ಚಿರತೆ ಸೂರ್ಯ ನಮಸ್ಕಾರ ಹೇಗೆ ಮಾಡುತ್ತಿದೆ ನೋಡಿ: ವಿಡಿಯೋ ವೈರಲ್​​

ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯರಾಗಿದ್ದು, ಅವರ ಫಾಲೋವರ್ಸ್​ಗಳಿಗಾಗಿ ಆಗಾಗ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ, ಚಿರತೆಯ ಆಕರ್ಷಕ ವೀಡಿಯೊವನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಚಿರತೆ ಸೂರ್ಯ ನಮಸ್ಕಾರ ಹೇಗೆ ಮಾಡುತ್ತಿದೆ ನೋಡಿ: ವಿಡಿಯೋ ವೈರಲ್​​
Image Credit source: Twitter

Updated on: Mar 28, 2023 | 2:25 PM

ಮುಖ್ಯಾಂಶಗಳು

  • ಮನುಷ್ಯರು ಮಾತ್ರ ಅಲ್ಲ, ಪ್ರಾಣಿಯೂ ಕೂಡ ಫಿಟ್ನೆಸ್ ಹೇಗೆ ಮೇಟೈನ್ ಮಾಡುತ್ತಿದೆ ನೋಡಿ. ಚಿರತೆ ಸೂರ್ಯ ನಮಸ್ಕಾರ ನೋಡಿ ಎಂದು ಕ್ಯಾಪ್ಷನ್​​ ಬರೆದುಕೊಂಡಿದ್ದ ವಿಡಿಯೋ ಇದೀಗಾ ಭಾರೀ ವೈರಲ್​ ಆಗಿದೆ.
  • ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯರಾಗಿದ್ದು, ಅವರ ಫಾಲೋವರ್ಸ್​ಗಳಿಗಾಗಿ ಆಗಾಗ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ, ಚಿರತೆಯ ಆಕರ್ಷಕ ವೀಡಿಯೊವನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
  • ಈ ಯೋಗ ಭಂಗಿಯನ್ನು ಚಿರತೆಗೆ ಕಲಿಸಿದವರು ಯಾರು? ಯೋಗ ಶಿಕ್ಷಕರಿಲ್ಲ, ಯೂಟ್ಯೂಬ್ ಇಲ್ಲ, ಪುಸ್ತಕಗಳಿಲ್ಲ" ಎಂದು ಒಬ್ಬ ಬಳಕೆದಾರರು ತಮಾಷೆಯಾಗಿ ಕಾಮೆಂಟ್​​ನಲ್ಲಿ ಬರೆದಿದ್ದಾರೆ. "ಫಿಟ್ನೆಸ್ ಫ್ರೀಕ್ ಚಿರತೆ," ಇನ್ನೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮನುಷ್ಯರು ಮಾತ್ರ ಅಲ್ಲ, ಪ್ರಾಣಿಯೂ ಕೂಡ ಫಿಟ್ನೆಸ್ ಹೇಗೆ ಮೇಟೈನ್ ಮಾಡುತ್ತಿದೆ ನೋಡಿ. ಚಿರತೆ ಸೂರ್ಯ ನಮಸ್ಕಾರ ನೋಡಿ ಎಂದು ಕ್ಯಾಪ್ಷನ್​​ ಬರೆದುಕೊಂಡಿದ್ದ ವಿಡಿಯೋ ಇದೀಗಾ ಭಾರೀ ವೈರಲ್​ ಆಗಿದೆ. ರಷ್ಯಾದ ದೂರದ ಪೂರ್ವದಲ್ಲಿರುವ ‘ಲ್ಯಾಂಡ್ ಆಫ್ ದಿ ಲೆಪರ್ಡ್’ ರಾಷ್ಟ್ರೀಯ ಉದ್ಯಾನವನದಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ.

ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯರಾಗಿದ್ದು, ಅವರ ಫಾಲೋವರ್ಸ್​ಗಳಿಗಾಗಿ ಆಗಾಗ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ, ಚಿರತೆಯ ಆಕರ್ಷಕ ವೀಡಿಯೊವನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ವಿಡಿಯೋದಲ್ಲಿ ಚಿರತೆ, ತನ್ನ ನಿದ್ದೆಯಿಂದ ಎದ್ದ ನಂತರ ಯೋಗಾಸನವನ್ನು ಮಾಡುತ್ತಿರುವಂತೆ ಕಾಣಬಹುದು. ಅದಲ್ಲದೇ ಚಿರತೆಯಿಂದ ಸೂರ್ಯ ನಮಸ್ಕಾರ ಎಂದು ನಂದಾ ಅವರು ತಮ್ಮ ಪೋಸ್ಟ್‌ನ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಹಾವಿನೊಂದಿಗೆ ರಾತ್ರಿ ಕಳೆದಿದ್ದ ಮಹಿಳೆ: ಹಾಸಿಗೆಯೊಳಗಿತ್ತು 6 ಅಡಿ ಉದ್ದದ ವಿಷಪೂರಿತ ಹಾವು

ಇದೀಗಾ ಈ ಪೋಸ್ಟ್​​​ 124,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 2,500 ಕ್ಕೂ ಹೆಚ್ಚು ಲೈಕ್​​ಗಳನ್ನು ಸಂಗ್ರಹಿಸಿದೆ. ವಿಡಿಯೋ ವೀಕ್ಷಿಸಿದ ಸಾಕಷ್ಟು ಇಂಟರ್ನೆಟ್ ಬಳಕೆದಾರರು ಕಾಮೆಂಟ್ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಈ ಯೋಗದ ಭಂಗಿಯನ್ನು ಚಿರತೆಗೆ ಕಲಿಸಿದವರು ಯಾರು? ಯೋಗ ಶಿಕ್ಷಕರಿಲ್ಲ, ಯೂಟ್ಯೂಬ್ ಇಲ್ಲ, ಪುಸ್ತಕಗಳಿಲ್ಲ” ಎಂದು ಒಬ್ಬ ಬಳಕೆದಾರರು ತಮಾಷೆಯಾಗಿ ಕಾಮೆಂಟ್​​ನಲ್ಲಿ ಬರೆದಿದ್ದಾರೆ. “ಫಿಟ್ನೆಸ್ ಫ್ರೀಕ್ ಚಿರತೆ,” ಇನ್ನೊಬ್ಬರು ಪ್ರತಿಕ್ರಿಯಿಸಿದ್ದಾರೆ.
ನಮ್ಮ ಮನೆಯ ಸಾಕು ಪ್ರಾಣಿಯೂ ಸಂಜೆ ಹೀಗೆಯೇ ಮಾಡುತ್ತವೆ, ಅದು ಸೂರ್ಯ ನಮಸ್ಕಾರ ಅಲ್ಲ, ಸೋಮಾರಿತನ ಮತ್ತೊಬ್ಬ ಬಳಕೆದಾರರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 2:24 pm, Tue, 28 March 23

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us