸಿಬ್ಬಂದಿ ಅಲ್ಲಿಗೆ ತಲುಪಿದ್ದಾರೆ. ರೆಡ್ ಹ್ಯಾಂಡ್ ಆಗಿ ಕಳ್ಳ ಸಿಕ್ಕಿಬಿದ್ದಿದ್ದಾನೆ. ಇದನ್ನೆಲ್ಲ ವಿಡಿಯೋ ಮಾಡಿದ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ; ಅಪರಾಧದ ಬಗ್ಗೆ ತಿಳಿದರೆ ನಿಮ್ಮ ರಕ್ತ ಕುದಿಯುವುದಂತೂ ಖಂಡಿತಾ

scribe_prashant ಎಂಬ ಇನ್ಸ್ಟಾಗ್ರಾಮ್​(www.instagram.com/scribe_prashant) ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ. ದೆಹಲಿಯಲ್ಲಿ ಬೀದಿ ದೀಪಗಳ ಕಳ್ಳತನದ ವಿಶೇಷ ವಿಡಿಯೋ ಎಂದು ಶೀರ್ಷಿಕೆ ನೀಡಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 5ದಿನಗಳಲ್ಲಿ 1ಮಿಲಿಯನ್​ ಅಂದರೆ 10ಲಕ್ಷಕ್ಕೂಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ವಿಡಿಯೋಗೆ ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:09 am, Thu, 26 December 24

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ