AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸ್ಲಮ್‌ನಲ್ಲಿ ವಾಸಿಸುವ 12 ವರ್ಷದ ಬಾಲಕನಿಗೆ ಐಎಎಸ್ ಅಧಿಕಾರಿಯಾಗುವಾಸೆ; ವಿಡಿಯೋ ವೈರಲ್​​

ಮಹಮ್ಮದ್​​ ಆಶಿಕ್​​ ಎಂಬ ಸೋಶಿಯಲ್​ ಮೀಡಿಯಾ ಪ್ರಭಾವಿ ಈಪುಟ್ಟ ಬಾಲಕನ ಕುರಿತ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋದಲ್ಲಿ "ಪುಟ್ಟ ಗುಡಿಸಲಿನಲ್ಲಿ ವಾಸಿಸುತ್ತಿದ್ದರೂ, ಯಾವುದೇ ಬೇಸರವಿಲ್ಲ, ಮುಂದೊಂದು ದಿನ ಐಎಎಸ್​​ ಅಧಿಕಾರಿಯಾಗಿ ದೊಡ್ಡ ಮನೆ ಕಟ್ಟುವೇ, ಬಡವರಿಗೆ ಸಹಾಯ ಮಾಡುವೇ" ಎಂದು ಬಾಲಕ ಹೇಳಿಕೊಂಡಿದ್ದಾನೆ.

ಬೆಂಗಳೂರಿನ ಸ್ಲಮ್‌ನಲ್ಲಿ ವಾಸಿಸುವ 12 ವರ್ಷದ ಬಾಲಕನಿಗೆ ಐಎಎಸ್ ಅಧಿಕಾರಿಯಾಗುವಾಸೆ; ವಿಡಿಯೋ ವೈರಲ್​​
ನಾಗರಾಜ್​​
ಅಕ್ಷತಾ ವರ್ಕಾಡಿ
|

Updated on: Mar 20, 2024 | 3:08 PM

Share

ಭವಿಷ್ಯದಲ್ಲಿ ಐಎಎಸ್‌ ಅಧಿಕಾರಿಯಾಗುವ ಕನಸು ಹೊತ್ತಿರುವ ಬೆಂಗಳೂರಿನ ಸ್ಲಮ್‌ನಲ್ಲಿ ವಾಸಿಸುತ್ತಿರುವ 12 ವರ್ಷದ ಬಾಲಕ ನಾಗರಾಜ್​​ನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಗುಡಿಸಲಿನಲ್ಲಿ ವಾಸಿಸುತ್ತಿದ್ದರೂ ಬಾಲಕನ ಐಎಎಸ್‌ ಅಧಿಕಾರಿಯಾಗುವ ಆಸೆ ನೆಟ್ಟಿಗರ ಮನಗೆದ್ದಿದೆ. ಪ್ರಸ್ತುತ ಆರನೇ ತರಗತಿಯಲ್ಲಿ ಓದುತ್ತಿರುವ ನಾಗರಾಜ ಕಲಿಕೆಯಲ್ಲಿ ಮುಂದಿದ್ದು, ಈ ವಯಸ್ಸಿನಲ್ಲೇ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಜೀವನದ ಭಾಗವನ್ನಾಗಿಸಿದ್ದಾನೆ.

ಮಹಮ್ಮದ್​​ ಆಶಿಕ್​​ ಎಂಬ ಸೋಶಿಯಲ್​ ಮೀಡಿಯಾ ಪ್ರಭಾವಿ ಈಪುಟ್ಟ ಬಾಲಕನ ಕುರಿತ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋದಲ್ಲಿ “ಪುಟ್ಟ ಗುಡಿಸಲಿನಲ್ಲಿ ವಾಸಿಸುತ್ತಿದ್ದರೂ, ಯಾವುದೇ ಬೇಸರವಿಲ್ಲ, ಮುಂದೊಂದು ದಿನ ಐಎಎಸ್​​ ಅಧಿಕಾರಿಯಾಗಿ ದೊಡ್ಡ ಮನೆ ಕಟ್ಟುವೇ, ಬಡವರಿಗೆ ಸಹಾಯ ಮಾಡುವೇ” ಎಂದು ಬಾಲಕ ಹೇಳಿಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸ್ವಾತಂತ್ರ್ಯಪೂರ್ವದಲ್ಲೇ ಜುನಾಗಡ್ ನವಾಬನ ನಾಯಿ ಮದುವೆಗೆ ಆದ ಖರ್ಚು 2 ಕೋಟಿ ರೂ

ಈ ವಿಡಿಯೋವನ್ನು ಮಾರ್ಚ್​​ 16ರಂದು ಹಂಚಿಕೊಳ್ಳಲಾಗಿದ್ದು, 4 ದಿನಗಳಲ್ಲಿ 12.7 ಮಿಲಿಯನ್​​ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಬಡತನದಲ್ಲೂ ಬಾಲಕ ಕಲಿಕೆಯ ಆಸಕ್ತಿ ಕಂಡು, ಐಎಎಸ್​​ ಆಗುವ ಕನಸು ಕಂಡು ‘ಶೀಘ್ರದಲ್ಲೇ ಕನಸು ನನಸಾಗಲಿ’ ಎಂದು ಸಾಕಷ್ಟು ನೆಟ್ಟಿಗರು ಹಾರೈಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ