Video: ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?

|

Updated on: Dec 22, 2024 | 3:43 PM

ಪ್ರಿಯಕರನ ಜೊತೆ ಮಹಿಳೆಯೊಬ್ಬಳು ಮಲಗಿದ್ದಾಗ ಆಕೆಯ ಗಂಡ ದಿಢೀರನೇ ಮನೆಗೆ ಎಂಟ್ರಿ ಕೊಟ್ಟಿದ್ದು, ರೆಡ್​​ ಹ್ಯಾಂಡ್​ ಸಿಕ್ಕಿಬಿದ್ದಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಪತ್ನಿಯ ಮೋಸದಾಟ ಕಂಡ ಪತಿ ಆಘಾತಕೊಳ್ಳಲಾಗಿದ್ದು, ಆಕೆ ಹಾಗೂ ಆಕೆಯ ಪ್ರಿಯಕರನಿಗೆ ಥಳಿಸಲು ಮುಂದಾಗಿದ್ದಾನೆ. ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವ್ಯಾಪಾಕವಾಗಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಕಾಮೆಂಟ್​ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಕರನ ಜೊತೆ ಮಹಿಳೆಯೊಬ್ಬಳು ಮಲಗಿದ್ದಾಗ ಆಕೆಯ ಗಂಡ ದಿಢೀರನೇ ಮನೆಗೆ ಎಂಟ್ರಿ ಕೊಟ್ಟಿದ್ದು, ರೆಡ್​​ ಹ್ಯಾಂಡ್​ ಸಿಕ್ಕಿಬಿದ್ದಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆ ಮತ್ತು ಆಕೆಯ ಪ್ರಿಯಕರ ಅರೆನಗ್ನ ಸ್ಥಿತಿಯಲ್ಲಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಪತ್ನಿಯ ಮೋಸದಾಟ ಕಂಡ ಪತಿ ಆಘಾತಕೊಳ್ಳಲಾಗಿದ್ದು, ಆಕೆ ಹಾಗೂ ಆಕೆಯ ಪ್ರಿಯಕರನಿಗೆ ಥಳಿಸಲು ಮುಂದಾಗಿದ್ದಾನೆ. @pdot025 ಎಂಬ ಟ್ವಿಟರ್​ ಖಾತೆಯಲ್ಲಿ ಈವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಕ್ಯಾನ್ಸರ್ ಪೀಡಿತ ಗಂಡನನ್ನು ಬದುಕುಳಿಸಲು ಜೀವನವನ್ನೇ ಮುಡಿಪಾಗಿಟ್ಟಿದ್ದ ಪತ್ನಿ; ಫಲಿಸಲಿಲ್ಲ ಪ್ರಾರ್ಥನೆ

 

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Dec 22, 2024 03:42 PM