ಚಿರತೆ ಸೂರ್ಯ ನಮಸ್ಕಾರ ಹೇಗೆ ಮಾಡುತ್ತಿದೆ ನೋಡಿ: ವಿಡಿಯೋ ವೈರಲ್​​

ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯರಾಗಿದ್ದು, ಅವರ ಫಾಲೋವರ್ಸ್​ಗಳಿಗಾಗಿ ಆಗಾಗ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ, ಚಿರತೆಯ ಆಕರ್ಷಕ ವೀಡಿಯೊವನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಚಿರತೆ ಸೂರ್ಯ ನಮಸ್ಕಾರ ಹೇಗೆ ಮಾಡುತ್ತಿದೆ ನೋಡಿ: ವಿಡಿಯೋ ವೈರಲ್​​
Image Credit source: Twitter
Follow us
|

Updated on:Mar 28, 2023 | 2:25 PM

ಮನುಷ್ಯರು ಮಾತ್ರ ಅಲ್ಲ, ಪ್ರಾಣಿಯೂ ಕೂಡ ಫಿಟ್ನೆಸ್ ಹೇಗೆ ಮೇಟೈನ್ ಮಾಡುತ್ತಿದೆ ನೋಡಿ. ಚಿರತೆ ಸೂರ್ಯ ನಮಸ್ಕಾರ ನೋಡಿ ಎಂದು ಕ್ಯಾಪ್ಷನ್​​ ಬರೆದುಕೊಂಡಿದ್ದ ವಿಡಿಯೋ ಇದೀಗಾ ಭಾರೀ ವೈರಲ್​ ಆಗಿದೆ. ರಷ್ಯಾದ ದೂರದ ಪೂರ್ವದಲ್ಲಿರುವ ‘ಲ್ಯಾಂಡ್ ಆಫ್ ದಿ ಲೆಪರ್ಡ್’ ರಾಷ್ಟ್ರೀಯ ಉದ್ಯಾನವನದಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ.

ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯರಾಗಿದ್ದು, ಅವರ ಫಾಲೋವರ್ಸ್​ಗಳಿಗಾಗಿ ಆಗಾಗ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ, ಚಿರತೆಯ ಆಕರ್ಷಕ ವೀಡಿಯೊವನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ವಿಡಿಯೋದಲ್ಲಿ ಚಿರತೆ, ತನ್ನ ನಿದ್ದೆಯಿಂದ ಎದ್ದ ನಂತರ ಯೋಗಾಸನವನ್ನು ಮಾಡುತ್ತಿರುವಂತೆ ಕಾಣಬಹುದು. ಅದಲ್ಲದೇ ಚಿರತೆಯಿಂದ ಸೂರ್ಯ ನಮಸ್ಕಾರ ಎಂದು ನಂದಾ ಅವರು ತಮ್ಮ ಪೋಸ್ಟ್‌ನ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಹಾವಿನೊಂದಿಗೆ ರಾತ್ರಿ ಕಳೆದಿದ್ದ ಮಹಿಳೆ: ಹಾಸಿಗೆಯೊಳಗಿತ್ತು 6 ಅಡಿ ಉದ್ದದ ವಿಷಪೂರಿತ ಹಾವು

ಇದೀಗಾ ಈ ಪೋಸ್ಟ್​​​ 124,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 2,500 ಕ್ಕೂ ಹೆಚ್ಚು ಲೈಕ್​​ಗಳನ್ನು ಸಂಗ್ರಹಿಸಿದೆ. ವಿಡಿಯೋ ವೀಕ್ಷಿಸಿದ ಸಾಕಷ್ಟು ಇಂಟರ್ನೆಟ್ ಬಳಕೆದಾರರು ಕಾಮೆಂಟ್ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಯೋಗದ ಭಂಗಿಯನ್ನು ಚಿರತೆಗೆ ಕಲಿಸಿದವರು ಯಾರು? ಯೋಗ ಶಿಕ್ಷಕರಿಲ್ಲ, ಯೂಟ್ಯೂಬ್ ಇಲ್ಲ, ಪುಸ್ತಕಗಳಿಲ್ಲ” ಎಂದು ಒಬ್ಬ ಬಳಕೆದಾರರು ತಮಾಷೆಯಾಗಿ ಕಾಮೆಂಟ್​​ನಲ್ಲಿ ಬರೆದಿದ್ದಾರೆ. “ಫಿಟ್ನೆಸ್ ಫ್ರೀಕ್ ಚಿರತೆ,” ಇನ್ನೊಬ್ಬರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಮನೆಯ ಸಾಕು ಪ್ರಾಣಿಯೂ ಸಂಜೆ ಹೀಗೆಯೇ ಮಾಡುತ್ತವೆ, ಅದು ಸೂರ್ಯ ನಮಸ್ಕಾರ ಅಲ್ಲ, ಸೋಮಾರಿತನ ಮತ್ತೊಬ್ಬ ಬಳಕೆದಾರರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 2:24 pm, Tue, 28 March 23

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್