Viral Video : ಮಹಿಳೆಯರ ಒಳಉಡುಪನ್ನು ಕದಿಯುವ ಮಧ್ಯಪ್ರದೇಶದ ಈ ಕಳ್ಳ

Madhyapradesh : ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿದ್ದ ಪ್ರಸಂಗಗಳು ಈ ಪ್ರದೇಶದಲ್ಲಿ ನಡೆಯುತ್ತಲೇ ಇದ್ದವು. ಆದರೆ ಇಲ್ಲಿಯ ಜನರೆಲ್ಲ ಸೂಕ್ತ ಸಾಕ್ಷಿಗಾಗಿ ಇಷ್ಟು ದಿನ ಸುಮ್ಮನಿದ್ದರು.

Viral Video : ಮಹಿಳೆಯರ ಒಳಉಡುಪನ್ನು ಕದಿಯುವ ಮಧ್ಯಪ್ರದೇಶದ ಈ ಕಳ್ಳ
ಹೆಣ್ಣುಮಕ್ಕಳ ಒಳ ಉಡುಪಿನ ಕಳ್ಳ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Sep 07, 2022 | 5:14 PM

Viral Video : ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಯುವಕನೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವ ವಿಲಕ್ಷಣ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಳ್ಳ ಮಧ್ಯರಾತ್ರಿ ಪೈಪ್​ಗಳ ಸಹಾಯದಿಂದ ಚಾವಣಿ ಏರುತ್ತಾನೆ. ಹಗ್ಗಕ್ಕೆ ಒಣಹಾಕಿದ್ದ ಹೆಣ್ಣುಮಕ್ಕಳ ಒಳಉಡುಪನ್ನು ಕದಿಯುತ್ತಾನೆ. ಈ ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ ನಂತರ ಈ ದೃಶ್ಯ ನೆಟ್ಟಿಗರಲ್ಲಿ ಸಂಚಲವನ್ನುಂಟು ಮಾಡಿದೆ. ಈ ಹಿಂದೆ ಈ ಪ್ರದೇಶದಲ್ಲಿ ಕಳ್ಳತನಗಳು ನಡೆದರೂ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಜನರು ದೂರು ದಾಖಲಿಸಲು ಮುಂದಾಗಿರಲಿಲ್ಲ. ಆದರೆ ಈ ಬಾರಿ ಸಾಕ್ಷಿ ಸಿಕ್ಕಿದ್ದರಿಂದ ಈ ಪ್ರಕರಣಕ್ಕೆ ನಿಖರತೆ ಒದಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಉದ್ಯಮಿಯೊಬ್ಬರ ಮನೆಗೆ ಈ ಕಳ್ಳ ನುಗ್ಗಿದಾಗ, ಉದ್ಯಮಿಯು ಪೊಲೀಸರಿಗೆ ವಿಡಿಯೋ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ. ಮನೆಗೆ ನುಗ್ಗಿದ ಈ ಕಳ್ಳ ತನ್ನ ಹೆಂಡತಿಯ ಒಳ ಉಡುಪುಗಳನ್ನು ಕದ್ದಿದ್ದಾನೆ ಎಂದು ದೂರಿನಲ್ಲಿ ಬರೆದಿದ್ದಾರೆ. ಆ ಪ್ರಕಾರ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಆರೋಪಿಯನ್ನು ಸ್ಥಳೀಯ ನಿವಾಸಿ ಆಕಾಶ್ ವರ್ಮಾ ಎಂದು ಗುರುತಿಸಿದ್ದಾರೆ. ಸದ್ಯದಲ್ಲೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಮೀರತ್‌ನಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿತ್ತು. ಇಬ್ಬರು ಯುವಕರು ಒಣಹಾಕಿದ್ದ ಮಹಿಳೆಯರ ಉಡುಪನ್ನು ಕದಿಯುವಾಗ ಸಿಕ್ಕಿಹಾಕಿಕೊಂಡಿದ್ದರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:11 pm, Wed, 7 September 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್