AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಸಿವಿನ ಮಹತ್ವಕ್ಕೆ ಸಾಕ್ಷಿ ಈ ದೃಶ್ಯ, ಊಟ ವ್ಯರ್ಥ ಮಾಡುವ ಮುನ್ನ ಈ ವಿಡಿಯೋ ನೋಡಿ

ಭಾರೀ ಮಳೆಯ ನಡುವೆ ವ್ಯಕ್ತಿಯೊಬ್ಬರು ಆಹಾರ ಸೇವಿಸುತ್ತಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಂದಗಿ ಗುಲ್ಜಾರ್ ಹೈ ಎಂಬ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಹಸಿವಿನ ಮಹತ್ವಕ್ಕೆ ಸಾಕ್ಷಿ ಈ ದೃಶ್ಯ, ಊಟ ವ್ಯರ್ಥ ಮಾಡುವ ಮುನ್ನ ಈ ವಿಡಿಯೋ ನೋಡಿ
Viral Video
TV9 Web
| Edited By: |

Updated on:Sep 13, 2022 | 4:41 PM

Share

ಭಾರೀ ಮಳೆಯ ನಡುವೆ ವ್ಯಕ್ತಿಯೊಬ್ಬರು ಊಟ ಮಾಡುತ್ತಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಂದಗಿ ಗುಲ್ಜಾರ್ ಹೈ ಎಂಬ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನಿಮ್ಮ ಕಣ್ಣಿನಲ್ಲಿ ನೀರು ಬರುವುದು ಖಂಡಿತ, ಆ ವ್ಯಕ್ತಿ ಮಳೆಯಲ್ಲಿ ತನ್ನ ಆಹಾರವನ್ನು ವ್ಯರ್ಥವಾಗದಂತೆ ಭದ್ರವಾಗಿ ಕಾಪಾಡಿಕೊಳ್ಳತ್ತಾನೆ. ತನ್ನ ಆಹಾರ ಪ್ಲೇಟ್ ಅನ್ನು ಸ್ಕೂಟರ್ ಅಡಿಯಲ್ಲಿ ಇರಿಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಇದೀಗ ವೈರಲ್ ಆಗಿರುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಜಿಂದಗಿ ಗುಲ್ಜಾರ್ ಹೈ ಎಂಬ ಪುಟ ಹಂಚಿಕೊಂಡಿದೆ. ಈ ಸಣ್ಣ ಕ್ಲಿಪ್‌ನಲ್ಲಿ, ಒಬ್ಬ ವ್ಯಕ್ತಿಯು ಸುರಿಯುತ್ತಿರುವ ಮಳೆಯಲ್ಲಿ ಊಟವನ್ನು ಸೇವಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ತನ್ನ ಊಟ ಮಳೆಗೆ ಕೆಡದಂತೆ ರಕ್ಷಿಸಿಸಲು ತಟ್ಟೆಯನ್ನು ಸ್ಕೂಟರ್ ಅಡಿಯಲ್ಲಿ ಇಡುವುದುನ್ನು ಈ ವಿಡಿಯೋದಲ್ಲಿ ಕಾಣಬಹುದು. ಈ ಬದುಕಿನಲ್ಲಿ ಅದೆಷ್ಟೋ ಜನ ಅನ್ನ ಇಲ್ಲದೆ ಇರುವುದಕ್ಕೆ ಇದು ಉದಾಹರಣೆ ಆಗಿದೆ. ಈ ವಿಡಿಯೋದಲ್ಲಿ ಆತನಿಗೆ ಅನ್ನ ಬೆಲೆ ಏನು? ಇದರ ಜೊತೆಗೆ ಅವನಿಗೆ ಎಷ್ಟು ಹಸಿವಾಗಿರಬೇಕು ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹದು.

ಓ ದೇವರೇ ನಾನು ನಿನ್ನ ಏನೆಲ್ಲ ಕೇಳಿರಬಹದು ಗೊತ್ತಿಲ್ಲ, ಆದರೆ ಈ ದೃಶ್ಯವನ್ನು ನೋಡಿದ ನಂತರ ನಾನು ಬೇಡಿದೆಲ್ಲವನ್ನು ಈಡೇರಿಸದಿದ್ದರು ಪರವಾಗಿಲ್ಲ, ಆದರೆ ಯಾರಿಗೂ ಹಸಿವಿನ ಸಂಕಷ್ಟ ನೀಡಬೇಡ  ಎಂದು ಈ ಪೋಸ್ಟ್‌ನ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ನೋಡಿ ಅನೇಕ ಕಾಮೆಂಟ್ ಮಾಡಿದ್ದಾರೆ, ಜೊತೆಗೆ ಶೇರ್ ಮಾಡಿದ್ದಾರೆ. ನಮ್ಮ ದೇಶದಲ್ಲಿ ಈಗಲೂ ಇಂತಹ ಸ್ಥಿತಿ ಇದೆ ಎಂಬುದಕ್ಕೆ ಇದು ಸಾಕ್ಷಿ ಎಂದಿದ್ದಾರೆ.

Published On - 4:35 pm, Tue, 13 September 22

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ