AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹನುಮಂತನ ಪಾದಕ್ಕೆ ನಮಸ್ಕರಿಸಿ ದೇವಸ್ಥಾನದ ಹುಂಡಿಯ ಹಣವನ್ನೇ ಕದ್ದೊಯ್ದ ಕಳ್ಳ! ವಿಡಿಯೊ ವೈರಲ್​

ಸಿಸಿಟಿವಿ ದೃಶ್ಯಾವಳಿಯಲ್ಲಿ ಗಮನಿಸುವಂತೆ ದೇವರ ವಿಗ್ರಹದ ಮುಂದೆ ಪ್ರಾರ್ಥಿಸಿದ ಬಳಿಕ ಕಳ್ಳನು ಹುಂಡಿಯನ್ನು ಕದ್ದೊಯ್ದಿದ್ದಾನೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್​ ಆಗಿದೆ.

Viral Video: ಹನುಮಂತನ ಪಾದಕ್ಕೆ ನಮಸ್ಕರಿಸಿ ದೇವಸ್ಥಾನದ ಹುಂಡಿಯ ಹಣವನ್ನೇ ಕದ್ದೊಯ್ದ ಕಳ್ಳ! ವಿಡಿಯೊ ವೈರಲ್​
ದೇವರಿಗೆ ನಮಸ್ಕರಿಸಿ ಹುಂಡಿಯ ಹಣವನ್ನೇ ಕದ್ದೊಯ್ದ ಕಳ್ಳ!
TV9 Web
| Edited By: |

Updated on: Nov 15, 2021 | 1:20 PM

Share

ಮಹಾರಾಷ್ಟ್ರದ ಥಾಣೆ (Maharashtra Thane) ನಗರದ ದೇವಸ್ಥಾನವೊಂದರಲ್ಲಿ (Temple) ಕಳ್ಳನೊಬ್ಬ ಹಣದ ಹುಂಡಿಯನ್ನು ಕದಿಯುವ ಮುನ್ನ ದೇವರಿಗೆ ನಮಸ್ಕರಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ದೇವಸ್ಥಾನದ ಒಳಗಿದ್ದ ಸಿಸಿಟಿವಿಯಲ್ಲಿ (CCTV) ದೃಶ್ಯ ಸೆರೆಯಾಗಿದೆ. ಕಳ್ಳನು (Thief) ನವೆಂಬರ್ 9ನೇ ತಾರೀಕಿನ ರಾತ್ರಿ ಹನುಮಂತನ ದೇವಸ್ಥಾನದ (Hanuman Temple) ಹಣ ಕದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದ ಸಿಸಿಟಿವಿ ದೃಶ್ಯಾವಳಿಯಲ್ಲಿ ಗಮನಿಸುವಂತೆ ದೇವರ ವಿಗ್ರಹದ ಮುಂದೆ ಪ್ರಾರ್ಥಿಸಿದ ಬಳಿಕ ಕಳ್ಳನು ಹುಂಡಿಯನ್ನು ಕದ್ದೊಯ್ದಿದ್ದಾನೆ. ಆಚೆ ಈಚೆ ನೋಡುತ್ತಾ ಹನುಮಂತನಿಗೆ ನಮಸ್ಕರಿಸಿದ ಬಳಿಕ ಹಣದ ಪೆಟ್ಟಿಗೆಯನ್ನು ಕದ್ದು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೌಪದ ಪೊಲೀಸರು ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಆತನು ಕದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಕಳ್ಳನು ಕೊನೆ ಕ್ಷಣದಲ್ಲಿ ಹನುಮಂತನ ಪಾದಕ್ಕೆ ಬಿದ್ದು ದೇವಸ್ಥಾನದ ಹಣವನ್ನೇ ಕದಿಯಲು ಮುಂದಾಗಿದ್ದಾನೆ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡು; ವೈರಲ್ ಆಯ್ತು ವಿಡಿಯೊ

Viral Video: ಆಕಾಶದಿಂದ ಕೆಳಗೆ ಬಿದ್ದ ಹಾವನ್ನು ನೋಡಿ ಜನ ಕಂಗಾಲು; ವೈರಲ್ ವಿಡಿಯೋ ಇಲ್ಲಿದೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್