Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳ ತುಂಟಾಟದ ಹಾಗೂ ಬೇಟೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ಕೆಲವೊಮ್ಮೆ ಕ್ರೂರ ಪ್ರಾಣಿಗಳ ವಿಡಿಯೋಗಳು ಭಯ ಹುಟ್ಟಿಸುತ್ತವೆ. ಇದೀಗ ಪಶುವೈದ್ಯರು ಈ ಹುಲಿಯ ಹಲ್ಲಿಗೆ ಸಿಲುಕಿಕೊಂಡ ಮೂಳೆಯನ್ನು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ
ಹುಲಿಯ ಹಲ್ಲಿಗೆ ಸಿಕ್ಕಿಹಾಕಿಕೊಂಡ ಮೂಳೆ
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 13, 2024 | 6:09 PM

ಕ್ರೂರ ಪ್ರಾಣಿಗಳ ಜಾತಿಗೆ ಸೇರಿರುವ ಹುಲಿಗಳು ಬೇಟೆಯಲ್ಲಿ ಪಳಗಿರುವ ಪ್ರಾಣಿಗಳು ಎನ್ನುವುದು ಗೊತ್ತಿರುವ ವಿಚಾರ. ಚೂಪಾದ ಉಗುರುಗಳಿಂದ ಎದುರಿಗಿರುವ ಪ್ರಾಣಿಯ ಮೇಲೆ ಎರಗಿದರೆ ಆ ಪ್ರಾಣಿಯ ಕಥೆ ಮುಗಿದ್ದಂತೆ. ಬೇಟೆಯ ವಿಚಾರದಲ್ಲಿ ಈ ಕ್ರೂರ ಪ್ರಾಣಿಗಳನ್ನು ಮೀರಿಸುವಂತಿಲ್ಲ. ಆದರೆ ಕೆಲವೊಮ್ಮೆ ಕ್ರೂರ ಪ್ರಾಣಿಗಳು ಬೇಟೆಯಾಡಿದ ಪ್ರಾಣಿಯನ್ನು ತಿನ್ನುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತವೆ. ಇದೀಗ ಹುಲಿಯೊಂದರ ಚೂಪಾದ ಹಲ್ಲಿಗೆ ಮೂಳೆಯೊಂದು ಸಿಲುಕಿಕೊಂಡು ಒದ್ದಾಡುತ್ತಿದ್ದು, ಕೊನೆಗೆ ಪಶುವೈದ್ಯರು ಮೂಳೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸೈನ್ಸ್ ಗರ್ಲ್ ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದ ಪ್ರಾರಂಭದಲ್ಲಿ ಹುಲಿಯ ಹಲ್ಲಿಗೆ ಪ್ರಾಣಿ ಮೂಳೆಯೊಂದು ಸಿಲುಕಿಕೊಂಡಿರುವುದನ್ನು ನೋಡಬಹುದು.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಕೊನೆಗೆ ಪಶುವೈದ್ಯರು ಹುಲಿಯ ಬಾಯಿಯನ್ನು ತೆರೆದು ಹಲ್ಲಿಗೆ ಸಿಲುಕಿಕೊಂಡಿರುವ ಮೂಳೆಯನ್ನು ಸುತ್ತಿಗೆಯ ಸಹಾಯದಿಂದ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವೊಂದು 18.8 ಮಿಲಿಯನ್ ಗಟ್ಟಲೇ ವೀಕ್ಷಣೆಗಳನ್ನು ಕಂಡಿದ್ದು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ. ಪಶುವೈದ್ಯರ ಈ ಧೈರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ