Viral Video: ಈತ ನನ್ನವನು, ಅಲ್ಲಲ್ಲ ನನ್ನವನು; ಒಬ್ಬನಿಗಾಗಿ ಇಬ್ಬರು ಯುವತಿಯರ ಹೊಡೆದಾಟ

ಇಬ್ಬರು ಯುವತಿಯರು ಒಬ್ಬನನ್ನೇ ಪ್ರೀತಿಸಿ ಆತ ತನ್ನವನೆಂದು ಹೇಳಿಕೊಂಡು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ಪ್ರಸಂಗಗಳು ನಡೆಯುತ್ತಿದ್ದು, ಇದರ ವಿಡಿಯೋಗಳು ಇಂಟರ್ನೆಟ್​ನಲ್ಲಿ ಪದೇಪದೇ ಕಾಣಿಸಿಕೊಳ್ಳುತ್ತಿರುತ್ತವೆ. ಇದೀಗ ಅಂತಹದ್ದೇ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ.

Viral Video: ಈತ ನನ್ನವನು, ಅಲ್ಲಲ್ಲ ನನ್ನವನು; ಒಬ್ಬನಿಗಾಗಿ ಇಬ್ಬರು ಯುವತಿಯರ ಹೊಡೆದಾಟ
ಒಬ್ಬನಿಗಾಗಿ ಇಬ್ಬರು ಯುವತಿಯರ ಹೊಡೆದಾಟImage Credit source: USIndia_
Follow us
TV9 Web
| Updated By: Rakesh Nayak Manchi

Updated on:Oct 17, 2022 | 1:03 PM

ಇತ್ತೀಚಿನ ದಿನಗಳಲ್ಲಿ ಕಾಲೇಜು ಯುವತಿಯರು ಹೊಡೆದಾಡಿಕೊಳ್ಳುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕಾಣಸಿಗುತ್ತಿವೆ. ಅಚ್ಚರಿಯ ಸಂಗತಿ ಏನಪ್ಪಾಂತಂದರೆ, ನಾರಿಮಣಿಯರ ಇಂತಹ ಫೈಟಿಂಗ್​ಗಳಲ್ಲಿ ಹೆಚ್ಚಿನವುಗಳು ಒಬ್ಬ ಪ್ರಿಯತಮನಿಗಾಗಿ ನಡೆಯುತ್ತದೆ. ಈಗಾಗಲೇ ಅನೇಕ ವಿಡಿಯೋಗಳನ್ನು ನೋಡಿರುತ್ತೀರಿ. ಇದೀಗ ಮತ್ತೊಂದು ವಿಡಿಯೋ ಹರಿದಾಡಲು ಆರಂಭವಾಗಿದೆ. ಇಬ್ಬರು ಯುವತಿಯರು ಒಬ್ಬನನ್ನು ಪ್ರೀತಿಸಿ ಆತ ತನ್ನವನೆಂದು ಹೇಳುತ್ತಾ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಯುವತಿಯರು ಕಾಲೇಜು ಸಮವಸ್ತ್ರ ಧರಿಸಿಕೊಂಡು ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ವಿಡಿಯೋದಲ್ಲಿ, ಸಮವಸ್ತ್ರ ಧರಿಸಿದ ಇಬ್ಬರು ಯುವತಿಯರು ಯುವಕನಿಗಾಗಿ ಜಗಳ ಮಾಡಿಕೊಳ್ಳಲು ಆರಂಭಿಸುತ್ತಾರೆ. ಇಬ್ಬರು ಕೂಡ ಪರಸ್ಪರ ತಲೆಗೂದಲನ್ನು ಎಳೆಯುವುದು, ಹೊಡೆಯುವುದನ್ನು ಮಾಡಿದ್ದಾರೆ. ಈ ವೇಳೆ ಇಬ್ಬರ ಜಗಳವನ್ನು ಬಿಡಿಸಲು ಅವರ ಸ್ನೇಹಿತರು ಪರದಾಡಿ ಕೊನೆಗೂ ಅವರನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾಗುವುದನ್ನು ನೋಡಬಹುದು. UnSeen India ಎಂಬ ಟ್ವಿಟರ್ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಒಬ್ಬ ಹುಡುಗನಿಗಾಗಿ ಇಬ್ಬರು ಹುಡುಗಿಯರ ನಡುವೆ ಜಗಳ” ಎಂದು ಶೀರ್ಷಿಕೆ ನೀಡಲಾಗಿದೆ. 1.27 ಲಕ್ಷಕ್ಕೂ ಅಧಿಕ ಮಂಡಿ ಈ ವಿಡಿಯೋವನ್ನು ವೀಕ್ಷಣೆ ಮಾಡಿದ್ದು, 3 ಸಾವಿರಕ್ಕೂ ಅಧಿಕ ಲೈಕ್​ಗಳು ಬಂದಿವೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Mon, 17 October 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್