AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಿಲಿಟರಿ ಡ್ರೆಸ್ ತೊಟ್ಟು ಮದುವೆಯಾದ ವಧು-ವರರು; ವೈರಲ್ ಆಯ್ತು ವಿಡಿಯೋ

Russia- Ukraine War: ತಮ್ಮ ಮದುವೆಯಲ್ಲಿ ಸಾಂಪ್ರದಾಯಿಕ ಉಡುಗೆಯ ಬದಲು ಉಕ್ರೇನ್​ನ ಮಿಲಿಟರಿ ಯೂನಿಫಾರಂ ಧರಿಸಿಕೊಂಡ ಉಕ್ರೇನಿಯನ್ ವಧು-ವರರ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

Viral Video: ಮಿಲಿಟರಿ ಡ್ರೆಸ್ ತೊಟ್ಟು ಮದುವೆಯಾದ ವಧು-ವರರು; ವೈರಲ್ ಆಯ್ತು ವಿಡಿಯೋ
ಮಿಲಿಟರಿ ಡ್ರೆಸ್​ನಲ್ಲಿ ಮದುವೆಯಾದ ಉಕ್ರೇನಿಯನ್ ದಂಪತಿImage Credit source: Twitter
TV9 Web
| Edited By: |

Updated on:Jun 22, 2022 | 12:29 PM

Share

ರಷ್ಯಾ ಮತ್ತು ಉಕ್ರೇನ್ (Russia- Ukraine War) ನಡುವಿನ ಯುದ್ಧದಲ್ಲಿ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಉಕ್ರೇನ್-ರಷ್ಯಾದಿಂದಾಗಿ ಉಕ್ರೇನಿಯನ್ ನಗರಗಳು ಸಂಪೂರ್ಣ ಹಾನಿಗೊಳಗಾಗಿವೆ. ಯುದ್ಧಪೀಡಿತ ದೇಶವಾದ ಉಕ್ರೇನ್​ನ ದಂಪತಿ ಬಿಳಿ ಗೌನ್ ಮತ್ತು ಟುಕ್ಸೆಡೊ ಬದಲಿಗೆ ಉಕ್ರೇನ್​ನ ಮಿಲಿಟರಿ ಸಮವಸ್ತ್ರ (Military Uniform) ಹಾಕಿಕೊಂಡು ಮದುವೆಯಾಗಿದ್ದಾರೆ. ಈ ಮೂಲಕ ತಮ್ಮ ದೇಶಕ್ಕೆ ತಮ್ಮದೇ ಆದ ರೀತಿಯಲ್ಲಿ ಗೌರವ ಸೂಚಿಸಿದ್ದಾರೆ.

ನವವಿವಾಹಿತರು ಹರ್ಷೋದ್ಗಾರ ಮತ್ತು ಚಪ್ಪಾಳೆಗಳ ನಡುವೆ ತಮ್ಮ ಮದುವೆಯ ಸಂಭ್ರಮವನ್ನು ಆಚರಿಸುತ್ತಿರುವುದನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋವನ್ನು ಉಕ್ರೇನ್‌ನ ಆಂತರಿಕ ವ್ಯವಹಾರಗಳ ಸಚಿವರ ಸಲಹೆಗಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ವಿಡಿಯೋ ಇದೀಗ ವೈರಲ್ ಆಗಿದೆ.

ಇದನ್ನೂ ಓದಿ
Image
Varanasi Airport: ಈ ವಿಮಾನ ನಿಲ್ದಾಣದಲ್ಲಿ ಸಂಸ್ಕೃತ ಭಾಷೆಯಲ್ಲೂ ಕೇಳುತ್ತೆ ಅನೌನ್ಸ್​ಮೆಂಟ್!
Image
Viral Video: ಪ್ರತಿಭಟನೆ ವೇಳೆ ಪೊಲೀಸರ ಮುಖಕ್ಕೆ ಉಗುಳಿದ ಕಾಂಗ್ರೆಸ್ ನಾಯಕಿ; ನಿಮಗೆ ನಾಚಿಕೆಯೇ ಇಲ್ವಾ? ಎಂದ ಬಿಜೆಪಿ
Image
Viral Video: ಜಗನ್ನಾಥ ದೇವಾಲಯದ ಮುಂದೆ ಕೊಳಲಲ್ಲಿ ಕಚ್ಚಾ ಬಾದಾಮ್ ಹಾಡು ನುಡಿಸಿ ಗಮನ ಸೆಳೆದ ಯುವಕ

ಇದನ್ನೂ ಓದಿ: Viral Video: ಮಗುವನ್ನು ಬುಟ್ಟಿಯಲ್ಲಿಟ್ಟುಕೊಂಡು ಪ್ರವಾಹ ದಾಟಿದ ತಂದೆ; ವಿಡಿಯೋ ನೋಡಿ ಕಣ್ತುಂಬಿಕೊಂಡ ನೆಟ್ಟಿಗರು

ತಮ್ಮ ಮದುವೆಯಲ್ಲಿ ಸಾಂಪ್ರದಾಯಿಕ ಉಡುಗೆಯ ಬದಲು ಮಿಲಿಟರಿ ಯೂನಿಫಾರಂ ಧರಿಸಿಕೊಂಡ ಉಕ್ರೇನಿಯನ್ ವಧು-ವರರ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ವಧು ಮಿಲಿಟರಿ ಡ್ರೆಸ್ ಹಾಕಿಕೊಂಡು ಅದರ ಜೊತೆಗೆ ತನ್ನ ತಲೆಯ ಮೇಲೆ ಬಿಳಿ ವಸ್ತ್ರವನ್ನು ಧರಿಸಿದ್ದಾಳೆ. ವರ ಕೂಡ ಮಿಲಿಟರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾನೆ. ಚರ್ಚ್​​ನಲ್ಲಿ ಮದುವೆಯಾದ ಕೂಡಲೆ ಆ ವರ ತನ್ನ ಹೆಂಡತಿಯನ್ನು ಎತ್ತಿಕೊಂಡು ಸಂಭ್ರಮ ಪಟ್ಟಿದ್ದಾನೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Wed, 22 June 22

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್