AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಷ್ಯಾದ ಹಸುಗಳ ಕಣ್ಣಿಗೆ ವಿಆರ್ ಗ್ಲಾಸ್; ಹಾಲು ನೀಡುವ ಸಾಮರ್ಥ್ಯದಲ್ಲಿ ಶೇ. 40ರಷ್ಟು ಹೆಚ್ಚಳ

ಮೈಂಡ್‌ಸೆಟ್ ಎಚ್2 ಎಂಬ ಬಳಕೆದಾರರು ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ, ಹಸುಗಳಿಗೆ ವಿಆರ್ ಗ್ಲಾಸ್‌ಗಳನ್ನು ತೊಡಿಸಿರುವುದನ್ನು ಕಾಣಬಹುದು. ವಿ ಆರ್​​ ಕನ್ನಡಕದಲ್ಲಿ ಹಚ್ಚ ಹಸುರಾದ ಸುಂದರ ಬಯಲಿನ ದೃಶ್ಯವನ್ನು ಪ್ಲೇ ಮಾಡಲಾಗುತ್ತದೆ. ಇದರಿಂದಾಗಿ ಹಸುಗಳಿಗೆ ತಾವು ಹಚ್ಚ ಹಸಿರಿನ ಸುಂದರ ಬಯಲಿನಲ್ಲಿ ವಾಸಿಸುತ್ತಿದ್ದೇವೆ ಎಂಬ ಭ್ರಮೆಯನ್ನು ನೀಡುತ್ತದೆ.

Viral Video: ರಷ್ಯಾದ ಹಸುಗಳ ಕಣ್ಣಿಗೆ ವಿಆರ್ ಗ್ಲಾಸ್; ಹಾಲು ನೀಡುವ ಸಾಮರ್ಥ್ಯದಲ್ಲಿ ಶೇ. 40ರಷ್ಟು ಹೆಚ್ಚಳ
VR glasses are worn on Russian cowsImage Credit source: instagram
ಅಕ್ಷತಾ ವರ್ಕಾಡಿ
|

Updated on:Jan 13, 2024 | 11:07 AM

Share

ವಿ ಆರ್​​ ಕನ್ನಡಕವನ್ನು ಸಾಮಾನ್ಯವಾಗಿ ವಿಡಿಯೋ ಗೇಮ್​​​​​ ಸಮಯದಲ್ಲಿ ಅಥವಾ ಮನರಂಜನೆಗಾಗಿ ಬಳಸಲಾಗುತ್ತದೆ. ಆದರೆ ರಷ್ಯಾದ ಕೃಷಿ ಇಲಾಖೆಯು ಅದರ ವಿಶಿಷ್ಟ ಬಳಕೆಯನ್ನು ತೋರಿಸಿದೆ. ರಷ್ಯಾದ ಕೃಷಿ ಇಲಾಖೆಯ ಪ್ರಕಾರ, ಹಸುವಿಗೆ ವಿಆರ್ ಕನ್ನಡಕವನ್ನು ಹಾಕುವುದರಿಂದ , ಹಾಲು ನೀಡುವ ಸಾಮರ್ಥ್ಯವು ಶೇಕಡಾ 40ರಷ್ಟು ಹೆಚ್ಚಾಗುತ್ತದೆ ಎಂದು ತಿಳಿದುಬಂದಿದೆ.

ವಿಆರ್ ಕನ್ನಡಕದ ಪ್ರಯೋಜನವೇನು?

ಮೈಂಡ್‌ಸೆಟ್ ಎಚ್2 ಎಂಬ ಬಳಕೆದಾರರು ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ, ಹಸುಗಳಿಗೆ ವಿಆರ್ ಗ್ಲಾಸ್‌ಗಳನ್ನು ತೊಡಿಸಿರುವುದನ್ನು ಕಾಣಬಹುದು. ಇದರಿಂದಾಗಿ ಹಸುಗಳಿಗೆ ತಾವು ಹಚ್ಚ ಹಸಿರಿನ ಸುಂದರ ಬಯಲಿನಲ್ಲಿ ವಾಸಿಸುತ್ತಿದ್ದೇವೆ ಎಂಬ ಭ್ರಮೆಯನ್ನು ನೀಡುತ್ತದೆ. ಇದರಿಂದಾಗಿ ಹಸುಗಳ ಮನಸ್ಥಿತಿಯನ್ನು ಸುಧಾರಿಸುತ್ತದೆ. ಜೊತೆಗೆ ಹಾಲು ನೀಡುವ ಸಾಮರ್ಥ್ಯವು ಶೇಕಡಾ 40ರಷ್ಟು ಹೆಚ್ಚಾಗುತ್ತದೆ ಎಂದು ರಷ್ಯಾದ ಕೃಷಿ ಇಲಾಖೆಯ ಸಂಶೋಧಕರು ತಿಳಿಸಿದ್ದಾರೆ. ವಿ ಆರ್​​ ಕನ್ನಡಕದಲ್ಲಿ ಹಚ್ಚ ಹಸುರಾದ ಸುಂದರ ಬಯಲಿನ ದೃಶ್ಯವನ್ನು ಪ್ಲೇ ಮಾಡಲಾಗುತ್ತದೆ.

View this post on Instagram

A post shared by MindSet H2 (@mindset_h2)

ಇದನ್ನೂ ಓದಿ: 3 ಲಕ್ಷಕ್ಕೂ ಹೆಚ್ಚು ನಗದು ಹೊಂದಿದ್ದ ನೋಟಿನ ಕಂತನ್ನು ಹರಿದು ತಿಂದ ಸಾಕು ನಾಯಿ

ವಿಆರ್ ಸೆಟ್ ಏಕೆ ಬೇಕಿತ್ತು?

ರಷ್ಯಾದಲ್ಲಿ ಇದು ತುಂಬಾ ಶೀತ ವಾತಾವರಣವಾಗಿರುವುದರಿಂದ ಹಸುಗಳು ಹೆಚ್ಚಿನ ಶಾಖ ಅಥವಾ ಅತಿಯಾದ ಶೀತವನ್ನು ಸಹಿಸುವುದಿಲ್ಲ. ಈ ಕಾರಣಕ್ಕಾಗಿ, ರಷ್ಯಾದಲ್ಲಿ ಹಸುಗಳಿಗೆ ವಿಆರ್ ಕನ್ನಡಕವನ್ನು ಧರಿಸುವಂತೆ ಮಾಡಲಾಗುತ್ತಿದೆ. ಇದರಿಂದ ಅವು ಹುಲ್ಲು ಮತ್ತು ತೆರೆದ ಮೈದಾನದಲ್ಲಿವೆ ಮತ್ತು ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ ಎಂಬ ಭ್ರಮೆಯಲ್ಲಿರುತ್ತವೆ. ಈ ಸಂಪೂರ್ಣ ಪ್ರಕ್ರಿಯೆಯು ಹಸುಗಳನ್ನು ಸುರಕ್ಷಿತವಾಗಿರಿಸುತ್ತದೆ ಮತ್ತು ಅವುಗಳ ಹಾಲು ನೀಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:05 am, Sat, 13 January 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ