Video: ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಮಹಿಳೆಯೊಬ್ಬಳು ಮಲಗಿದ್ದಾಗ ಆಕೆಯ ಗಂಡ ದಿಢೀರನೇ ಮನೆಗೆ ಎಂಟ್ರಿ ಕೊಟ್ಟಿದ್ದು, ರೆಡ್ ಹ್ಯಾಂಡ್ ಸಿಕ್ಕಿಬಿದ್ದಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಪತ್ನಿಯ ಮೋಸದಾಟ ಕಂಡ ಪತಿ ಆಘಾತಕೊಳ್ಳಲಾಗಿದ್ದು, ಆಕೆ ಹಾಗೂ ಆಕೆಯ ಪ್ರಿಯಕರನಿಗೆ ಥಳಿಸಲು ಮುಂದಾಗಿದ್ದಾನೆ. ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವ್ಯಾಪಾಕವಾಗಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಿಯಕರನ ಜೊತೆ ಮಹಿಳೆಯೊಬ್ಬಳು ಮಲಗಿದ್ದಾಗ ಆಕೆಯ ಗಂಡ ದಿಢೀರನೇ ಮನೆಗೆ ಎಂಟ್ರಿ ಕೊಟ್ಟಿದ್ದು, ರೆಡ್ ಹ್ಯಾಂಡ್ ಸಿಕ್ಕಿಬಿದ್ದಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಮಹಿಳೆ ಮತ್ತು ಆಕೆಯ ಪ್ರಿಯಕರ ಅರೆನಗ್ನ ಸ್ಥಿತಿಯಲ್ಲಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಪತ್ನಿಯ ಮೋಸದಾಟ ಕಂಡ ಪತಿ ಆಘಾತಕೊಳ್ಳಲಾಗಿದ್ದು, ಆಕೆ ಹಾಗೂ ಆಕೆಯ ಪ್ರಿಯಕರನಿಗೆ ಥಳಿಸಲು ಮುಂದಾಗಿದ್ದಾನೆ. @pdot025 ಎಂಬ ಟ್ವಿಟರ್ ಖಾತೆಯಲ್ಲಿ ಈವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಕ್ಯಾನ್ಸರ್ ಪೀಡಿತ ಗಂಡನನ್ನು ಬದುಕುಳಿಸಲು ಜೀವನವನ್ನೇ ಮುಡಿಪಾಗಿಟ್ಟಿದ್ದ ಪತ್ನಿ; ಫಲಿಸಲಿಲ್ಲ ಪ್ರಾರ್ಥನೆ
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 22, 2024 03:42 PM
Latest Videos